Home ರಾಷ್ಟ್ರೀಯ ಗುಜರಾತ್‌: ಬಿಜೆಪಿಯ ರಾಜ್ಯಸಭಾ ಸದಸ್ಯ ಕರೋನಾಗೆ ಬಲಿ!

ಗುಜರಾತ್‌: ಬಿಜೆಪಿಯ ರಾಜ್ಯಸಭಾ ಸದಸ್ಯ ಕರೋನಾಗೆ ಬಲಿ!

ಗುಜರಾತ್‌: ಬಿಜೆಪಿಯ ರಾಜ್ಯಸಭಾ ಸದಸ್ಯ ಅಭಯ್ ಭರದ್ವಾಜ್ ಕರೋನಾಗೆ ಬಲಿಯಾಗಿದ್ದಾರೆ.

- Advertisement -

ಆಗಸ್ಟ್ ನಲ್ಲಿ ಕೊರೋನಾ ಸೋಂಕಿಗೆ ಒಳಗಾಗಿದ್ದ ಅಭಯ್ ಭರದ್ವಾಜ್ ರಾಜ್‌ಕೋಟ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

- Advertisement -

ಶ್ವಾಸಕೋಶದ ತೀವ್ರ ಸಮಸ್ಯೆಯಿಂದಾಗಿ ಅವರನ್ನು ಏರ್ ಆಂಬುಲೆನ್ಸ್ ಮೂಲಕ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

- Advertisement -
- Advertisment -

Most Popular