Home ನಮ್ಮ ಕರಾವಳಿ

ನಮ್ಮ ಕರಾವಳಿ

ಕರಾವಳಿಯ ಸಾಮರಸ್ಯ ಕದಡುವ ಕ್ಷುದ್ರ ಶಕ್ತಿಗಳ ಹುನ್ನಾರಕ್ಕೆ ಬಲಿಯಾಗದೆ, ಸಾಹೋದರ್ಯತೆ ಬೆಳೆಸಿ ಶಾಂತಿ ಕಾಪಾಡೋಣ: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ

ಮಂಗಳೂರು: ಇತ್ತೀಚಿನ ದಿನಗಳಲ್ಲಿ ನಮ್ಮ ಜಿಲ್ಲೆಯಲ್ಲಿನ ಸೌಹಾರ್ದತೆಯನ್ನು ಕದಡುವಂತಹ ಕೆಲವು ಪ್ರಸಂಗಗಳು ನಡೆಯುತ್ತಲೇ ಇರುವುದು ಬಹಳ ದುರದೃಷ್ಟಕರವಾಗಿದೆ, ಇಂತಹ ಶಾಂತಿಭಂಗಕ್ಕಾಗಿ ದುಷ್ಪ್ರೇರಣೆ ನೀಡುವಂತಹ ಯಾವುದೇ ಜನಗಳ ಕರೆಗಳಿದ್ದರೂ ಇಲ್ಲಿನ ದ. ಕ. ಜಿಲ್ಲಾ...

ದ.ಕ ಜಿಲ್ಲೆಯಲ್ಲಿ ಕೋವಿಡ್ ಎರಡು ಲಸಿಕೆ ಪಡೆದವರಿಗೆ ಮಾತ್ರ ಮಾಲ್, ಚಿತ್ರಮಂದಿರಗಳಿಗೆ ಪ್ರವೇಶ:ದ.ಕ ಜಿಲ್ಲಾಧಿಕಾರಿ ಆದೇಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತವು ಜಿಲ್ಲೆಯಲ್ಲಿ ಮಾಲ್ ಮತ್ತು ಚಿತ್ರ ಮಂದಿರಗಳಿಗೆ ಪ್ರವೇಶಕ್ಕೆ ಕೋವಿಡ್ ಲಸಿಕೆ ಕಡ್ಡಾಯ ನಿಯಮವನ್ನು ಜಾರಿಗೆಗೊಳಿಸಿದೆ. ಈ ಕುರಿತು ಜಿಲ್ಲಾಧಿಕಾರಿ ರಾಜೇಂದ್ರ ಅವರು ಮಾಹಿತಿಯನ್ನು ನೀಡಿದ್ದಾರೆ. ಮಲ್ಟಿಪೆಕ್ಸ್ ಗಳು, ಥಿಯೇಟರ್...

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಸತ್ತು ಬಿದ್ದಿರುವ ಎರಡು ಕೋಣಗಳು ಪತ್ತೆ

ಉಪ್ಪಿನಂಗಡಿ: ಸತ್ತ ಎರಡು ಬೃಹತ್ ಕೋಣಗಳನ್ನು ಹಳೆಗೇಟು ಬಳಿಯ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬದಿ ಎಸೆದು ಹೋದ ಘಟನೆ ಆದಿತ್ಯವಾರ ಪತ್ತೆಯಾಗಿದೆ. ಸುಮಾರು ಒಂದೊಂದು ಕೋಣವನ್ನು ರಸ್ತೆ ಬದಿಯ ಕುರುಚಲು ಪೊದೆಗೆ ಎಸೆಯಲಾಗಿದೆ....

ಬಂದರ್ ವಾರ್ಡಿನಲ್ಲಿ ಕಸದ ರಾಶಿ: ಸ್ಥಳೀಯ ಜನಪ್ರತಿನಿಧಿಗಳಿಂದ ನಿರ್ಲಕ್ಷ್ಯ:ಸಾರ್ವಜನಿಕರಿಂದ ಸ್ವಚ್ಛತಾ ಕಾರ್ಯಕ್ರಮ

ಮಂಗಳೂರು: ಬಂದರ್ ವಾರ್ಡ್ ನಲ್ಲಿ ಹಲವಾರು ದಿನಗಳಿಂದ ಸ್ಥಳೀಯ ಜನಪ್ರತಿನಿಧಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ರಸ್ತೆ ಬದಿಯಲ್ಲಿ ರಾಶಿ ಹಾಕಲಾದ ಕಸಗಳನ್ನು, ಕಸ ವಿಲೇವಾರಿ ವಾಹನದ ಸಹಕಾರದಿಂದ ಸಾರ್ವಜನಿಕರು ಸ್ವಚ್ಛಗೊಳಿಸಿದರು. ಬಂದರ್ ಪರಿಸರದಲ್ಲಿ ಈ...

