Monthly Archives: September, 2020

ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಸಂತೋಷಕರ: ಕಲ್ಲಡ್ಕ ಪ್ರಭಾಕರ ಭಟ್

ಮಂಗಳೂರು: ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದ ನ್ಯಾಯಾಲಯದ ತೀರ್ಪು ಸಂತೋಷಕರ ಎಂದು ಆರೆಸ್ಸಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ತಿಳಿಸಿದ್ದಾರೆ. ಖಾಸಗಿ ಮಾಧ್ಯಮಗಳ ಜತೆ ಮಾತನಾಡಿ ನ್ಯಾಯಲಯ ಮತ್ತೆ ಮತ್ತೆ ನ್ಯಾಯವನ್ನೇ...

ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದವರಿಗೆ 1 ಸಾವಿರ ರೂ ದಂಡ: ಸಚಿವ ಡಾ ಕೆ ಸುಧಾಕರ್

ಬೆಂಗಳೂರು: ರಾಜ್ಯಾದ್ಯಂತ ಇನ್ನೂ ಮುಂದಕ್ಕೆ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದವರಿಗೆ ದಂಡ ಪ್ರಮಾಣವನ್ನು ನಗರ ಪ್ರದೇಶದಲ್ಲಿ 1 ಸಾವಿರ ರೂ. ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ರೂ.ಗೆ ಹೆಚ್ಚಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ...

ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಸ್ವಾಗತಾರ್ಹ : ಬಿ ಎಸ್ ಯಡಿಯೂರಪ್ಪ

ಬೆಂಗಳೂರು: ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯದ ತೀರ್ಪು ಸ್ವಾಗತಾರ್ಹ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. "ಸತ್ಯಮೇವ ಜಯತೇ! ಬಾಬ್ರಿ ಕಟ್ಟಡ ಧ್ವಂಸ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯದ ತೀರ್ಪು...

ಎನ್ ಎಸ್ ಯು ಐ ದ.ಕ. ಜಿಲ್ಲಾ ನೂತನ ಅಧ್ಯಕ್ಷರಾಗಿ ಸವಾದ್ ಸುಳ್ಯ ನೇಮಕ

ಸುಳ್ಯ: ಎನ್ ಎಸ್ ಯು ಐ ದ.ಕ. ಜಿಲ್ಲಾ ನೂತನ ಅಧ್ಯಕ್ಷರಾಗಿ ಸವಾದ್ ಸುಳ್ಯ ಅವರನ್ನು ಕೂಡಲೇ ಜಾರಿಗೆ ಬರುವಂತೆ ನೇಮಕಗೊಳಿಸಿ ಎನ್ ಎಸ್ ಯು ಐ ರಾಷ್ಟ್ರೀಯ ಕಾರ್ಯದರ್ಶಿ ಎರಿಕ್ ಸ್ಟೀಫನ್...

ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು: ಜಾತ್ಯಾತೀತದ ಅತ್ಮಕ್ಕೆ ಸಿಕ್ಕ ಅವಳಿ ಹೊಡೆತ : ಸಮಸ್ತ

ಕೇರಳ: ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಖುಲಾಸೆಗೊಳಿಸಿದ ಲಕ್ನೋ ವಿಶೇಷ ನ್ಯಾಯಾಲಯ ತೀರ್ಪು ಜಾತ್ಯಾತೀತದ ಅತ್ಮಕ್ಕೆ ಸಿಕ್ಕ ಅವಳಿ ಹೊಡೆತವಾಗಿದೆ ಎಂದು ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಅಧ್ಯಕ್ಷರಾದ ಸೈಯ್ಯಿದ್...

ಬಾಬರಿ ಮಸೀದಿ ಧ್ವಂಸ ಪ್ರಕರಣ: ನ್ಯಾಯಾಲಯದ ತೀರ್ಪು ದುರದೃಷ್ಟಕರ: ಸಿದ್ದರಾಮಯ್ಯ

ಬೆಂಗಳೂರು: ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಎಲ್ಲ 32 ಆರೋಪಿಗಳನ್ನು ಖುಲಾಸೆಗೊಳಿಸುವ ವಿಶೇಷ ನ್ಯಾಯಾಲಯದ ತೀರ್ಪು ದುರದೃಷ್ಟಕರ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ಮತ್ತು ಸಾಂವಿಧಾನಿಕ ತತ್ವಗಳ 2019...

