Monthly Archives: December, 2020

ಕನ್ಯಾನ-ವಿಟ್ಲ ಪಡ್ನೂರು: ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಘಟಾನುಘಟಿ ನಾಯಕರಿಗೆ ಹೀನಾಯ ಸೋಲು

ಬಂಟ್ವಾಳ: ಈ ಬಾರಿಯ ಗ್ರಾಮ ಪಂಚಾಯತ್ ಚುನಾವಣೆ ಹಲವು ಕುತೂಹಲಗಳನ್ನು ಉಂಟು ಮಾಡಿದೆ. ಘಟಾನುಘಟಿ ನಾಯಕರು ಸೋಲು ಅನುಭವಿಸಿದ್ದಾರೆ. ಇನ್ನೂ ಕೆಲವರು ಚುನಾವಣೆ ಸಮೀಪಿತ್ತಿದ್ದಂತೆ ಪಕ್ಷಾಂತರ ಮಾಡಿದ್ದು ಬಳಿಕ ಬಿಜೆಪಿ ಹಾಗೂ ಕಾಂಗ್ರೆಸ್...

ಮಂಗಳೂರು ನೂತನ ಕಮಿಷನರ್ ಆಗಿ ಬೆಂಗಳೂರಿನ ಶಶಿಕುಮಾರ್ ನೇಮಕ

ಮಂಗಳೂರು: ನಗರದ ನೂತನ ಪೊಲೀಸ್ ಕಮೀಷನರ್ ಆಗಿ ಬೆಂಗಳೂರಿನ ಶಶಿಕುಮಾರ್ IPS ಅವರನ್ನು ರಾಜ್ಯ ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಹಿಂದೆ ಬೆಂಗಳೂರು ಡಿಸಿಪಿ, ಹಾಗೂ ಎಸ್ಪಿ ಆಗಿ ಕರ್ತವ್ಯ...

ಸಜೀಪ ಮುನ್ನೂರು ಅತಂತ್ರ ಸ್ಥಿತಿ ನಿರ್ಮಾಣ: 23 ಸ್ಥಾನಗಳಲ್ಲಿ ಬಿಜೆಪಿ, ಎಸ್ ಡಿ ಪಿ ಐ ತಲಾ 11, ಪಕ್ಷೇತರ 1 ಸ್ಥಾನಗಳು

ಬಂಟ್ವಾಳ: ಸಜೀಪ ಮುನ್ನೂರು ಗ್ರಾ.ಪಂ.ಅತಂತ್ರ ಸ್ಥಿತಿಯಲ್ಲಿ ಫಲಿತಾಂಶ ನೀಡಿದೆ. ಒಟ್ಟು 23 ಸ್ಥಾನಗಳ ಪೈಕಿ ಈ ಬಾರಿ ಪ್ರಥಮ ಬಾರಿಗೆ ಎಸ್‌ಡಿಪಿಐ ಬೆಂಬಲಿತ ಅಭ್ಯರ್ಥಿಗಳು 11 ಸ್ಥಾನಗಳನ್ನು ಪಡೆಯುವುದರೊಂದಿಗೆ ಅಧಿಕಾರದ ಚುಕ್ಕಾಣಿ ಗೆ ಪ್ರಯತ್ನ...

ಜಿಲ್ಲಾಧಿಕಾರಿ ಆದೇಶ ಉಲ್ಲಂಘನೆ: ಐವರು ಸಮುದ್ರಪಾಲು: ನಾಲ್ವರ ರಕ್ಷಣೆ, ಒಬ್ಬ ಮೃತ್ಯು

ಸಸಿಹಿತ್ಲು : ನಿಷೇದಾಜ್ಞೆ ನಿರ್ಲಕ್ಷಿಸಿದ ತಂಡ ಒಂದು ವರ್ಷಾಂತ್ಯದ ಮಜಾ ಉಡಾಯಿಸಲು ಬೀಚಿಗೆ ಹೋಗಿದ್ದು ಇವರಲ್ಲಿ ಐವರು ಸಮುದ್ರ ಪಾಲಾಗಿದ್ದು ನಾಲ್ವರನ್ನು ಸರ್ಫಿಂಗ್ ತಂಡದವರು ರಕ್ಷಿಸಿದ್ದು, ಓರ್ವ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ಕಡಬ ಸಮೀಪದ ಜಯರಾಮ್...

ವಿಟ್ಲ: ಗ್ರಾಮ ಪಂಚಾಯತ್ ಫಲಿತಾಂಶ ಹಿನ್ನೆಲೆ ಕಾಂಗ್ರೆಸ್-ಎಸ್ ಡಿ ಪಿ ಐ ಘರ್ಷಣೆ: ಎಸ್ ಡಿ ಪಿ ಐ ಕಾರ್ಯಕರ್ತನ ಮೇಲೆ ತಲವಾರ್ ದಾಳಿ: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಕತ್ತಿಯಿಂದ ಹಲ್ಲೆ: ಇತ್ತಂಡದ...

