ಪ್ರಮುಖ ಸುದ್ದಿ

ರಾಷ್ಟ್ರೀಯ

ಉತ್ತರ ಪ್ರದೇಶ: ನ್ಯಾಯಾಲಯದೊಳಗೆ ವಕೀಲನನ್ನು ಗುಂಡಿಕ್ಕಿ ಹತ್ಯೆ:ಆರೋಪಿ ಪರಾರಿ

ಲಖನೌ: ಉತ್ತರಪ್ರದೇಶದ ಶಹಜಹಾನ್ ಪುರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದೊಳಗೆ ವಕೀಲರೊಬ್ಬರಿಗೆ ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಸೋಮವಾರ ವರದಿಯಾಗಿದೆ. ಕೊಲೆಯ ನಂತರ ಆರೋಪಿಗಳು ಆತನನ್ನು ಕೊಂದು ಪರಾರಿಯಾಗಿದ್ದಾರೆ. ಈ ಘಟನೆ ಇಡೀ ಜಿಲ್ಲೆಯಲ್ಲಿ...

ಕೇರಳದ ದಕ್ಷಿಣ, ಕೇಂದ್ರ ಭಾಗಗಳಲ್ಲಿ ಅವ್ಯಾಹತ ಮಳೆ: 9 ಮಕ್ಕಳು ಸೇರಿ ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿಕೆ

ತಿರುವನಂತಪುರ: ಕಳೆದ ಕೆಲ ದಿನಗಳಿಂದ ಕೇರಳ ರಾಜ್ಯದ ದಕ್ಷಿಣ ಮತ್ತು ಕೇಂದ್ರ ಭಾಗಗಳಲ್ಲಿ ಸುರಿಯುತ್ತಿರುವ ಅವ್ಯಾಹತ ಮಳೆಗೆ ಅವಘಡ ಸಂಭವಿಸಿ ಮೃತಪಟ್ಟವರ ಸಂಖ್ಯೆ 25ಕ್ಕೇರಿದೆ. ಅವರಲ್ಲಿ 9 ಮಕ್ಕಳು ಕೂಡ ಸೇರಿದ್ದಾರೆ. ನಾಡಿದ್ದು ಬುಧವಾರದಿಂದ...

“ಲಸಿಕೆ ಹಾಕಿಸಿಕೊಳ್ಳಿ, ಟಿವಿ, ಮೊಬೈಲ್‌ ಗೆಲ್ಲಿ”:ವಿಶೇಷ ಆಫ‌ರ್‌ ಘೋಷಣೆ ಮಾಡಿದ ಮಣಿಪುರ

ಇಂಫಾಲ್‌: “ಲಸಿಕೆ ಹಾಕಿಸಿಕೊಳ್ಳಿ, ಟಿವಿ, ಮೊಬೈಲ್‌, ಬ್ಲಾಂಕೆಟ್‌ ಗೆಲ್ಲಿ.’ ಈ ರೀತಿಯ ವಿಶೇಷ ಆಫ‌ರ್‌ವೊಂದನ್ನು ಮಣಿಪುರದ ಪಶ್ಚಿಮ ಇಂಫಾಲ್‌ನಲ್ಲಿ ನೀಡಲಾಗಿದೆ. ಈ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಪಡೆದವರ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಇಂಥದ್ದೊಂದು ಯೋಜನೆಗೆ...

ಉತ್ತರಾಖಂಡದಲ್ಲಿ ಭಾರಿ ಮಳೆಯ ಮುನ್ಸೂಚನೆ:ರಾಜ್ಯದ ಬಹುತೇಕ ಶಾಲಾ ಕಾಲೇಜುಗಳಿಗೆ ರಜೆ

ಡೆಹ್ರಾಡೂನ್‌: ಉತ್ತರಾಖಂಡದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಸೋಮವಾರ ರಾಜ್ಯದ ಬಹುತೇಕ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಪರ್ವತಾರೋಹಣ, ಶಿಬಿರ ಮತ್ತು ಚಾರಣದಂಥ ಚಟುವಟಿಕೆಗಳನ್ನು ಮಂಗಳವಾರದವರೆಗೆ ನಿಷೇಧಿಸಲಾಗಿದೆ. ರಾಜ್ಯದ 13 ಜಿಲ್ಲೆಗಳಲ್ಲಿ ಸೋಮವಾರ ಭಾರಿ...

