Monthly Archives: September, 2021

ವಿಟ್ಲ ಪಡ್ನೂರು: ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ನಮ್ಮ ನಡೆ ಬೂತ್ ಕಡೆ ಕಾರ್ಯಕ್ರಮ

ಬಂಟ್ವಾಳ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಹಾಗೂ ವಿಟ್ಲಪಡ್ನೂರು ವಲಯ ಕಾಂಗ್ರೆಸ್ ವತಿಯಿಂದ ನಮ್ಮ ನಡೆ ಬೂತ್ ಕಡೆ ಎಂಬ ಕಾರ್ಯಕ್ರಮವು ಮಾಜಿ ಸಚಿವ ರಮನಾಥ ರೈ ನೇತೃತ್ವದಲ್ಲಿ ಪಾಣೆಮಂಗಳೂರು...

ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 6 ವಿಕೆಟ್ ಗಳ ಜಯ

ಶಾರ್ಜ: ಇಲ್ಲಿ ನಡೆದ ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ 44 ನೇ ಪಂದ್ಯದಲ್ಲಿ‌ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡವು 6 ವಿಕೆಟ್ ಗಳ ಗೆಲುವು ಸಾಧಿಸಿದೆ. ಟಾಸ್ ಸೋತು...

ಕಲುಷಿತ ನೀರು ಸೇವಿಸಿ ಇಬ್ಬರು ಸಾವು, 60 ಮಂದಿ ಅಸ್ವಸ್ತ

ಕಲಬುರ್ಗಿ: ಕಲುಷಿತ ನೀರು ಸೇವಿಸಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, 60 ಮಂದಿ ಅಸ್ವಸ್ತರಾದ ಘಟನೆ ಕಲಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನ ದಸ್ತಾಪುರ ಗ್ರಾಮದಲ್ಲಿ ನಡೆದಿದೆ. 48 ವರ್ಷದ ಕಮಲಾಬಾಯಿ ಹಾಗೂ 55 ವರ್ಷದ ದ್ರೌಪದಿ...

ಅಕ್ರಮವಾಗಿ ಗುಜರಾತ್ ಗೆ ಸಾಗಿಸುತ್ತಿದ್ದ ಅನ್ನಬಾಗ್ಯದ ಅಕ್ಕಿಯನ್ನು ವಶಕ್ಕೆ ಪಡೆದ ಆಹಾರ ಇಲಾಖೆ

ಕುಷ್ಟಗಿ: ಗಂಗಾವತಿಯಿಂದ ಕುಷ್ಟಗಿ ಮೂಲಕ ಗುಜರಾತ್ ಗೆ ಅಕ್ರಮವಾಗಿ ಸಾಗಿಸುತ್ತಿದ್ದ 340 ಕ್ವಿಂಟಲ್ ಅನ್ನಭಾಗ್ಯ ಅಕ್ಕಿ ಯ ಲಾರಿಯನ್ನು ಹೆದ್ದಾರಿ ವಣಗೇರಾ ಟೋಲ್ ಪ್ಲಾಜಾ ಬಳಿ ಕುಷ್ಟಗಿಯ ಅಹಾರ ಇಲಾಖೆ ವಶಕ್ಕೆ ತೆಗೆದುಕೊಂಡಿದೆ. ಗಂಗಾವತಿಯ ಅಭಿಜಿತ್...

ರಾಜ್ಯದಲ್ಲಿ ಇಂದು 933 ಕೊರೋನಾ ಪ್ರಕರಣ ದಾಖಲು: 14 ಮಂದಿ ಮೃತ್ಯು

ಬೆಂಗಳೂರು: ರಾಜ್ಯದಲ್ಲಿ ಇಂದು 933 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29, 76,000ಕ್ಕೆ ಏರಿಕೆಯಾಗಿದೆ. 704 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಗುಣಮುಖರಾದವರ ಸಂಖ್ಯೆ 29,25,397 ಆಗಿದೆ. ರಾಜ್ಯದಲ್ಲಿ ಸದ್ಯ 12,780 ಸಕ್ರಿಯ...

