Monthly Archives: January, 2021

ಎಕ್ಸಿಟ್ ಹಾಗೂ ರೀ ಎಂಟ್ರಿ ವೀಸಾ ಮೂಲಕ ದೇಶದಿಂದ ನಿರ್ಗಮಿಸಿದವರಿಗೆ ಮೂರು ವರ್ಷ ಸೌದಿಗೆ ಪ್ರವೇಶಿಸವಿಲ್ಲ

ರಿಯಾದ್: ಎಕ್ಸಿಟ್ ಹಾಗೂ ರೀ ಎಂಟ್ರಿ ವೀಸಾ ಮೂಲಕ ದೇಶದಿಂದ ನಿರ್ಗಮಿಸಿದವರು ಮತ್ತು ವೀಸಾ ಅವಧಿ ಕೊನೆಗೊಳ್ಳುವ ಮೊದಲು ವಾಪಸ್ ಬಾರದೆ ಇದ್ದವರು, ಮೂರು ವರ್ಷಗಳ ಅವಧಿಗೆ ಸೌದಿ ಅರೇಬಿಯಕ್ಕೆ ಮರಳಿ ಪ್ರವೇಶಿಸುವುದಕ್ಕೆ...

ಕಾಸರಗೋಡು: ಬಂಬ್ರಾಣ ಹೊಳೆಯಲ್ಲಿ ಮುಳುಗಿ ಇಬ್ಬರು  ಸಹೋದರರು ಮೃತ್ಯು

ಕಾಸರಗೋಡು: ಹೊಳೆಯಲ್ಲಿ ಸ್ನಾನಕ್ಕಿಳಿದ ಸಹೋದರರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರವಿವಾರ ಸಂಜೆ ಕುಂಬಳೆ ಸಮೀಪದ ಬಂಬ್ರಾಣದಲ್ಲಿ ನಡೆದಿದೆ. ಮೃತಪಟ್ಟವರನ್ನು ಇಚ್ಲಂಗೋಡಿನ ಶರೀಫ್ ಎಂಬವರ ಪುತ್ರರಾದ ಶದಾದ್ (12) ಮತ್ತು ಶಿಯಾಝ್ (8) ಎಂದು...

ವಿಟ್ಲ: ಮಹಿಳೆ ಮೇಲೆ ಹಲ್ಲೆ ನಡೆಸಿ, ಮಾನಭಂಗಕ್ಕೆ ಯತ್ನ

ವಿಟ್ಲ: ಕನ್ಯಾನ ಗ್ರಾಮದ ಪಂಜಾಜೆ ಎಂಬಲ್ಲಿ ಕೋ ಕೋ ಗಿಡ ಕಡಿದ ವಿಚಾರವಾಗಿ ವ್ಯಕ್ತಿಯೊಬ್ಬ ಮಹಿಳೆಯೊಬ್ಬರ ಮೇಲೆ ಮಾನಭಂಗಕ್ಕೆ ಯತ್ನಿಸಿ, ಬಳಿಕ ಹಲ್ಲೆ ನಡೆಸಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕನ್ಯಾನ...

ವಿಟ್ಲ: ಮಹಿಳೆ ಮೇಲೆ ಹಲ್ಲೆ ನಡೆಸಿ, ಮಾನಭಂಗಕ್ಕೆ ಯತ್ನ

ವಿಟ್ಲ: ಕನ್ಯಾನ ಗ್ರಾಮದ ಪಂಜಾಜೆ ಎಂಬಲ್ಲಿ ಕೋ ಕೋ ಗಿಡ ಕಡಿದ ವಿಚಾರವಾಗಿ ವ್ಯಕ್ತಿಯೊಬ್ಬ ಮಹಿಳೆಯೊಬ್ಬರ ಮೇಲೆ ಮಾನಭಂಗಕ್ಕೆ ಯತ್ನಿಸಿ, ಬಳಿಕ ಹಲ್ಲೆ ನಡೆಸಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕನ್ಯಾನ...

ನಾಳೆ ಕೇಂದ್ರ ಬಜೆಟ್: ನಿರ್ಮಲಾರ ‘ಆರ್ಥಿಕ ಲಸಿಕೆ’ ಯತ್ತ ಅಪಾರ ನಿರೀಕ್ಷೆ

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ಪೀಡಿತ ಜನಸಾಮಾನ್ಯರಿಗೆ ಪರಿಹಾರವನ್ನು ನೀಡುವುದರ ಜೊತೆಗೆ ಆರೋಗ್ಯ, ಮೂಲಸೌಕರ್ಯ ಮತ್ತು ರಕ್ಷಣೆಗೆ ಹೆಚ್ಚಿನ ಖರ್ಚು ಮಾಡುವ ಮೂಲಕ ಆರ್ಥಿಕ ಚೇತರಿಕೆಗೆ ಹೆಚ್ಚಿನ ಗಮನ ಹರಿಸುವ ಭರವಸೆಯೊಂದಿಗೆ ಕೇಂದ್ರ ಹಣಕಾಸುವ...