“ಹಿಂದೂಗಳಿಗೆ ಮಾತ್ರ ಅವಕಾಶ”: ವಿವಾದಕ್ಕೆ ಕಾರಣವಾದ ಹಿಂದೂ ಧಾರ್ಮಿಕ-ದತ್ತಿ ಇಲಾಖೆಯ ಜಾಹೀರಾತು

ತಮಿಳುನಾಡು: ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ನೀಡಿರುವ ಜಾಹೀರಾತು ವಿವಾದಕ್ಕೆ ಕಾರಣವಾಗಿದೆ. ಉದ್ಯೋಗಕ್ಕಾಗಿ ನೀಡಿರುವ ಜಾಹೀರಾತಿನಲ್ಲಿ ಹಿಂದೂಗಳಿಗೆ ಮಾತ್ರ ಎಂದಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಕೊಲತ್ತೂರಿನಲ್ಲಿರುವ ಅರುಲ್ಮಿಗು ಕಪಾಲೀಶ್ವರರ್ ಕಲಾ ಮತ್ತು ವಿಜ್ಞಾನ ಕಾಲೇಜು...

ಸೂರತ್: ಪ್ಯಾಕೇಜಿಂಗ್ ಘಟಕದಲ್ಲಿ ಬೆಂಕಿ ಅವಘಡ:ಇಬ್ಬರು ಮೃತ್ಯು, 100 ಕ್ಕೂ ಹೆಚ್ಚು ಜನರ ರಕ್ಷಣೆ

ಗುಜರಾತ್‌: ಸೂರತ್ ಜಿಲ್ಲೆಯ ಐದು ಅಂತಸ್ತಿನ ಪ್ಯಾಕೇಜಿಂಗ್ ಘಟಕದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಭಾರೀ ಅಗ್ನಿ ದುರಂತದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಡೋದರ ಕೈಗಾರಿಕಾ ಪ್ರದೇಶದಲ್ಲಿರುವ ಘಟಕದಿಂದ...

ಅಂತಾರಾಷ್ಟ್ರೀಯ

ಕ್ರೈಂ ಸುದ್ದಿ

ಮಂಗಳೂರು: ದಸರಾ ಪಾರ್ಟಿಯಲ್ಲಿ ಸ್ನೇಹಿತ ಹತ್ಯೆ ಪ್ರಕರಣ:ಐದು ಮಂದಿ ಆರೋಪಿಗಳ ಬಂಧನ

ಮಂಗಳೂರು: ಸ್ನೇಹಿತರ ಪಾರ್ಟಿಯಲ್ಲಿ ಸ್ನೇಹಿತನನ್ನೇ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಸುರತ್ಕಲ್ ನಿವಾಸಿ ಜೋಯ್ಸನ್(21), ನಂದಿಗುಡ್ಡ ನಿವಾಸಿ ಪ್ರಮೀತ್(24), ವಾಮಂಜೂರು ನಿವಾಸಿ ಕಾರ್ತಿಕ್(21), ಪಚ್ಚನಾಡಿ ನಿವಾಸಿಗಳಾದ ಪ್ರಜ್ವಲ್(22), ದುರ್ಗೇಶ್(22)...

Stay Connected

16,985FansLike
2,458FollowersFollow
61,453SubscribersSubscribe
- Advertisement -

ಕರ್ನಾಟಕ

ನಿಮ್ಮಅಂಕಣ

ವಿಟ್ಲ ‘ಸ್ಪೈಸಿ’ಯಲ್ಲಿ ಸೂಪರ್ ಟೇಸ್ಟ್ ಅರೆಬಿಕ್ ಮಂದಿ ಪ್ರಾರಂಭ..!

ವಿಟ್ಲ: ವಿಟ್ಲದ ಪುತ್ತೂರು ರಸ್ತೆಯಲ್ಲಿರುವ ಸ್ಪೈಸಿ ರೆಸ್ಟೋರೆಂಟ್ ನಲ್ಲಿ ಗಲ್ಫ್ ರಾಷ್ಟ್ರದ ಅದೇ ರುಚಿಯಿರುವ ಉತ್ತಮ ಗುಣಮಟ್ಟದ ಬಿಸಿಬಿಸಿ ಅರೆಬಿಕ್ ಮಂದಿ ಗ್ರಾಹಕರ ಹೊಟ್ಟೆ ಮತ್ತು ಮನ ತಣಿಸಲು ತಯಾರಾಗಿದೆ. ಕೇರಳದ ಮಲಪ್ಪುರಂನ...

