Home ಅಂತಾರಾಷ್ಟ್ರೀಯ ಲಂಡನ್: ಭಾರತೀಯ ಮೂಲದ 6 ವರ್ಷದ ಬಾಲಕಿಗೆ ಬ್ರಿಟನ್ ಪ್ರಶಸ್ತಿ

ಲಂಡನ್: ಭಾರತೀಯ ಮೂಲದ 6 ವರ್ಷದ ಬಾಲಕಿಗೆ ಬ್ರಿಟನ್ ಪ್ರಶಸ್ತಿ

ಲಂಡನ್: ಭಾರತೀಯ ಮೂಲದ 6 ವರ್ಷದ ಬಾಲಕಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಕೊಡಮಾಡುವ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾಳೆ.

- Advertisement -

ಅಲೀಶಾ ಗದಿಯಾ ಹವಾಮಾನ ಬದಲಾವಣೆ ಜಾಗೃತಿ ಕಾರ್ಯಕ್ರಮಗಳಲ್ಲಿ ಸಕ್ರಿಯಳಾಗಿದ್ದಾಳೆ. ಜಾಗೃತಿ ಅಭಿಯಾನದಲ್ಲಿ ಪಾಲ್ಗೊಂಡ ಅಲೀಶ 3 ಲಕ್ಷ ರೂ.ಗಳಷ್ಟು ದೇಣಿಗೆ ಸಂಗ್ರಹಿಸಿದ್ದಳು. ಕಾರ್ಖಾನೆಗಳು ಯಾವ ರೀತಿ ಜಗತಿನಾದ್ಯಂತ ಲಾಬಿ ಮಾಡಿ ಪರಿಸರಕ್ಕೆ ಹಾನಿಯುಂಟು ಮಾಡುತ್ತಿವೆ ಎಂಬುದರ ಕುರಿತಾಗಿ ಅಲೀಶಾ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾಳೆ.

- Advertisement -
- Advertisment -

Most Popular