Monthly Archives: July, 2021

ಪಿಯುಸಿ ಪರೀಕ್ಷೆ ಬರೆಯುವ ಖಾಸಗಿ ವಿದ್ಯಾರ್ಥಿಗಳನ್ನು ಕಡೆಗಣನೆ: ವಿದ್ಯಾರ್ಥಿಗಳ ಅಳಲು

ಮಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸುವಾಗ ಸರ್ಕಾರ ಕೇವಲ ಖಾಸಗಿ ವಿದ್ಯಾರ್ಥಿಗಳಿಗೆ ಮಾತ್ರ ನಡೆಸುತ್ತಿದೆ. ಅನುತೀರ್ಣಗೊಂಡ ವಿದ್ಯಾರ್ಥಿಗಳೆಲ್ಲರನ್ನು ಯಾವುದೇ ಪರೀಕ್ಷೆ ನಡೆಸದೆ ಮುಂದಿನ ಹಂತಕ್ಕೆ ತೇರ್ಗಡೆಗೊಳಿಸಲಾಗಿದೆ, ಆದರೆ ಅವರ ಜೊತೆಗೆ ಬರೆಯುವ ಖಾಸಗಿ...

ದ.ಕ ಜಿಲ್ಲೆಯಲ್ಲಿ ಕೊರೊನಾ ಆತಂಕ: ಕಟ್ಟುನಿಟ್ಟಿನ ಕ್ರಮ ಕೈಗೊಂಡ ಜಿಲ್ಲಾಡಳಿತ

ಮಂಗಳೂರು: ಕೇರಳ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಹಾಗೂ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಿಸಲು ನಾಳೆಯಿಂದ ಅಂದರೆ ಆ.01ರಿಂದ ಒಂದು ವಾರಗಳ ಕಾಲ ಕಾಸರಗೋಡಿಗೆ ಬಸ್ ಸಂಚಾರ ಬಂದ್ ಆಗಲಿದ್ದು, ಸರ್ಕಾರಿ ಮತ್ತು...

ಪುತ್ತೂರು: ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಶಾರದಾ ಅರಸ್ ನೇಮಕ

ಪುತ್ತೂರು: ಬ್ಲಾಕ್ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾಗಿದ್ದ ಶ್ರೀಮತಿ ಶಾರದಾ ಅರಸ್ ರವರನ್ನು ಮಾಜಿ ಶಾಸಕಿ ಶ್ರೀಮತಿ ಶಕುಂತಲಾ ಟಿ ಶೆಟ್ಟಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ ರವರ ಶಿಫಾರಸ್ಸಿನಂತೆ...

ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದಿಂದ ಪತ್ರಿಕಾ ದಿನಾಚರಣೆ, ಆಟಿ ಆಚರಣೆ

ಪುತ್ತೂರು : ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ಆಟಿ ಆಚರಣೆ ಜು.31ರಂದು ಬೆಳಿಗ್ಗೆ ಪುತ್ತೂರು ಮಾತೃಛಾಯಾ ಸಭಾಭವನದಲ್ಲಿ ನಡೆಯಿತು. ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ...

ನಾಳೆಯಿಂದ ದ.ಕ ಜಿಲ್ಲೆ ಕಾಸರಗೋಡು ನಡುವೆ ಸರ್ಕಾರಿ ಹಾಗೂ ಖಾಸಗಿ ಬಸ್‍ಗಳ ಸಂಚಾರ ಸ್ಥಗಿತ

ಮಂಗಳೂರು: ನೆರೆಯ ಕೆರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನಲೆಯಲ್ಲಿ ಜಿಲ್ಲೆಯಿಂದ ಕಾಸರಗೋಡುಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್‍ಗಳನ್ನು ಆಗಸ್ಟ್ 1 ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲಾಗುವುದು ಎಂದು ಸಂಸದರಾದ...

ಸುಳ್ಯ: ಜಾಲ್ಸೂರು ಬಳಿ ಕಾಡುಕೋಣ ದಾಳಿ; ಯುವಕ ಗಂಭೀರ

ಸುಳ್ಯ: ಜಾಲ್ಸೂರು ಬಳಿ ಬೈಕಲ್ಲಿ ಹೋಗುತ್ತಿದ್ದ ಯುವಕನೋರ್ವನ ಮೇಲೆ ಕಾಡುಕೋಣ ದಾಳಿ ನಡೆಸಿ ಯುವಕ ಗಂಭೀರ ಗಾಯಗೊಂಡ ಘಟನೆ ತಡವಾಗಿ ವರದಿಯಾಗಿದೆ. ಜುಲೈ 27ರಂದು ಜಾಲ್ಸೂರು ಸಮೀಪದ ಕೆಮ್ಮನಬಳ್ಳಿ ನಿವಾಸಿ ಸಂದೇಶ ಎಂಬವರು ರಾತ್ರಿ...