ಕೊರೋನ ಮತ್ತು ಕ್ವಾರಂಟೈನ 17ದಿನಗಳು

ಲೇಖನ: ರಾಧಾಕೃಷ್ಣ ಎ'ರಾಮ್ದೇವ್' ವಿಟ್ಲದೇಶಕ್ಕೆ ಬಂದ ಮಹಾಮಾರಿಗೆ 2021ರ ಆಗಸ್ಟ್ ಕೊನೆಗೆ ಬರೋಬ್ಬರಿ 18 ತಿಂಗಳು. ವೈಜ್ಞಾನಿಕತೆಯಲ್ಲಿ ಅಗ್ರ ಸ್ಥಾನ ಪಡೆಯುವಲ್ಲಿ ನಾವೇನು ವಿಫಲರಲ್ಲ. ಆದರೂ ಕೊರೊನಕ್ಕೆ ಗುರಾಣಿ ಹಿಡಿದು ನಿರಾಳವಾಗಿ ಬದುಕುವ...

ರಕ್ಷಾಬಂಧನ – ಸಂಬಂಧಗಳ ಬೆಸುಗೆ

ಲೇಖನ: ರಾಧಾಕೃಷ್ಣ ಎರುಂಬು'ರಾಮದೇವ್' ವಿಟ್ಲ"ಪ್ರಪಂಚದಲ್ಲಿ ನಾವು ನಂಬಿರುವ ದೇವರುಗಳು ಕಲ್ಲಾಗಿರಬಹುದು ಆದರೆ ಅವುಗಳನ್ನು ಪೂಜಿಸುವ ನಮ್ಮ ಮನಸುಗಳು ಕಲ್ಲಲ್ಲ, ಬದುಕು ನಂಬಿಕೆಯ ಕೈ ಗನ್ನಡಿ". ಪ್ರಸ್ತುತ ಜಗತ್ತೇ ಯಾಂತ್ರಿಕೃತವಾಗಿರುವುದರಿಂದ ಸಂಬಂಧಗಳು ಬದಿಗೆ ಸರಿದು...

ನಮ್ಮ ರಾಜ್ಯ

ರಾಜ್ಯದಲ್ಲಿ 214 ಕೊರೋನಾ ಪ್ರಕರಣ ದಾಖಲು: 12 ಮಂದಿ ಮೃತ್ಯು

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 214 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,83,673ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ ಇಂದು 12 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,953ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ...

ಅಕ್ಟೋಬರ್‌ 25ರಿಂದಲೇ 1ರಿಂದ 5ನೇ ತರಗತಿಗಳ ಶಾಲೆ ಆರಂಭ:ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ಶಾಲೆಗಳಲ್ಲಿ ಇದೇ 25ರಿಂದ ಪ್ರಾಥಮಿಕ ಹಂತದಿಂದಲೇ (1ರಿಂದ5) ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಮಾರ್ಗಸೂಚಿ ಹೊರಡಿಸಲಾಗಿದ್ದು, ಕೋವಿಡ್‌ ಮಾರ್ಗಸೂಚಿ ಪಾಲಿಸಿ ಶಾಲೆಗಳನ್ನು ಆರಂಭಿಸಲು ಅನುಮತಿ ನೀಡಲಾಗಿದೆ. ತರಗತಿಗಳಿಗೆ ವಿದ್ಯಾರ್ಥಿಗಳು ಹಾಜರಾಗಲು...

ಶಾಲೆಗಳಲ್ಲಿಯೇ ಮಕ್ಕಳಿಗೆ ಕೊರೋನ ಲಸಿಕೆ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ಶಾಲಾ ಮಕ್ಕಳಿಗೆ ಕೊರೊನಾ ಲಸಿಕೆಯನ್ನು ಶಾಲೆಗಳಲ್ಲಿಯೇ ನೀಡಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ರಾಜ್ಯದಲ್ಲಿ 6 ರಿಂದ 12ನೇ ತರಗತಿ ಆರಂಭಗೊಳಿಸಲಾಗಿದ್ದು, ಇದೀಗ ಅಕ್ಟೋಬರ್ 21ರಿಂದ ಬಾಕಿ ಉಳಿದಂತ 1 ರಿಂದ...

