Monthly Archives: October, 2021

ರಾಜ್ಯದಲ್ಲಿ 214 ಕೊರೋನಾ ಪ್ರಕರಣ ದಾಖಲು: 12 ಮಂದಿ ಮೃತ್ಯು

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 214 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,83,673ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ ಇಂದು 12 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,953ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ...

ಅಕ್ಟೋಬರ್‌ 25ರಿಂದಲೇ 1ರಿಂದ 5ನೇ ತರಗತಿಗಳ ಶಾಲೆ ಆರಂಭ:ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ಶಾಲೆಗಳಲ್ಲಿ ಇದೇ 25ರಿಂದ ಪ್ರಾಥಮಿಕ ಹಂತದಿಂದಲೇ (1ರಿಂದ5) ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಮಾರ್ಗಸೂಚಿ ಹೊರಡಿಸಲಾಗಿದ್ದು, ಕೋವಿಡ್‌ ಮಾರ್ಗಸೂಚಿ ಪಾಲಿಸಿ ಶಾಲೆಗಳನ್ನು ಆರಂಭಿಸಲು ಅನುಮತಿ ನೀಡಲಾಗಿದೆ. ತರಗತಿಗಳಿಗೆ ವಿದ್ಯಾರ್ಥಿಗಳು ಹಾಜರಾಗಲು...

ಮಂಗಳೂರು: ದಸರಾ ಪಾರ್ಟಿಯಲ್ಲಿ ಸ್ನೇಹಿತ ಹತ್ಯೆ ಪ್ರಕರಣ:ಐದು ಮಂದಿ ಆರೋಪಿಗಳ ಬಂಧನ

ಮಂಗಳೂರು: ಸ್ನೇಹಿತರ ಪಾರ್ಟಿಯಲ್ಲಿ ಸ್ನೇಹಿತನನ್ನೇ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಸುರತ್ಕಲ್ ನಿವಾಸಿ ಜೋಯ್ಸನ್(21), ನಂದಿಗುಡ್ಡ ನಿವಾಸಿ ಪ್ರಮೀತ್(24), ವಾಮಂಜೂರು ನಿವಾಸಿ ಕಾರ್ತಿಕ್(21), ಪಚ್ಚನಾಡಿ ನಿವಾಸಿಗಳಾದ ಪ್ರಜ್ವಲ್(22), ದುರ್ಗೇಶ್(22)...

ಉತ್ತರ ಪ್ರದೇಶ: ನ್ಯಾಯಾಲಯದೊಳಗೆ ವಕೀಲನನ್ನು ಗುಂಡಿಕ್ಕಿ ಹತ್ಯೆ:ಆರೋಪಿ ಪರಾರಿ

ಲಖನೌ: ಉತ್ತರಪ್ರದೇಶದ ಶಹಜಹಾನ್ ಪುರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದೊಳಗೆ ವಕೀಲರೊಬ್ಬರಿಗೆ ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಸೋಮವಾರ ವರದಿಯಾಗಿದೆ. ಕೊಲೆಯ ನಂತರ ಆರೋಪಿಗಳು ಆತನನ್ನು ಕೊಂದು ಪರಾರಿಯಾಗಿದ್ದಾರೆ. ಈ ಘಟನೆ ಇಡೀ ಜಿಲ್ಲೆಯಲ್ಲಿ...

ಶಾಲೆಗಳಲ್ಲಿಯೇ ಮಕ್ಕಳಿಗೆ ಕೊರೋನ ಲಸಿಕೆ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ಶಾಲಾ ಮಕ್ಕಳಿಗೆ ಕೊರೊನಾ ಲಸಿಕೆಯನ್ನು ಶಾಲೆಗಳಲ್ಲಿಯೇ ನೀಡಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ರಾಜ್ಯದಲ್ಲಿ 6 ರಿಂದ 12ನೇ ತರಗತಿ ಆರಂಭಗೊಳಿಸಲಾಗಿದ್ದು, ಇದೀಗ ಅಕ್ಟೋಬರ್ 21ರಿಂದ ಬಾಕಿ ಉಳಿದಂತ 1 ರಿಂದ...