ಸುಳ್ಯ: ಕಲ್ಮಕಾರು ಚಿರತೆ ದಾಳಿಗೆ ಕರು ಬಲಿ: ಇಂದು ಬೆಳಗ್ಗಿನ ಜಾವ ನಡೆದ ಘಟನೆ

ಸುಳ್ಯ: ತಾಲೂಕಿನ ಕಲ್ಮಕಾರು ಗ್ರಾಮದ ಮಾಡಬಾಕಿಲು ಮನೆ ಲಾವಣ್ಯ ಮಹೇಶ್ ರವರ ಹಟ್ಟಿಗೆ ಇಂದು ಮುಂಜಾನೆ ಸಮಯ ಚಿರತೆ ದಾಳಿ ಮಾಡಿ ಕರುವನ್ನು ತಿಂದು ಹಾಕಿದ ಘಟನೆ ವರದಿಯಾಗಿದೆ. ಮನೆಯವರು ಬೆಳಗ್ಗೆ ಹಟ್ಟಿಯ ಬಳಿ...

ಬಂಟ್ವಾಳ: ಅಗೋಸ್ಟ್ 1ರಂದು ಗೋಳ್ತಮಜಲಿನಲ್ಲಿ ರಕ್ತದಾನ ಶಿಬಿರ

ಬಂಟ್ವಾಳ : ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ ಇದರ ಆಶ್ರಯದಲ್ಲಿ 'ವರುಷ ಮೂರು ಶಿಬಿರ ನೂರು' ಎಂಬ ಕಲ್ಪನೆಯಲ್ಲಿ ಅ.1ರಂದು ರಕ್ತದಾನ ಶಿಬಿರ ನಡೆಯಲಿದೆ. ಹಜಾಜ್ ಸ್ಪೋರ್ಟ್ಸ್ ಕ್ಲಬ್ ಗೋಳ್ತಮಜಲ್, ವಿಟ್ಲ ವ್ಯವಸಾಯ ಸಹಕಾರಿ...

ಸುಳ್ಯ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

ಸುಳ್ಯ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಕೃಷ್ಣ ಬೆಟ್ಟರವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯದರ್ಶಿ ಪದ್ಮನಾಭ ಮುಂಡೋಕಜೆ ವರದಿ ವಾಚಿಸಿದರೆ, ಕೋಶಾಧಿಕಾರಿ ಲೋಕೇಶ್ ಗುಡ್ಡೆಮನೆ ಲೆಕ್ಕಪತ್ರ ಮಂಡಿಸಿದರು.ಜಿಲ್ಲಾ ಕಾರ್ಯಕಾರಿ...

ಉಪ್ಪಿನಂಗಡಿ: ಕಡಬ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿನ ಹೊಂಡಗಳಿಗೆ ಮಣ್ಣು, ಕಲ್ಲುಗಳನ್ನು ಹಾಕಿ ಮುಚ್ಚಿದ ತಾಯಿ ಮತ್ತು ಮಗಳು

ಉಪ್ಪಿನಂಗಡಿ: ತಾಯಿ ಹಾಗೂ ಮಗಳು ಸೇರಿಕೊಂಡು ಕಡಬ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಉಂಟಾದ ಹೊಂಡಗಳಿಗೆ ಮಣ್ಣು ಮತ್ತು ಕಲ್ಲುಗಳನ್ನು ಹಾಕಿ ಮುಚ್ಚಿ ಸಾಮಾಜಿಕ ಕಾಳಜಿ ಮೆರೆದಿದ್ದಾರೆ. ಉಪ್ಪಿನಂಗಡಿ ಸಮೀಪದ ಪೆರಿಯಡ್ಕದ ಕಿಂಡೋವಿನಲ್ಲಿ ರಸ್ತೆಯಲ್ಲಿ ಉಂಟಾಗುವ ಗುಂಡಿಗಳನ್ನು...
- Advertisment -

Most Read