Monthly Archives: June, 2021

ಎಸ್ಕೆಎಸ್ಸೆಸ್ಸೆಫ್ ಪರಿಯಾಲ್ತಡ್ಕ ಯುನಿಟ್ ವತಿಯಿಂದ ಅಜ್ಜಿನಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಕ್ಸಿಜನ್ ಸಿಲಿಂಡರ್ ಹಸ್ತಾಂತರ

ಪುಣಚ:- ಎಸ್ಕೆಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವಿಖಾಯ ಸಮಿತಿ ಕರ್ನಾಟಕ, ಯುಎಇ ಸಮಿತಿಯು ದಾನವಾಗಿ ನೀಡಿದ ಆಕ್ಸಿಜನ್ ಸಿಲಿಂಡರ್ ಇದನ್ನು ಇಂದು ಅಜ್ಜಿನಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪರಿಯಾಲ್ತಡ್ಕ ಎಸ್ಕೆಎಸ್ಸೆಸ್ಸೆಫ್ ಯುನಿಟ್...

ಬಂಟ್ವಾಳ: ರೋಟರಿ ಕ್ಲಬ್ ಸಿದ್ಧಕಟ್ಟೆ ಫಲ್ಗುಣಿ ವತಿಯಿಂದ ಆರೋಗ್ಯ ತಪಾಸಣಾ ಶಿಬಿರ ಹಾಗೂ ಆಹಾರದ ಕಿಟ್ ವಿತರಣೆ

ಬಂಟ್ವಾಳ: ರೋಟರಿ ಕ್ಲಬ್ ಸಿದ್ಧಕಟ್ಟೆ ಫಲ್ಗುಣಿ ವತಿಯಿಂದ ಸಂಗಬೆಟ್ಟು ಗ್ರಾಮಪಂಚಾಯತ್ ವ್ಯಾಪ್ತಿಯ ಅಂಗನವಾಡಿಯ ನ್ಯೂನ ಪೋಷಿತ ಮಕ್ಕಳಿಗೆ ಆರೋಗ್ಯ ತಪಾಸಣಾ ಶಿಬಿರ ಹಾಗೂ ಪೌಷ್ಟಿಕಾಂಶಯುಕ್ತ ಆಹಾರದ ಕಿಟ್ ವಿತರಣಾ ಕಾರ್ಯಕ್ರಮ ಪೋಷಣಾ ಅಭಿಯಾನ...

ಸುಳ್ಯ: ಜೋಕಾಲಿಯ ಹಗ್ಗ ಕುತ್ತಿಗೆಗೆ ಸಿಲುಕಿ 10 ವರ್ಷದ ಬಾಲಕ ಮೃತ್ಯು

ಸುಳ್ಯ: ಚೆಂಬು ಗ್ರಾಮದ ಪನೇಡ್ಕ ನಿವಾಸಿ ತಾರ ಕುಮಾರ್ ಎಂಬವರ ಪುತ್ರ ನಾಲ್ಕನೆಯ ತರಗತಿಯ ವಿದ್ಯಾರ್ಥಿ ಭರತ್ ಇಂದು ಸಂಜೆ ತನ್ನ ಮನೆಯಲ್ಲಿ ಜೋಕಾಲಿ ಆಡುತ್ತಿರುವ ಸಂದರ್ಭ ಕುತ್ತಿಗೆಗೆ ಹಗ್ಗ ಸುತ್ತಿಕೊಂಡು ಮೃತಪಟ್ಟ...

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಗೊಂದಲಕ್ಕೆ ತೆರೆ: ಅಧ್ಯಕ್ಷ ರಕ್ಷಾ ರಾಮಯ್ಯ ಮುಂದುವರಿಕೆ

ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಮೇಲಿನ ಅಂತೆಕಂತೆಗಳ ಸುದ್ದಿಗೆ ಇಂಡಿಯನ್ ಯೂತ್ ಕಾಂಗ್ರೆಸ್ ಬ್ರೇಕ್ ಹಾಕಿದೆ. ಕರ್ನಾಟಕ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ರಕ್ಷಾ ರಾಮಯ್ಯ ಎಂದು ಇಂಡಿಯನ್ ಯೂತ್ ಕಾಂಗ್ರೆಸ್...

ದ.ಕ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿಗೆ 15 ಮಂದಿ ಬಲಿಜಿಲ್ಲೆಯಲ್ಲಿ ಇಳಿಮುಖವಾದ ಕೊರೊನಾ ಪಾಸಿಟಿವ್ಪಾಸಿಟಿವಿಟಿ ರೇಟ್ ಎಷ್ಟು ಗೊತ್ತಾ?

ಮಂಗಳೂರು: ದ.ಕ ಜಿಲ್ಲೆಯಲ್ಲಿ ಇಂದು  339 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಜಿಲ್ಲೆಯ ಇಂದಿನ‌ ಪಾಸಿಟಿವಿಟಿ ರೇಟ್ 3.89 % ದಾಖಲಾಗಿದೆ. ಇಂದು 700 ಮಂದಿ ಕೊರೋನಾದಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಇಂದು ಕೊರೋನಾಗೆ  15 ಮಂದಿ...