ಅಧಿಕಾರಿಗಳು ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿ- ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಜಿಲ್ಲಾಧಿಕಾರಿ ಕರೆ

ಸುಳ್ಯ: ಅಭಿವೃದ್ಧಿ ಎಂಬುದು ನಿಂತ ನೀರಲ್ಲ. ಅದು ನಿರಂತರ ಪ್ರಕ್ರಿಯೆಯಾಗಿದೆ. ಗ್ರಾಮದ ಅಭಿವೃದ್ಧಿಗೆ ಸರಕಾರ, ಅಧಿಕಾರಿಗಳ ಜೊತೆಗೆ ಜನರ ಸಹಭಾಗಿತ್ವವೂ ಬಹಳ ಮುಖ್ಯವಾದುದು ಎಂದು ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದ್ದಾರೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ...

ಜನಪ್ರಿಯತೆಗೋಸ್ಕರ ಮಹಾರಾಷ್ಟ್ರ ಮುಖ್ಯಮಂತ್ರಿ ಪದೇ ಪದೇ ಗಡಿ ವಿಚಾರವನ್ನು ತೆಗೆಯುತ್ತಿದ್ದಾರೆ: ಬಂಟ್ವಾಳದಲ್ಲಿ ಈಶ್ವರಪ್ಪ ಹೇಳಿಕೆ

ಬಂಟ್ವಾಳ: ಜನಪ್ರಿಯತೆಗೋಸ್ಕರ ಮಹಾರಾಷ್ಟ್ರ ಮುಖ್ಯಮಂತ್ರಿ ಪದೇ ಪದೇ ಗಡಿ ವಿಚಾರವನ್ನು ತೆಗೆಯುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಬಂಟ್ವಾಳದಲ್ಲಿ ಭಾನುವಾರ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಉದ್ಘಾಟನೆಗೆ ಆಗಮಿಸಿದ ಸಂದರ್ಭ, ತಮ್ಮನ್ನು ಭೇಟಿಯಾದ...

ಕಂಬಳವನ್ನು ಅಂತಾರಾಷ್ಟ್ರೀಯ ಕ್ರೀಡೆಯಾಗಿ ರೂಪಿಸಲು ಸರ್ಕಾರ ಬೆಂಬಲ: ಲಕ್ಷ್ಮಣ ಸವದಿ

ಬಂಟ್ವಾಳ: ತಾಲೂಕಿನ ಹೊಕ್ಕಾಡಿಗೋಳಿಯ ಶ್ರೀ ಮಹಿಷಮರ್ಧಿನಿ ಕಂಬಳ ಸಮಿತಿಯಿಂದ ನಡೆದ ಮೊದಲ ಕಂಬಳ ವೀರ ವಿಕ್ರಮ ಅದ್ಧೂರಿಯಾಗಿ ನಡೆದಿದ್ದು, ಸುಮಾರು 167 ಜೋಡಿ ಕೋಣಗಳ ಆಕರ್ಷಕ ಓಟ ಗಮನ ಸೆಳೆಯಿತು. ಈ ಸಂದರ್ಭ ಉಪಮುಖ್ಯಮಂತ್ರಿ...

ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೋ: ಪುರಸಭಾಧ್ಯಕ್ಷ ಮುಹಮ್ಮದ್ ಶರೀಫ್ ಶಾಂತಿಅಂಗಡಿ ಚಾಲನೆ

ಬಂಟ್ವಾಳ: ಇಲ್ಲಿನ ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು, ಮೆಲ್ಕಾರ್, ಬಂಗ್ಲೆಗುಡ್ಡೆ, ಬೋಗೋಡಿ ಮೊದಲಾದ ಅಂಗನವಾಡಿ ಕೇಂದ್ರಗಳಲ್ಲಿ ಭಾನುವಾರ ನಡೆಯುತ್ತಿರುವ ರಾಪ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಗಳಿಗೆ ಬಂಟ್ವಾಳ ಪುರಸಭಾಧ್ಯಕ್ಷ ಮುಹಮ್ಮದ್ ಶರೀಫ್ ಶಾಂತಿಅಂಗಡಿ ಭೇಟಿ ನೀಡಿದರು. ಈ...

ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೊ ಕಾರ್ಯಕ್ರಮ: ರೋಟರಿ ಜಿಲ್ಲಾ ಗವರ್ನರ್ ಚಾಲನೆ

ವಿಟ್ಲ: ವಿಟ್ಲ ರೋಟರಿ ಕ್ಲಬ್‌ಗೆ ರೋಟರಿ ಜಿಲ್ಲಾ ರಾಜ್ಯಪಾಲರ ಅಧಿಕೃತ ಬೇಟಿ ಸಂದರ್ಭದಲ್ಲಿ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೊ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ರೋಟರಿ ಜಿಲ್ಲಾ ಗವರ್ನರ್ ಎಂ ರಂಗನಾಥ...
- Advertisment -

Most Read