ನೈತಿಕ ಪೊಲೀಸ್ ಗಿರಿ, ಆ್ಯಕ್ಷನ್-ರಿಯಾಕ್ಷನ್ ಹೇಳಿಕೆ:ಮುಖ್ಯಮಂತ್ರಿಗೆ ನೋಟೀಸ್ ಜಾರಿಗೊಳಿಸಿದ ವಕೀಲರ ಸಂಘಟನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಳೆದ ವಾರ ಮತೀಯ ಗೂಂಡಾಗಿರಿ ಸಮರ್ಥಿಸಿ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಆಲ್ ಇಂಡಿಯಾ ಲಾಯಾರ್ಸ್ ಅಸೋಸಿಯೇಷನ್ ಫಾರ್ ಜಸ್ಟೀಸ್ ನಿಂದ ಸಿಎಂಗೆ ನೋಟಿಸ್ ಜಾರಿಯಾಗಿದೆ. ಮುಖ್ಯಮಂತ್ರಿ ನೀಡಿರೊ...

ಕನ್ನಡ ಚಿತ್ರರಂಗದ ಹಿರಿಯ ನಟ, ‘ಪಾಪ ಪಾಂಡು’ ಧಾರಾವಾಹಿಯ ಕಲಾವಿದ ಶಂಕರ್ ರಾವ್ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ‘ಪಾಪ ಪಾಂಡು’ ಧಾರಾವಾಹಿಯ ಕಲಾವಿದ ಶಂಕರ್ ರಾವ್ ನಿಧನರಾಗಿದ್ದಾರೆ. ಸೋಮವಾರ ಬೆಳಗಿನ ಜಾವ 6.30ರ ಸುಮಾರಿಗೆ ಅವರು ಕೊನೆಯುಸಿರು ಎಳೆದರು ಎಂದು ತಿಳಿದುಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ...
- Advertisement -

ಕಾನೂನು ಮಾಹಿತಿ

ದೆಹಲಿ: ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ವತಿಯಿಂದ ರೈಲ್ ರೋಕೋ ಪ್ರತಿಭಟನೆಯು ಸೋಮವಾರ ಬೆಳಿಗ್ಗೆ 10 ಗಂಟೆಗೆ ಆರಂಭವಾಯಿತು. ಪ್ರಸ್ತುತ ನಡೆಯುತ್ತಿದೆ ಲಖಿಂಪುರ್ ಖೇರಿ ಹಿಂಸಾಚಾರದ ಕುರಿತು ಗೃಹ ಸಚಿವ ಅಜಯ್ ಮಿಶ್ರಾ...
Advertisment

ನಮ್ಮ ಕರಾವಳಿ

ಕಾಸರಗೋಡು: ತಾಯಿ, 2 ವರ್ಷದ ಮಗುವಿನ ಮೃತದೇಹ ಬಾವಿಯಲ್ಲಿ ಪತ್ತೆ

ಕಾಸರಗೋಡು: ಎರಡೂವರೆ ವರ್ಷದ ಮಗು ಮತ್ತು ತಾಯಿಯ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ನೀಲೇಶ್ವರ ದಲ್ಲಿ ನಡೆದಿದೆ. ನೀಲೇಶ್ವರ ಕಡಿಂಙಮೂಲೆಯ ರಮ್ಯಾ (34) ಹಾಗೂ ಹೆಣ್ಣು ಮಗುವಿನ ಮೃತ ದೇಹ ಮನೆಯ ಸಮೀಪದ...

ಪಂಪ್‌ವೆಲ್‌ ಲಾಡ್ಜ್‌ನಲ್ಲಿ ಯುವಕನ ಕೊಲೆ ಪ್ರಕರಣ:ಪ್ರಮುಖ ಆರೋಪಿಯನ್ನು ವಶಕ್ಕೆ ಪಡೆದ ಕಂಕನಾಡಿ ಪೊಲೀಸರು

ಮಂಗಳೂರು: ನಗರದ ಪಂಪ್‌ವೆಲ್‌ ನ ಲಾಡ್ಜ್‌ನಲ್ಲಿ ಯುವಕನೊಬ್ಬನ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಕಂಕನಾಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸುರತ್ಕಲ್ ನಿವಾಸಿ ಜೇಸನ್ (25) ವಶಕ್ಕೆ ಪಡೆದ ಆರೋಪಿ. ಅ.15 ರಂದು ದಸರಾ ಹಬ್ಬದ...