ಪುತ್ತೂರು: ಕೇರಳಕ್ಕೆ ಅಕ್ರಮ ಗೋ ಸಾಗಾಟ: ಒಬ್ಬ ಆರೋಪಿ ಮತ್ತು ಗೋವು ಪೊಲೀಸ್ ವಶಕ್ಕೆ

ಪುತ್ತೂರು: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಗೋವುಗಳನ್ನು ಅಕ್ರಮವಾಗಿ ಕೇರಳಕ್ಕೆ ಪಿಕಪ್ ವಾಹನವೊಂದರಲ್ಲಿ ಸಾಗಿಸುತಿದ್ದಾಗ ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಬೆಟ್ಟಂಪಾಡಿ ಬಳಿ ದಾಳಿ ಮಾಡಿ ಓರ್ವನನ್ನು ಬಂಧಿಸಿದ್ದಾರೆ. ಪಿಕಪ್ ವಾಹನದಲ್ಲಿದ್ದ...

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ:ಪ್ರಕರಣ ದಾಖಲು ಆರೋಪಿಯ ಬಂಧನ

ಬೆಳ್ತಂಗಡಿ: ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಅತ್ಯಾಚಾರ ಮಾಡಿ , ಗರ್ಭಿಣಿಯಾದ ನಂತರ ಮೋಸ ಮಾಡಿದ ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಡಿರುದ್ಯಾವರ ಗ್ರಾಮದಲ್ಲಿ ನಡೆದಿದೆ. ಆರೋಪಿ ಲಾಯಿಲ ಗ್ರಾಮದ ಕಿರಣ್ ಎಂಬವನನ್ನು ಪೊಲೀಸರು...

ಆತೂರು ಪೋಲಿಸ್ ತಪಾಸಣೆ ವೇಳೆ ಟೆಂಪೋ ಡಿಕ್ಕಿಯಾಗಿ ಯುವಕನ ಸಾವಿಗೆ ಪೋಲಿಸರೇ ನೇರ ಹೊಣೆ: ಎಸ್ ಡಿ ಪಿ ಐ

ಕಡಬ: ಮಧ್ಯಾಹ್ನ ಎರಡು ಗಂಟೆಯವರೆಗೆ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಮತ್ತು ಅಗತ್ಯ ಕಾರ್ಯಗಳಿಗಾಗಿ ಹೊರಗಡೆ ತೆರಳಲು ಅವಕಾಶ ಇದ್ದರೂ ಕೂಡ ಕಡಬ ಪೋಲಿಸರು ಮಾತ್ರ ಕಠಿಣ ಕ್ರಮ ಕೈಗೊಳ್ಳುವ ನೆಪದಲ್ಲಿ ಹನ್ನೆರಡು ಗಂಟೆಗೆ...

ದ.ಕ ಜಿಲ್ಲೆಯ ಎಲ್ಲಾ ಪ್ರದೇಶಕ್ಕೂ ಸರ್ಕಾರಿ ಬಸ್ ಸಂಚರಿಸುವಂತೆ ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಾಲೇಜುಗಳಲ್ಲಿ ಲಸಿಕಾ ಅಭಿಯಾನವು ಪ್ರಾರಂಭಗೊಂಡಿದೆ, ಆದರೆ ಹಲವು ಗ್ರಾಮಾಂತರ ಹಾಗೂ ಒಳ ಭಾಗದಲ್ಲಿರುವ ವಿದ್ಯಾರ್ಥಿಗಳಿಗೆ ಬಸ್ಸುಗಳಿಲ್ಲದ ಕಾರಣ ಕಾಲೇಜುಗಳಿಗೆ ಸಂಚರಿಸಿ ಲಸಿಕೆ ಪಡೆಯಲು ಸಾಧ್ಯವಾಗುತ್ತಿಲ್ಲ. ದಕ್ಷಿಣ...

ಸುಳ್ಯ: ಅಪಾಯಕಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದ ಲಾರಿ: ಚಾಲಕ ಗಂಭೀರ

ಸುಳ್ಯ: ಲಾರಿಯೊಂದು ಚಾಲಕನ ನಿಯಂತ್ರಣ ಕಳೆದು ರಸ್ತೆ ಬದಿಗೆ ಉರುಳಿ ಬಿದ್ದ ಪರಿಣಾಮ ಚಾಲಕ ಗಂಭೀರ ಗಾಯಗೊಂಡ ಘಟನೆ ಸುಳ್ಯ ಸಮೀಪದ ಕನಕಮಜಲು ಎಂಬಲ್ಲಿ ಸಂಭವಿಸಿದೆ. ಮೈಸೂರು ಕಡೆಯಿಂದ ಮಂಗಳೂರಿಗೆ ಕಡೆಗೆ ತೆರಳುತ್ತಿದ್ದ ಲಾರಿ...
- Advertisment -

Most Read