Home ಕ್ರೈಂ ಸುದ್ದಿ ಮಾವಿನಕಟ್ಟೆ: ಕ್ರಿಕೆಟ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕ ಮೃತ್ಯು

ಮಾವಿನಕಟ್ಟೆ: ಕ್ರಿಕೆಟ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕ ಮೃತ್ಯು

ಬೆಳ್ಮಣ್: ಕ್ರಿಕೆಟ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕನೋರ್ವ ಸಾವನ್ನಪ್ಪಿದ ಅಘಾತಕಾರಿ ಘಟನೆ ನಂದಳಿಕೆ ಗ್ರಾಮದ ಮಾವಿನಕಟ್ಟೆ ಮೈದಾನದಲ್ಲಿ ಆ.04ರ ಬುಧವಾರ ಸಂಜೆಯ ವೇಳೆ ನಡೆದಿದೆ.

- Advertisement -

ಹಾಳೆಕಟ್ಟೆ ನಿವಾಸಿ ಸುಕೇಶ್ ಶೆಟ್ಟಿ (27) ಮೃತಪಟ್ಟ ದುರ್ದೈವಿ. ಬೌಲಿಂಗ್ ಮಾಡುವ ವೇಳೆ ಕುಸಿದು ಬಿದ್ದ ಸುಕೇಶ್ ಹೃದಯಾಘಾತದಿಂದ ಸಾವನ್ನಪ್ಪಿದರೆ ಎಂದು ತಿಳಿದು ಬಂದಿದೆ. ಮೃತ ಯುವಕ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಎಂದು ತಿಳಿದುಬಂದಿದೆ.

- Advertisement -

ಮೃತರು ತಂದೆ ತಾಯಿ ಹಾಗೂ ಮೂವರು ಸಹೋದರರನ್ನು ಅಗಲಿದ್ದಾರೆ

- Advertisement -
- Advertisment -

Most Popular