Monthly Archives: March, 2021

ಉಪ್ಪಿನಂಗಡಿ: ವಿಚಿತ್ರ ಖಾಯಿಲೆಯಿಂದ ಬಳಲುತ್ತಿರುವ ರೋಗಿಯ ಆರೈಕೆ ಮಾಡಿದ ಎಸ್‌ಡಿಪಿಐ ಪೆರಿಯಡ್ಕ ಬ್ರಾಂಚ್

ಉಪ್ಪಿನಂಗಡಿ: ಉಪ್ಪಿನಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆರಿಯಡ್ಕ ಸಮೀಪದ ನೆಡ್ಚಿಲ್ ಎಂಬಲ್ಲಿ ಆನಂದ ಎಂಬವರ ಪುತ್ರ ವಿಷ್ಣು ಎಂಬವರು ಕಳೆದ ಹಲವಾರು ತಿಂಗಳುಗಳಿಂದ ವಿಚಿತ್ರ ಖಾಯಿಲೆಯಿಂದ ನರಳುತ್ತಿದ್ದು, ತೀರಾ ಬಡ ಕುಟುಂಬವಾದ್ದರಿಂದ ಪರಿಸ್ಥಿತಿ...

ದುಬೈ: ಖಾಸಗಿ ವಲಯದ ಶಿಕ್ಷಣದ ಪ್ರವರ್ತಕಿ ಭಾರತ ಮೂಲದ ಮರಿಯಮ್ಮ ವರ್ಕಿ ಇನ್ನಿಲ್ಲ

ದುಬೈ: ಯುಎಇಯಲ್ಲಿ ಖಾಸಗಿ ವಲಯದ ಶಿಕ್ಷಣದ ಪ್ರವರ್ತಕರಾಗಿರುವ ಮರಿಯಮ್ಮ ವರ್ಕಿ ಅವರು ನಿಧನ ಹೊಂದಿದ್ದಾರೆ. ಅವರು ಹಲವಾರು ವರ್ಷಗಳಿಂದ ಅನಾರೋಗ್ಯದ ಕಾರಣದಿಂದ ಹಾಸಿಗೆ ಹಿಡಿದಿದ್ದರು. ಅಮ್ಮಾಚಿ ಎಂದು ಪ್ರೀತಿಯಿಂದ ಕರೆಯಲ್ಪಡುವ ಅವರು ದುಬೈನ ಶಿಕ್ಷಣ...

ಬೆಳ್ತಂಗಡಿ: ತಡೆಗೋಡೆಗೆ ಡಿಕ್ಕಿ ಹೊಡೆದ ರಿಕ್ಷಾ -ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವು

ಬೆಳ್ತಂಗಡಿ: ಇಲ್ಲಿನ ಸೋಮಾವತಿ ಸೇತುವೆ ಸಮೀಪ ಇಂದು ಬೆಳಗ್ಗೆ ತಡೆಗೋಡೆಗೆ ರಿಕ್ಷೆ ಢಿಕ್ಕಿ ಹೊಡೆದಿದ್ದು, ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಒಡಿಲ್ನಾಳ ಗ್ರಾಮದ ಲಕ್ಷ್ಮಿ ಯಾನೆ ದುಗ್ಗಮ್ಮ(65) ಎಂಬವರೇ ಸಾವನ್ನಪ್ಪಿದ...

ಕುಲಪತಿ ಹುದ್ದೆಗೆ ಲಾಬಿ ಇದರ ಹಿಂದಿನ ಷಡ್ಯಂತ್ರವನ್ನು ಬಯಲುಗೊಳಿಸಿ: ಎಸ್‌ಡಿಪಿಐ

ಮಂಗಳೂರು: ಕುಲಪತಿ ಹುದ್ದೆ ಒದಗಿಸಿಕೊಡುವುದಾಗಿ ನಂಬಿಸಿ 17.50 ಲಕ್ಷ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಹಿಂದೂ ಸಂಘಟನೆಗಳ ನಾಯಕ ಮತ್ತು ರಾಮಸೇನೆಯ ಸಂಸ್ಥಾಪಕ ಪ್ರಸಾದ್ ಅತ್ತಾವರ ನನ್ನು ಬಂಧನಗೊಳಿಸಿರುವ ಪೊಲೀಸರ ಕಾರ್ಯ ಶ್ಲಾಘನೀಯ. ಪ್ರಸ್ತುತ ರಾಜ್ಯದಲ್ಲಿ...

ಬಂಟ್ವಾಳ ತಾಲೂಕು ಆಸ್ಪತ್ರೆಗೆ ಸಚಿವ ಸುಧಾಕರ್ ಭೇಟಿ:ಶೀಘ್ರದಲ್ಲೇ ಆಸ್ಪತ್ರೆಗೆ ಡಿ ಗ್ರೂಪ್ ಹುದ್ದೆಗಳ ಭರ್ತಿ ಸಹಿತ ಅಗತ್ಯ ಸಲಕರಣೆಗಳನ್ನು ಪೂರೈಕೆಗೆ ಕ್ರಮ

ಬಂಟ್ವಾಳ: ಇಲ್ಲಿನ ತಾಲೂಕು ಸರಕಾರಿ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿದ ಆರೋಗ್ಯ ಸಚಿವ ಡಾ. ಸುಧಾಕರ್ ಅವರು, ಆಸ್ಪತ್ರೆಯ ಎಲ್ಲಾ ವಿಭಾಗಗಳಿಗೆ ತೆರಳಿ ಪರಿಶೀಲನೆ ನಡೆಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಬಳಿಕ ಸುದ್ದಿಗಾರರ ಜತೆ ಮಾತನಾಡಿದ...