ವಿಟ್ಲ: ಗ್ರಾಮ ಪಂಚಾಯತ್ ಚುನಾವಣೆ ಸಂದರ್ಭ ಪ್ರಚಾರ ನಡೆಸಿದ ವಿಚಾರವಾಗಿ ಇಡ್ಕಿದು ಗ್ರಾಮದ ಕೋಲ್ಪೆ ಎಂಬಲ್ಲಿ ಕಾಂಗ್ರೆಸ್ ಮತ್ತು ಎಸ್ ಡಿ ಪಿ ಐ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಈ ಬಗ್ಗೆ...

ಮಕ್ಕಳ ನಡವಳಿಕೆಗೆ ಬೇಸತ್ತು ನಾಯಿಯ ಹೆಸರಿಗೆ ಕೋಟ್ಯಂತರ ರೂಪಾಯಿ ಆಸ್ತಿ ಬರೆದ ರೈತ!

ಚಿಂದ್ವಾರಾ (ಮಧ್ಯಪ್ರದೇಶ): ನಾಯಿ ನಿಷ್ಠೆಗೆ ನಾಯಿಗೇ ಸಾಟಿ. ಅಂಥದ್ದೊಂದು ನಿಷ್ಠಾವಂತ ಪ್ರಾಣಿ ಯಾವುದೂ ಇಲ್ಲ ಎಂದೇ ಹೇಳಲಾಗುತ್ತದೆ. ಇದೇ ಕಾರಣಕ್ಕೆ ಎಷ್ಟೋ ಮಂದಿಗೆ ಮನುಷ್ಯರಿಗಿಂತಲೂ ಹೆಚ್ಚಾಗಿ ತಮ್ಮ ಸಾಕುನಾಯಿಗಳ ಮೇಲೆ ಪ್ರೀತಿ. ಅಂಥದ್ದೇ ಒಂದು...

ಸಜಿಪ ಮುನ್ನೂರು ಗ್ರಾಮದಲ್ಲಿ ಗಮನ ಸೆಳೆದ ಎಸ್.ಡಿ.ಪಿ.ಐ.‌ ಬೆಂಬಲಿತ ಅಭ್ಯರ್ಥಿಗಳ ಭಾರೀ ಅಂತರದ ಗೆಲುವು

ಬಂಟ್ವಾಳ: ತಾಲೂಕಿನ ಅತೀ ದೊಡ್ಡ ಗ್ರಾಮ ಪಂಚಾಯತ್ ಗಳಲ್ಲಿ ಒಂದಾದ ಸಜಿಪಮುನ್ನೂರಿನಲ್ಲಿ ಕೆಲವು ಅಭ್ಯರ್ಥಿಗಳು ಚೊಚ್ಚಲ ಪ್ರಯತ್ನದಲ್ಲೇ ಭಾರೀ ಅಂತರದ ಮತಗಳಿಂದ ಭರ್ಜರಿಯಾಗಿ ಗೆಲುವು ಸಾಧಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ. ಗ್ರಾಮದ 3ನೇ...

3,800 ಗ್ರಾಮ ಪಂಚಾಯತ್ ಗಳು ಬಿಜೆಪಿ ತೆಕ್ಕೆಗೆ: ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶೇಕಡ 60ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಗೆಲುವು ಸಾಧಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಗುರುವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು' 'ಒಟ್ಟು...

ಹೊಸ ಮಾದರಿಯ ಕೊರೋನ ತಡೆಯುವ ನಿಟ್ಟಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ ರಾಜ್ಯ ಸರಕಾರ

ಬೆಂಗಳೂರು : ಗುರುವಾರ ಮಧ್ಯಾಹ್ನ 12 ಗಂಟೆಯಿಂದ ಬೆಳಗ್ಗೆ 6 ಗಂಟೆ ಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಮುಖ್ಯಮಂತ್ರಿ ಯಡಿಯೂರಪ್ಪ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಹೊಸ ಮಾದರಿಯ ಕೊರೋನ ವೈರಸ್ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಈ ರೀತಿಯ...

ಸುಳ್ಯ, ಬೆಳ್ತಂಗಡಿ, ಪುತ್ತೂರು ಹಾಗೂ ಕಡಬ ತಾಲೂಕಿನ ಬಹುತೇಕ ಭಾಗದಲ್ಲಿ ಬಿಜೆಪಿ: ಮಂಗಳೂರು ಬಂಟ್ವಾಳ ಮತ್ತು ಮೂಡುಬಿದ್ರೆಯಲ್ಲಿ ಕಾಂಗ್ರೆಸ್, ಎಸ್ ಡಿ ಪಿ ಐ ಮೇಲುಗೈ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಬೆಂಬಲಿತರು ಅತ್ಯಧಿಕ ಸಂಖ್ಯೆಯಲ್ಲಿ ಗೆದ್ದುಕೊಂಡಿದ್ದಾರೆ. ಬುಧವಾರ ರಾತ್ರಿ ವರೆಗೂ ಮತ ಎಣಿಕೆ ನಡೆದಿದ್ದು ಮಾಹಿತಿ ಪ್ರಕಾರ 1810 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು...
- Advertisment -

Most Read