ನೈತಿಕ ಪೊಲೀಸ್ ಗಿರಿ, ಆ್ಯಕ್ಷನ್-ರಿಯಾಕ್ಷನ್ ಹೇಳಿಕೆ:ಮುಖ್ಯಮಂತ್ರಿಗೆ ನೋಟೀಸ್ ಜಾರಿಗೊಳಿಸಿದ ವಕೀಲರ ಸಂಘಟನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಳೆದ ವಾರ ಮತೀಯ ಗೂಂಡಾಗಿರಿ ಸಮರ್ಥಿಸಿ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಆಲ್ ಇಂಡಿಯಾ ಲಾಯಾರ್ಸ್ ಅಸೋಸಿಯೇಷನ್ ಫಾರ್ ಜಸ್ಟೀಸ್ ನಿಂದ ಸಿಎಂಗೆ ನೋಟಿಸ್ ಜಾರಿಯಾಗಿದೆ. ಮುಖ್ಯಮಂತ್ರಿ ನೀಡಿರೊ...

ಕನ್ನಡ ಚಿತ್ರರಂಗದ ಹಿರಿಯ ನಟ, ‘ಪಾಪ ಪಾಂಡು’ ಧಾರಾವಾಹಿಯ ಕಲಾವಿದ ಶಂಕರ್ ರಾವ್ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ‘ಪಾಪ ಪಾಂಡು’ ಧಾರಾವಾಹಿಯ ಕಲಾವಿದ ಶಂಕರ್ ರಾವ್ ನಿಧನರಾಗಿದ್ದಾರೆ. ಸೋಮವಾರ ಬೆಳಗಿನ ಜಾವ 6.30ರ ಸುಮಾರಿಗೆ ಅವರು ಕೊನೆಯುಸಿರು ಎಳೆದರು ಎಂದು ತಿಳಿದುಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ...

ಗಂಗಾವತಿ: ಕಾಲುವೆಯ ಕೆರೆಯಲ್ಲಿ ಜಂಪಿಂಗ್ ಮಾಡಲು ಹೋಗಿ ಓರ್ವ ಮೃತ್ಯು, ಮತ್ತೋರ್ವ ನಾಪತ್ತೆ

ಗಂಗಾವತಿ: ಬೇಸಿಗೆಯಲ್ಲಿ ತಾಲ್ಲೂಕಿನ ಸಣಾಪುರ ಎಡದಂಡೆ ಕಾಲುವೆಯ ಕೆರೆಯಲ್ಲಿ ಜಂಪಿಂಗ್ ಮಾಡಲು ಹೋಗಿ ಇಬ್ಬರೂ ಹೈದರಾಬಾದ್ ಮೂಲದ ಐಟಿ ಬಿಟಿ ಉದ್ಯೋಗಿಗಳು ನಾಪತ್ತೆಯಾಗಿರುವ ಘಟನೆ ಸೋಮವಾರ ಬೆಳಗಿನಜಾವ ಜರುಗಿದೆ. ಹೈದರಾಬಾದ್ ಮೂಲದ ಕೆ.ಆರ್.ಪುರಂ ನಿವಾಸಿಗಳಾದ...

ಕಾಸರಗೋಡು: ತಾಯಿ, 2 ವರ್ಷದ ಮಗುವಿನ ಮೃತದೇಹ ಬಾವಿಯಲ್ಲಿ ಪತ್ತೆ

ಕಾಸರಗೋಡು: ಎರಡೂವರೆ ವರ್ಷದ ಮಗು ಮತ್ತು ತಾಯಿಯ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ನೀಲೇಶ್ವರ ದಲ್ಲಿ ನಡೆದಿದೆ. ನೀಲೇಶ್ವರ ಕಡಿಂಙಮೂಲೆಯ ರಮ್ಯಾ (34) ಹಾಗೂ ಹೆಣ್ಣು ಮಗುವಿನ ಮೃತ ದೇಹ ಮನೆಯ ಸಮೀಪದ...

ಲಖಿಂಪುರ ಖೇರಿ ಹಿಂಸಾಚಾರ ಖಂಡಿಸಿ ರೈತರಿಂದ ರೈಲ್ ರೋಕೋ ಪ್ರತಿಭಟನೆ

ದೆಹಲಿ: ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ವತಿಯಿಂದ ರೈಲ್ ರೋಕೋ ಪ್ರತಿಭಟನೆಯು ಸೋಮವಾರ ಬೆಳಿಗ್ಗೆ 10 ಗಂಟೆಗೆ ಆರಂಭವಾಯಿತು. ಪ್ರಸ್ತುತ ನಡೆಯುತ್ತಿದೆ ಲಖಿಂಪುರ್ ಖೇರಿ ಹಿಂಸಾಚಾರದ ಕುರಿತು ಗೃಹ ಸಚಿವ ಅಜಯ್ ಮಿಶ್ರಾ...
- Advertisment -

Most Read