Home ನಮ್ಮ ರಾಜ್ಯ ಬೆಳಗಾವಿ: ರೈಲಿಗೆ ತಲೆ ಕೊಟ್ಟು ನಾಲ್ವರು ಆತ್ಮಹತ್ಯೆ

ಬೆಳಗಾವಿ: ರೈಲಿಗೆ ತಲೆ ಕೊಟ್ಟು ನಾಲ್ವರು ಆತ್ಮಹತ್ಯೆ

ಬೆಳಗಾವಿ: ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.

- Advertisement -

ರಾಯಬಾಗ ರೈಲ್ವೆ ನಿಲ್ದಾಣದ ಬಳಿ ಒಂದೇ ಕುಟುಂಬದ ನಾಲ್ವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

- Advertisement -

ಮೃತರನ್ನು ತಂದೆ ಬೀರಡಿ ಸಾತಪ್ಪ ಸುತಾರ್( 60) ತಾಯಿ ಮಹಾದೇವಿ (50), ಮಕ್ಕಳಾದ ದತ್ತಾತ್ರೇಯ (28) ಮತ್ತು ಸಂತೋಷ್ (25) ಎಂದು ಗುರುತಿಸಲಾಗಿದೆ.ಸ್ಥಳಕ್ಕೆ ಬೆಳಗಾವಿ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -
- Advertisment -

Most Popular