ಕೇಂದ್ರ ಸರ್ಕಾರದಿಂದ ಅನ್ ಲಾಕ್ 5.0 ಮಾರ್ಗಸೂಚಿ ಬಿಡುಗಡೆ: ಅಕ್ಟೊಬರ್ 15ರ ನಂತರ ಸಿನಿಮಾ ಮಂದಿರ ಓಪನ್ : ಶಾಲಾ-ಕಾಲೇಜು ಬಂದ್, ಪರಿಸ್ಥಿತಿ ನೋಡಿಕೊಂಡು ನಿರ್ಧಾರ

ನವದೆಹಲಿ : ಗೃಹ ಸಚಿವಾಲಯ (ಎಂಎಚ್ ಎ) ಸೆಪ್ಟೆಂಬರ್ 30, ಬುಧವಾರ, ಅಕ್ಟೋಬರ್ 1ರಿಂದ ಜಾರಿಗೆ ಬರುವ 'ಅನ್ ಲಾಕ್ 5.0' ಕುರಿತ ವಿವರವಾದ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಈ ಅನ್ ಲಾಕ್ 5.0 ಮಾರ್ಗಸೂಚಿಪ್ರಕಾರ,...

ವಿಟ್ಲದ ಅಳಕೆಮಜಲಿನಲ್ಲಿ ಲಾರಿ ಪಲ್ಟಿ: ಸಣ್ಣಪುಟ್ಟ ಗಾಯಗಳಿಂದ ಪಾರು

ವಿಟ್ಲ: ಪುತ್ತೂರು – ವಿಟ್ಲ ರಸ್ತೆಯ ಅಳಕೆಮಜಲು ಸಮೀಪದ ಪೆಲತ್ತಿಂಜ ಎಂಬಲ್ಲಿ ಲಾರಿಯೊಂದು ಪಲ್ಟಿಯಾದ ಘಟನೆ ನಡೆದಿದೆ. ಲಾರಿಯಲ್ಲಿ ಪುತ್ತೂರಿನಿಂದ ವಿಟ್ಲ ಭಾಗಕ್ಕೆ ಹರಳಿಂಡಿ ಸಾಗಾಟ ಮಾಡಲಾಗುತ್ತಿತ್ತು. ಅಳಕೆಮಜಲು ಸಮೀಪದ ಪೆಲತ್ತಿಂಜ ತಲುಪುತ್ತಿದ್ದಂತೆ...

ಮಥುರಾದಲ್ಲಿರುವ ಶಾಹಿ ಈದ್ಗಾ ಮಸ್ಜಿದ್ ಶ್ರೀಕೃಷ್ಣ ಜನ್ಮಸ್ಥಾನವಾಗಿದೆ. ಅದನ್ನು ತೆರವುಗೊಳಿಸಲು ಸಲ್ಲಿಸಿದ್ದ ಅರ್ಜಿ ತಿರಸ್ಕಾರ: ಅರ್ಜಿ ತಳ್ಳಿ ಹಾಕಿದ ಮಥುರಾ ಜಿಲ್ಲಾ ಸಿವಿಲ್ ನ್ಯಾಯಾಲಯ

ಮಥುರಾ: ಮಥುರಾದಲ್ಲಿರುವ ಶಾಹಿ ಈದ್ಗಾ ಮಸ್ಜಿದ್ ಶ್ರೀಕೃಷ್ಣ ಜನ್ಮಸ್ಥಾನವಾಗಿದ್ದು ಅದನ್ನು ಅಲ್ಲಿಂದ ತೆರವುಗೊಳಿಸಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ಮಥುರಾ ಜಿಲ್ಲಾ ಸಿವಿಲ್ ನ್ಯಾಯಾಲಯ ತಳ್ಳಿ ಹಾಕಿದೆ. ಮೊಘಲ್ ರಾಜ ಔರಂಗಜೇಬ್ 1669-70 ರಲ್ಲಿ ಖಾತ್ರಾ...

ಬಾಬರೀ ಮಸೀದಿ ಧ್ವಂಸ ಪ್ರಕರಣದ ತೀರ್ಪು ನಿರಾಶದಾಯಕ: ಎ.ಪಿ. ಅಬೂಬಕರ್ ಮುಸ್ಲಿಯಾರ್ ಕಾಂತಪುರಂ

ಕೇರಳ: ಇಂತಹ ತೀರ್ಪುಗಳಿಂದ ನ್ಯಾಯಾಂಗದ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುವಂತೆ ಮಾಡುತ್ತಿದೆ. ಬಾಬರೀ ಮಸೀದಿಯ ಧ್ವಂಸ ಪೂರ್ವ ನಿಯೋಜಿತವಾದ ಒಂದು ಷಡ್ಯಂತ್ರವಾಗಿತ್ತು ಎಂದು ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಹೇಳಿದ್ದಾರೆ. ವೀಡಿಯೋ: https://youtu.be/1lZvhPLj90k
- Advertisment -

Most Read