Home ಕ್ರೈಂ ಸುದ್ದಿ ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನದಲ್ಲಿ ಅನುಮಾನಾಸ್ಪದ ಸೂಟ್‌ಕೇಸ್: ಬಾಂಬ್ ಶಂಕೆ

ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನದಲ್ಲಿ ಅನುಮಾನಾಸ್ಪದ ಸೂಟ್‌ಕೇಸ್: ಬಾಂಬ್ ಶಂಕೆ

ಬೆಂಗಳೂರು: ನಗರದ ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ನಿಲ್ಲಿಸಿದ್ದ ದ್ವಿಚಕ್ರವಾಹನದಲ್ಲಿ ಅನುಮಾನಾಸ್ಪದ ಸೂಟ್‌ಕೇಸ್ ಪತ್ತೆಯಾಗಿದೆ. ಅದರಲ್ಲಿ ಬಾಂಬ್ ಇರಬಹುದೆಂದು ಶಂಕಿಸಲಾಗಿದೆ. ಹೀಗಾಗಿ ಸ್ಥಳೀಯರಲ್ಲಿ ಆತಂಕ ಆವರಿಸಿದೆ.

- Advertisement -

ಕಪ್ಪು ಬಣ್ಣದ ಸೂಟ್‌ಕೇಸ್ ಪತ್ತೆಯಾಗಿರುವ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

- Advertisement -
- Advertisment -

Most Popular