ವಿಟ್ಲ: 10 ಅಡಿ ಆಳಕ್ಕೆ ಉರುಳಿ ಬಿದ್ದ ಕಾರು: ಮೂವರಿಗೆ ಗಾಯ

ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ರಸ್ತೆ ಬದಿಯ ಮನೆಯಂಗಳಕ್ಕೆ ಉರುಳಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಕನ್ಯಾನ ಗ್ರಾಮದ ಪಂಜಾಜೆ ಎಂಬಲ್ಲಿ ನಡೆದಿದೆ. ಮಂಚಿಯಿಂದ ಕನ್ಯಾನಕ್ಕೆ ಕುಡ್ತಮುಗೇರು ಕುಳಾಲು ಕನ್ಯಾನ ಮಾರ್ಗದಲ್ಲಿ ಆಗಮಿಸುತ್ತಿದ್ದ...

ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ವತಿಯಿಂದ:ನಮ್ಮ ನಡಿಗೆ ನರಹರಿಯ ಕಡೆಗೆ ಪಾದಯಾತ್ರೆ ಮತ್ತು ಜನಜಾಗೃತಿ ಸಭೆ

ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಆಶ್ರಯದಲ್ಲಿ ನಮ್ಮ ನಡಿಗೆ ನರಹರಿಯ ಕಡೆಗೆ ಪಾದಯಾತ್ರೆ ಮತ್ತು ಜನಜಾಗೃತಿ ಸಾರ್ವಜನಿಕ ಸಭೆ ಭಾನುವಾರ ಬೆಳಗ್ಗೆ ನಡೆಯಿತು. ಕಲ್ಲಡ್ಕ ಶ್ರೀರಾಮ ಮಂದಿರದ ಬಳಿಯಿಂದ ಮತ್ತು ಮೆಲ್ಕಾರ್...

ಕೊಣಾಜೆ: ನೇಣುಬಿಗಿದು ಯುವಕ ಆತ್ಮಹತ್ಯೆ

ಉಳ್ಳಾಲ: ಯುವಕನೋರ್ವ ಮನೆಯೊಳಗೆ ನೇಣುಬಿಗಿದು ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಮೂಡಿಜೇರ ಸೈಟ್ ನಲ್ಲಿ ನಡೆದಿದೆ. ಕೊಣಾಜೆ ಸಮೀಪದ ನಾರಾಯಣ ಶೆಟ್ಟಿ ಎಂಬವರ ಪುತ್ರ ಮಹೇಶ್ ಶೆಟ್ಟಿ(35) ಆತ್ಮಹತ್ಯೆ ಮಾಡಿಕೊಂಡ ಯುವಕ.ಪ್ಲಂಬರ್ ಆಗಿದ್ದ...

ಕೇರಳ ರಾಜ್ಯದಲ್ಲಿ ಮುಂದುವರಿದ ವರುಣನ ಅಬ್ಬರ: ಒಟ್ಟು 21 ಮಂದಿ ಸಾವು, ಹಲವರು ನಾಪತ್ತೆ

ತಿರುವನಂತಪುರಂ: ಕೇರಳದ ದಕ್ಷಿಣ ಮತ್ತು ಕೇಂದ್ರ ಭಾಗದ ಬಹುತೇಕ ಪ್ರದೇಶಗಳು ಪ್ರಕೃತಿ ವಿಕೋಪದಿಂದ ತತ್ತರಿಸಿದೆ. ಭಾರಿ ಮಳೆ ಮತ್ತು ಭೂಕುಸಿತದಿಂದ 21 ಜನರು ಮೃತಪಟ್ಟಿದ್ದು ಹಲವರು ನಾಪತ್ತೆಯಾಗಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ನೀರಿನ...