ಮೂಡುಬಿದ್ರೆ: ಕಾರು ಅಡ್ಡಗಟ್ಟಿ ಭಾರೀ ದರೋಡೆಗೆ ಯತ್ನ, ಎರಡು ಮನೆಗೆ ಹಾನಿ: ಎರಡು ಕಾರಿನಲ್ಲಿ ಬಂದಿದ್ದ ಏಳೆಂಟು ಮಂದಿಯ ತಂಡದ ಕೃತ್ಯ

ಮೂಡಬಿದ್ರೆ: ಮೂಡುಬಿದ್ರೆ ಮತ್ತು ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ಭಾರೀ ದರೋಡೆಗೆ ಪ್ರಯತ್ನ ನಡೆದಿದೆ. ಎರಡು ಕಾರಿನಲ್ಲಿ ಬಂದಿದ್ದ ಏಳೆಂಟು ಮಂದಿಯಿದ್ದ ತಂಡ, ಎರಡು ಮನೆಗಳಿಗೆ ಹಾನಿಗೈದು ಡಕಾಯಿತಿಗೆ ಯತ್ನಿಸಿದೆ. ಕಾರು...

ಸಿಡಿ ಪ್ರಕರಣ: ಬೌರಿಂಗ್ ಆಸ್ಪತ್ರೆಯಲ್ಲಿ ಯುವತಿಗೆ ಮೆಡಿಕಲ್ ಟೆಸ್ಟ್: ಜಾರಕಿಹೊಳೆಗೆ ಟೆನ್ಶನ್!

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ಬೌರಿಂಗ್ ಆಸ್ಪತ್ರೆಗೆ ಎಸ್‌ಐಟಿ ತನಿಖಾಧಿಕಾರಿಗಳು ಕರೆ ತಂದಿದ್ದಾರೆ. ಆಡುಗೋಡಿಯ ವಿಚಾರಣಾ ಕೇಂದ್ರದಿಂದ ಈಗಾಗಲೇ ತನಿಖಾಧಿಕಾರಿ ಕವಿತಾ ನೇತೃತ್ವದ ತಂಡ ಪ್ರತ್ಯೇಕ ಮೂರು...

ರಾಷ್ಟ್ರೀಯ ಹೆದ್ದಾರಿಯಿಂದ ರಾಜ್ಯ ಹೆದ್ದಾರಿಗೆ ಇಳಿದ ಟೋಲ್ ದಂಧೆ: ಕರಾವಳಿ ಜಿಲ್ಲೆಗಳಲ್ಲಿ 9 ಕಡೆ ಟೋಲ್, ಜನರ ಜೇಬಿಗೆ ಭಾರಿ ಕತ್ತರಿ

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬೇಕಾಬಿಟ್ಟಿ ಟೋಲ್ ವಸೂಲಿಯಿಂದ ಕಂಗಾಲಾದ ವಾಹನ ಮಾಲೀಕರಿಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಇನ್ಮುಂದೆ ರಾಜ್ಯ ಹೆದ್ದಾರಿಗಳಲ್ಲೂ ಟೋಲ್ ಶುಲ್ಕ ಸಂಗ್ರಹಿಸಲು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ಮುಂದಾಗಿದೆ. ಕರ್ನಾಟಕ...

ಸುರತ್ಕಲ್ : ಉಡುಪಿಯಿಂದ ಮಂಗಳೂರು ಕಡೆಗೆ ಬಸ್ಸಿನಲ್ಲಿ ತೆರಳುತ್ತಿದ್ದ ಅನ್ಯಕೋಮಿನ ಜೋಡಿಯನ್ನು ತಡೆದ ಬಜರಂಗದಳದ ಕಾರ್ಯಕರ್ತರು

ಸುರತ್ಕಲ್ : ಉಡುಪಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ತೆರಳುತ್ತಿದ್ದ ಅನ್ಯಕೋಮಿನ ಜೋಡಿಯನ್ನು ಬಜರಂಗದಳದ ಕಾರ್ಯಕರ್ತರು ತಡೆದಿದ್ದಾರೆ. ಸುರತ್ಕಲ್ ಬಳಿ ಬಸ್ಸ್ ತಡೆದ ಬಜರಂಗದಳದ ಕಾರ್ಯಕರ್ತರು ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ‌ ಜಿಲ್ಲೆಯಲ್ಲಿ ಲವ್‌ಜಿಹಾದ್ ಪ್ರಕರಣ...

ತಣ್ಣೀರುಪಂತ: ಕಾಂಗ್ರೆಸ್- ಎಸ್‌ಡಿಪಿಐ ನೇರ ಸ್ಪರ್ಧೆ. ಅಭ್ಯರ್ಥಿಯನ್ನು ಕಣಕ್ಕೆ ಇಳಿಸದ ಬಿಜೆಪಿ

ಕಲ್ಲೇರಿ: ತಣ್ಣೀರುಪಂತ ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಾಯ 3ನೇ ಕ್ಷೇತ್ರಕ್ಕೆ ಮಾ.29 ರಂದು ಮರು ಚುನಾವಣೆ ನಡೆದಿದ್ದು, ಕಾಂಗ್ರೆಸ್ ಪಕ್ಷ ಬೆಂಬಲಿತರಾಗಿ ಸ್ಪರ್ಧಿಸಿದ್ದ ನವೀನ್ ರವರು 498 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ ಇವರಿಗೆ...
- Advertisment -

Most Read