ಉಪ್ಪಿನಂಗಡಿ: ನೇತ್ರಾವತಿ ನದಿಗೆ ಹಾರಿ ಬೆಳ್ತಂಗಡಿ ನಿವಾಸಿ ಆತ್ಮಹತ್ಯೆ

ಉಪ್ಪಿನಂಗಡಿ: ನೇತ್ರಾವತಿ ನದಿಗೆ ಹಾರಿ ಬೆಳ್ತಂಗಡಿ ತಾಲೂಕಿನ‌ ಗೇರುಕಟ್ಟೆಯ ಮುತ್ತಪ್ಪ ಶೆಟ್ಟಿ(70) ಎಂಬವರು ಆತ್ಮಹತ್ಯೆ ಮಾಡಿಕೊಂಡ ಘಟನೆ‌ ನಡೆದಿದೆ.‌ ಮುತ್ತಪ್ಪ ರವರನ್ನು ರಕ್ಷಿಸಲು ಸ್ಥಳೀಯ ಯುವಕರು ಪ್ರಯತ್ನ‌ ಪಟ್ಟರೂ ಆ ವೇಳೆಗೆ ಮುತ್ತಪ್ಪರವರು ಮೃತಪಟ್ಟಿದ್ದರೆಂದು...

ಗಲ್ಫ್ ವಾರ್ತೆ

ಒಮಾನ್: ಸಮುದ್ರದಲ್ಲಿ ಮುಳುಗಿ ಉಳ್ಳಾಲದ ಇಬ್ಬರು ಮೃತ್ಯು

ಮಂಗಳೂರು: ಒಮಾನ್ ನಲ್ಲಿ ಉದ್ಯೋಗದಲ್ಲಿದ್ದ ಉಳ್ಳಾಲದ ಇಬ್ಬರು ವ್ಯಕ್ತಿಗಳು ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಉಳ್ಳಾಲದ ರಿಝ್ವಾನ್ ಅಳೆಕಲ ಹಾಗೂ ಉಳ್ಳಾಲ ಕೋಡಿಯ ಝಹೀರ್ ಮೃತಪಟ್ಟವರು. ಫಿಶ್ ಮಿಲ್ ಕಂಪನಿಯಲ್ಲಿ ಉದ್ಯೋಗದಲ್ಲಿದ್ದ...

ಸೋಶಿಯಲ್ ಫೋರಮ್ ಒಮಾನ್ ನಿಂದ ಭಾರತೀಯ ವೈದ್ಯರ ದಿನಾಚರಣೆ

ಮಸ್ಕತ್: ಒಮಾನ್ ನ ವಿವಿಧ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರನ್ನು ಭೇಟಿ ಮಾಡಿ ಹೂಗುಚ್ಛ ಮತ್ತು ಶುಭಾಶಯ ಪತ್ರಗಳನ್ನು ಹಂಚುವ ಮೂಲಕ ಸೋಶಿಯಲ್ ಫೋರಮ್ ಒಮಾನ್ ವತಿಯಿಂದ ಜುಲೈ 1ರ ಭಾರತೀಯ ವೈದ್ಯರ...

ಕತಾರ್: ಸಾಮಾಜಿಕ ಕಾರ್ಯಕರ್ತ ಅಬ್ದುಲ್ ಲತೀಫ್ ಮಡಿಕೇರಿ ನಿಧನ

ದೋಹಾ : ಕತಾರ್ ನಲ್ಲಿ ಕನ್ನಡಿಗ ಅನಿವಾಸಿಗಳ ಪಾಲಿನ ಆಶಾಕಿರಣವೆಂದೇ ಹೇಳಲಾಗುತ್ತಿದ್ದ ಅಪ್ರತಿಮ ಸಾಮಾಜಿಕ ಕಾರ್ಯಕರ್ತ ಅಬ್ದುಲ್ ಲತೀಫ್ ಮಡಿಕೇರಿ ಇಂದು ಬೆಳಗ್ಗೆ ಕತಾರ್ ಆಸ್ಪತ್ರೆಯಲ್ಲಿ ವಿಧಿ ವಶರಾಗಿದ್ದಾರೆ. ಮಾರ್ಚ್ 18 ರಂದು ತಾಯ್ನಾಡಿಗೆ...

ಮನೋರಂಜನೆ

Advertisment

LATEST ARTICLES

ರಾಜ್ಯದಲ್ಲಿ 214 ಕೊರೋನಾ ಪ್ರಕರಣ ದಾಖಲು: 12 ಮಂದಿ ಮೃತ್ಯು

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 214 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,83,673ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ ಇಂದು 12 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,953ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ...