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಚಾರ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದ್ದ ದುಷ್ಕೃತ್ಯ ಎಸಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಾಲಕಿ ಅತ್ಯಾಚಾರದ‌ ಬಳಿಕ ಏಳು ತಿಂಗಳ ಗರ್ಭಿಣಿಯಾಗಿದ್ದಳು. ಅತ್ಯಾಚಾರ ಕೃತ್ಯ ಎಸಗಿದ್ದ ರವೀಂದ್ರ...

ವಿಟ್ಲ: ಕಾರಿನಲ್ಲಿ ಬಂದು ಹಲ್ಲೆ ನಡೆಸಿ, ಜೀವ ಬೆದರಿಕೆ ಪ್ರಕರಣ:ನಾಲ್ವರು ಆರೋಪಿಗಳ ಬಂಧನ

ವಿಟ್ಲ: ಕಾರಿನಲ್ಲಿ ಬಂದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ನಾಲ್ಕು ಮಂದಿಯನ್ನು ವಿಟ್ಲ ಪೊಲೀಸರ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಕುದ್ದುಪದವು ನಿವಾಸಿ ಎಂ. ಕೃಷ್ಣ (೩೭), ಉಕ್ಕುಡ ದರ್ಬೆ ನಿವಾಸಿ ಕೇಶವ...

ಭಾರತೀಯ ವಾಯುಪಡೆಯ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ಏರ್ ಚೀಫ್ ಮಾರ್ಷಲ್ ವಿ.ಆರ್ ಚೌಧರಿ

ನವದೆಹಲಿ: ಚೀನಾದೊಂದಿಗೆ ಲಡಾಕ್ ಗಡಿ ಸಂಘರ್ಷದ ಪ್ರಮುಖ ಘಟ್ಟದ ಸಮಯದಲ್ಲಿ ಲಡಾಕ್ ವಲಯದಲ್ಲಿ ವಾಯುಪಡೆ ಉಸ್ತುವಾರಿ ವಹಿಸಿಕೊಂಡಿದ್ದ ಯುದ್ಧ ವಿಮಾನ ಪೈಲಟ್ ಏರ್ ಚೀಫ್ ಮಾರ್ಷಲ್ ವಿವೇಕ್ ರಾಮ್ ಚೌಧರಿ ಭಾರತೀಯ ವಾಯುಪಡೆಯ ಮುಖ್ಯಸ್ಥರಾಗಿ...

ಕುಂದಾಪುರ: ದೋಣಿ ಮೂಲಕ ಮನೆಗೆ ತೆರಳಿ ಕೊರೊನಾ ಲಸಿಕೆ ನೀಡಿದ ಆರೋಗ್ಯ ಇಲಾಖೆ

ಕುಂದಾಪುರ: ದೇಶದ ಪ್ರತಿಯೋರ್ವರಿಗೂ ಕೊರೊನಾ ಲಸಿಕೆ ಸಿಗಬೇಕು ಎನ್ನುವ ಸಲುವಾಗಿ ಕೊರೊನಾ ವಾರಿಯರ್‌‌ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಇದಕ್ಕೆ ನಿದರ್ಶನ ಎನ್ನುವಂತೆ ಬೈಂದೂರು ತಾಲೂಕು ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ಇಬ್ಬರು ನರ್ಸ್‌ಗಳು ಹಾಗೂ ಇಬ್ಬರು...

ಪಂಜಾಬ್ ನಲ್ಲಿ ಆಮ್ ಆದ್ಮಿ ಪಾರ್ಟಿ ಅಧಿಕಾರಕ್ಕೆ ಬಂದರೆ ಉಚಿತ ಆರೋಗ್ಯ ಸೇವೆ: ಅರವಿಂದ್ ಕೇಜ್ರಿವಾಲ್

ಲೂಧಿಯಾನ: ಪಂಜಾಬ್‌ನಲ್ಲಿ ಆಮ್‌ ಆದ್ಮಿ ಪಕ್ಷ (ಎಎಪಿ) ಅಧಿಕಾರಕ್ಕೆ ಬಂದರೆ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಮತ್ತು ಅತ್ಯುತ್ತಮ ಚಿಕಿತ್ಸೆ ಸೇವೆಯನ್ನು ಒದಗಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿಯೂ ಆಗಿರುವ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್‌...
- Advertisment -

Most Read