ಕರಾವಳಿಯಾದ್ಯಂತ ಮಳೆ ಅಬ್ಬರ: ಮಂಗಳೂರು, ಸುಳ್ಯ, ವಿಟ್ಲ, ಪುತ್ತೂರು ಬಂಟ್ವಾಳ, ಬೆಳ್ತಂಗಡಿ ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತ

ಮಂಗಳೂರು: ಕರಾವಳಿಯಾದ್ಯಂತ ಅಕ್ಟೋಬರ್‌ 16ರ ಶನಿವಾರ ಅಪರಾಹ್ನ ಹಾಗೂ ಸಂಜೆ ಉತ್ತಮ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಸುಳ್ಯ, ವಿಟ್ಲ, ಪುತ್ತೂರು ವಿವಿಧ ಭಾಗಗಳಲ್ಲಿ ಭಾರೀ ಮಳೆ ಸುರಿದಿದೆ. ಬಂಟ್ವಾಳ, ಬೆಳ್ತಂಗಡಿ, ಮಂಗಳೂರು ತಾಲೂಕುಗಳಲ್ಲಿ ಹಗಲು...

ಮಿಲಾದುನ್ನಬಿ ಮೆರವಣಿಗೆ ನಡೆಸಲು ಅನುಮತಿಗಾಗಿ ದ.ಕ.ಜಿಲ್ಲಾ ಸಮಸ್ತ ಮದರಸ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ನಿಂದ ಪೊಲೀಸ್ ಆಯುಕ್ತರಿಗೆ ಮನವಿ

ಮಂಗಳೂರು: ಲೋಕ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ) ರವರ ಜನ್ಮ ದಿನದ ಪ್ರಯುಕ್ತ ದಿನಾಂಕ ಅ.19ನೇ ಮಂಗಳವಾರ ದಂದು ಮದರಸ ವಿದ್ಯಾರ್ಥಿಗಳ ಮೆರವಣಿಗೆಯನ್ನು ನಡೆಸಲು ಅನುಮತಿಯನ್ನು ನೀಡುವಂತೆ ಹಾಗೂ ಜಿಲ್ಲೆಯ ನಾನಾ ಕಡೆ...

ಉಪ್ಪಿನಂಗಡಿ: ಎಸ್.ಡಿ.ಪಿ.ಐ ಪಕ್ಷದ ಬ್ಯಾನರ್ ಹರಿದು ಹಾಕಿ ಅಶಾಂತಿ ಸೃಷ್ಠಿಗೆ ಪ್ರಯತ್ನ:ಆರೋಪಿಗಳ ಪತ್ತೆಗೆ ಆಗ್ರಹಿಸಿ ಪೊಲೀಸ್ ದೂರು

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಕಡವಿನಬಾಗಿಲಿನಲ್ಲಿ ಎಸ್.ಡಿ ಪಿ.ಐ ಪಕ್ಷದ ಬ್ಯಾನರ್ ಹರಿದು ಹಾಕಿದ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಎಸ್ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸಮಿತಿಗೆ ಆಯ್ಕೆಯಾದ ನೂತನ ನಾಯಕರುಗಳಿಗೆ ಶುಭಕೋರಿ ಅಭಿನಂದನೆ ಸಲ್ಲಿಸುವ...

ನೆಲ್ಯಾಡಿ: ತಡೆಗೋಡೆಗೆ ಡಿಕ್ಕಿ ಹೊಡೆದ ಲಾರಿ:ಚಾಲಕ ಸಾವು, ನಿರ್ವಾಹಕ ಗಂಭೀರ

ಉಪ್ಪಿನಂಗಡಿ: ಸಿಮೆಂಟು ಹೇರಿಕೊಂಡು ಬರುತ್ತಿದ್ದ ಲಾರಿಯೊಂದು ರಸ್ತೆ ಬದಿಯ ತಡೆಗೋಡೆಗೆ ಢಿಕ್ಕಿ ಹೊಡೆದು ಲಾರಿ ಚಾಲಕ ಮೃತ ಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ಸಮೀಪ ನಡೆದಿದೆ. ಲಾರಿ ರಸ್ತೆ ಬದಿಯ ತಡೆಗೋಡೆಗೆ...
- Advertisment -

Most Read