ಅಕ್ಟೋಬರ್‌ 25ರಿಂದಲೇ 1ರಿಂದ 5ನೇ ತರಗತಿಗಳ ಶಾಲೆ ಆರಂಭ:ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ಶಾಲೆಗಳಲ್ಲಿ ಇದೇ 25ರಿಂದ ಪ್ರಾಥಮಿಕ ಹಂತದಿಂದಲೇ (1ರಿಂದ5) ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಮಾರ್ಗಸೂಚಿ ಹೊರಡಿಸಲಾಗಿದ್ದು, ಕೋವಿಡ್‌ ಮಾರ್ಗಸೂಚಿ ಪಾಲಿಸಿ ಶಾಲೆಗಳನ್ನು ಆರಂಭಿಸಲು ಅನುಮತಿ ನೀಡಲಾಗಿದೆ. ತರಗತಿಗಳಿಗೆ ವಿದ್ಯಾರ್ಥಿಗಳು ಹಾಜರಾಗಲು...

ಮಂಗಳೂರು: ದಸರಾ ಪಾರ್ಟಿಯಲ್ಲಿ ಸ್ನೇಹಿತ ಹತ್ಯೆ ಪ್ರಕರಣ:ಐದು ಮಂದಿ ಆರೋಪಿಗಳ ಬಂಧನ

ಮಂಗಳೂರು: ಸ್ನೇಹಿತರ ಪಾರ್ಟಿಯಲ್ಲಿ ಸ್ನೇಹಿತನನ್ನೇ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಸುರತ್ಕಲ್ ನಿವಾಸಿ ಜೋಯ್ಸನ್(21), ನಂದಿಗುಡ್ಡ ನಿವಾಸಿ ಪ್ರಮೀತ್(24), ವಾಮಂಜೂರು ನಿವಾಸಿ ಕಾರ್ತಿಕ್(21), ಪಚ್ಚನಾಡಿ ನಿವಾಸಿಗಳಾದ ಪ್ರಜ್ವಲ್(22), ದುರ್ಗೇಶ್(22)...

ಉತ್ತರ ಪ್ರದೇಶ: ನ್ಯಾಯಾಲಯದೊಳಗೆ ವಕೀಲನನ್ನು ಗುಂಡಿಕ್ಕಿ ಹತ್ಯೆ:ಆರೋಪಿ ಪರಾರಿ

ಲಖನೌ: ಉತ್ತರಪ್ರದೇಶದ ಶಹಜಹಾನ್ ಪುರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದೊಳಗೆ ವಕೀಲರೊಬ್ಬರಿಗೆ ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಸೋಮವಾರ ವರದಿಯಾಗಿದೆ. ಕೊಲೆಯ ನಂತರ ಆರೋಪಿಗಳು ಆತನನ್ನು ಕೊಂದು ಪರಾರಿಯಾಗಿದ್ದಾರೆ. ಈ ಘಟನೆ ಇಡೀ ಜಿಲ್ಲೆಯಲ್ಲಿ...

ಶಾಲೆಗಳಲ್ಲಿಯೇ ಮಕ್ಕಳಿಗೆ ಕೊರೋನ ಲಸಿಕೆ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ಶಾಲಾ ಮಕ್ಕಳಿಗೆ ಕೊರೊನಾ ಲಸಿಕೆಯನ್ನು ಶಾಲೆಗಳಲ್ಲಿಯೇ ನೀಡಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ರಾಜ್ಯದಲ್ಲಿ 6 ರಿಂದ 12ನೇ ತರಗತಿ ಆರಂಭಗೊಳಿಸಲಾಗಿದ್ದು, ಇದೀಗ ಅಕ್ಟೋಬರ್ 21ರಿಂದ ಬಾಕಿ ಉಳಿದಂತ 1 ರಿಂದ...

