Home ಅಂತಾರಾಷ್ಟ್ರೀಯ ಅಫ್ಘಾನಿಸ್ತಾನಕ್ಕೆ ಐರೋಪ್ಯ ಒಕ್ಕೂಟದಿಂದ 1.2 ಬಿಲಿಯನ್ ಡಾಲರ್ ನೆರವು ಘೋಷಣೆ

ಅಫ್ಘಾನಿಸ್ತಾನಕ್ಕೆ ಐರೋಪ್ಯ ಒಕ್ಕೂಟದಿಂದ 1.2 ಬಿಲಿಯನ್ ಡಾಲರ್ ನೆರವು ಘೋಷಣೆ

ರೋಮ್: ಸಂಕಷ್ಟ ಎದುರಿಸುತ್ತಿರುವ ಅಫ್ಘಾನಿಸ್ತಾನಕ್ಕೆ ಜಿ-20 ದೇಶಗಳ ನಾಯಕರು ಮಾನವೀಯ ನೆಲೆಯ ನೆರವು ನೀಡಲು ನಿರ್ಧರಿಸಿದ್ದಾರೆ.

- Advertisement -

ನಿನ್ನೆ ನಡೆದ ಜಿ20 ದೇಶಗಳ ಮುಖ್ಯಸ್ಥರು/ಒಕ್ಕೂಟದ ಪ್ರತಿನಿಧಿಗಳು ಭಾಗವಹಿಸಿದ್ದ ಸಭೆಯಲ್ಲಿ ಅಫ್ಘಾನಿಸ್ತಾನದ ಪುನಶ್ಚೇತನಕ್ಕೆ ಐರೋಪ್ಯ ಒಕ್ಕೂಟ ಸುಮಾರು 1.2 ಬಿಲಿಯನ್ ಡಾಲರ್ ನೆರವು ನೀಡಲು ಮುಂದಾಗಿದೆ.

- Advertisement -

ಜಿ20 ದೇಶಗಳ ಸಭೆ ಆಯೋಜಿಸಿದ್ದ ಇಟಲಿ ಪ್ರಧಾನಿ ಮಾರಿಯೋ ಡ್ರಾಗಿ, ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದ ಕೇವಲ 5 ದಿನಗಳಲ್ಲಿ ಜಿ-20 ನಾಯಕರ ಸಭೆ ಕರೆಯಬೇಕೆಂದು ಒತ್ತಾಯಿಸುತ್ತಿದ್ದರು.

- Advertisement -
- Advertisment -

Most Popular