ನೈತಿಕ ಪೊಲೀಸ್ ಗಿರಿ, ಆ್ಯಕ್ಷನ್-ರಿಯಾಕ್ಷನ್ ಹೇಳಿಕೆ:ಮುಖ್ಯಮಂತ್ರಿಗೆ ನೋಟೀಸ್ ಜಾರಿಗೊಳಿಸಿದ ವಕೀಲರ ಸಂಘಟನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಳೆದ ವಾರ ಮತೀಯ ಗೂಂಡಾಗಿರಿ ಸಮರ್ಥಿಸಿ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಆಲ್ ಇಂಡಿಯಾ ಲಾಯಾರ್ಸ್ ಅಸೋಸಿಯೇಷನ್ ಫಾರ್ ಜಸ್ಟೀಸ್ ನಿಂದ ಸಿಎಂಗೆ ನೋಟಿಸ್ ಜಾರಿಯಾಗಿದೆ. ಮುಖ್ಯಮಂತ್ರಿ ನೀಡಿರೊ...

ಕನ್ನಡ ಚಿತ್ರರಂಗದ ಹಿರಿಯ ನಟ, ‘ಪಾಪ ಪಾಂಡು’ ಧಾರಾವಾಹಿಯ ಕಲಾವಿದ ಶಂಕರ್ ರಾವ್ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ‘ಪಾಪ ಪಾಂಡು’ ಧಾರಾವಾಹಿಯ ಕಲಾವಿದ ಶಂಕರ್ ರಾವ್ ನಿಧನರಾಗಿದ್ದಾರೆ. ಸೋಮವಾರ ಬೆಳಗಿನ ಜಾವ 6.30ರ ಸುಮಾರಿಗೆ ಅವರು ಕೊನೆಯುಸಿರು ಎಳೆದರು ಎಂದು ತಿಳಿದುಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ...

ಗಂಗಾವತಿ: ಕಾಲುವೆಯ ಕೆರೆಯಲ್ಲಿ ಜಂಪಿಂಗ್ ಮಾಡಲು ಹೋಗಿ ಓರ್ವ ಮೃತ್ಯು, ಮತ್ತೋರ್ವ ನಾಪತ್ತೆ

ಗಂಗಾವತಿ: ಬೇಸಿಗೆಯಲ್ಲಿ ತಾಲ್ಲೂಕಿನ ಸಣಾಪುರ ಎಡದಂಡೆ ಕಾಲುವೆಯ ಕೆರೆಯಲ್ಲಿ ಜಂಪಿಂಗ್ ಮಾಡಲು ಹೋಗಿ ಇಬ್ಬರೂ ಹೈದರಾಬಾದ್ ಮೂಲದ ಐಟಿ ಬಿಟಿ ಉದ್ಯೋಗಿಗಳು ನಾಪತ್ತೆಯಾಗಿರುವ ಘಟನೆ ಸೋಮವಾರ ಬೆಳಗಿನಜಾವ ಜರುಗಿದೆ. ಹೈದರಾಬಾದ್ ಮೂಲದ ಕೆ.ಆರ್.ಪುರಂ ನಿವಾಸಿಗಳಾದ...

ಕಾಸರಗೋಡು: ತಾಯಿ, 2 ವರ್ಷದ ಮಗುವಿನ ಮೃತದೇಹ ಬಾವಿಯಲ್ಲಿ ಪತ್ತೆ

ಕಾಸರಗೋಡು: ಎರಡೂವರೆ ವರ್ಷದ ಮಗು ಮತ್ತು ತಾಯಿಯ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ನೀಲೇಶ್ವರ ದಲ್ಲಿ ನಡೆದಿದೆ. ನೀಲೇಶ್ವರ ಕಡಿಂಙಮೂಲೆಯ ರಮ್ಯಾ (34) ಹಾಗೂ ಹೆಣ್ಣು ಮಗುವಿನ ಮೃತ ದೇಹ ಮನೆಯ ಸಮೀಪದ...

ಲಖಿಂಪುರ ಖೇರಿ ಹಿಂಸಾಚಾರ ಖಂಡಿಸಿ ರೈತರಿಂದ ರೈಲ್ ರೋಕೋ ಪ್ರತಿಭಟನೆ

ದೆಹಲಿ: ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ವತಿಯಿಂದ ರೈಲ್ ರೋಕೋ ಪ್ರತಿಭಟನೆಯು ಸೋಮವಾರ ಬೆಳಿಗ್ಗೆ 10 ಗಂಟೆಗೆ ಆರಂಭವಾಯಿತು. ಪ್ರಸ್ತುತ ನಡೆಯುತ್ತಿದೆ ಲಖಿಂಪುರ್ ಖೇರಿ ಹಿಂಸಾಚಾರದ ಕುರಿತು ಗೃಹ ಸಚಿವ ಅಜಯ್ ಮಿಶ್ರಾ...

Most Popular