Home ಕ್ರೈಂ ಸುದ್ದಿ

ಕ್ರೈಂ ಸುದ್ದಿ

ಪಂಪ್‌ವೆಲ್‌ ಲಾಡ್ಜ್‌ನಲ್ಲಿ ಯುವಕನ ಕೊಲೆ ಪ್ರಕರಣ:ಪ್ರಮುಖ ಆರೋಪಿಯನ್ನು ವಶಕ್ಕೆ ಪಡೆದ ಕಂಕನಾಡಿ ಪೊಲೀಸರು

ಮಂಗಳೂರು: ನಗರದ ಪಂಪ್‌ವೆಲ್‌ ನ ಲಾಡ್ಜ್‌ನಲ್ಲಿ ಯುವಕನೊಬ್ಬನ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಕಂಕನಾಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸುರತ್ಕಲ್ ನಿವಾಸಿ ಜೇಸನ್ (25) ವಶಕ್ಕೆ ಪಡೆದ ಆರೋಪಿ. ಅ.15 ರಂದು ದಸರಾ ಹಬ್ಬದ...

ರಾಗಿ ಮುದ್ದೆಗೆ ವಿಷ ಬೆರೆಸಿ‌ ನಾಲ್ವರನ್ನು ಕೊಂದ ಬಾಲಕಿ

ಸಿರಿಗೆರೆ: ವಿಷಯುಕ್ತ ರಾಗಿ ಮುದ್ದೆ ಸೇವನೆಯಿಂದ ಜುಲೈ 13ರಂದು ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಹೋಬಳಿ ಇಸಾಮುದ್ರ ಗೊಲ್ಲರಹಟ್ಟಿಯಲ್ಲಿ ಒಂದೇ ಕುಟುಂಬದ ನಾಲ್ವರು ನಿಗೂಢವಾಗಿ ನಾಲ್ವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಆಹಾರದಲ್ಲಿ ವಿಷವಿರುವ ಬಗ್ಗೆ...

ಜಾತಿ ನಿಂದನೆ ಪ್ರಕರಣ:ಯುವರಾಜ್ ಸಿಂಗ್ ಬಂಧನ, ಜಾಮೀನಿನ ಮೇಲೆ ಬಿಡುಗಡೆ

ಚಂಡಿಘರ್: ಹರ್ಯಾಣದಲ್ಲಿ ಶನಿವಾರ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು ಬಂಧಿಸಲಾಯಿತು ಮತ್ತು ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು, ಕ್ರಿಕೆಟಿಗ ಯುಜ್ವೇಂದ್ರ ಚಾಹಲ್ ವಿರುದ್ಧ ಇನ್‌ಸ್ಟಾಗ್ರಾಮ್ ಲೈವ್ ವೀಡಿಯೋದಲ್ಲಿ ಅವರು ಜಾತಿವಾದಿ...

ಪೊಲೀಸ್ ಠಾಣೆಯ 25 ಲಕ್ಷ ರೂ ಕಳವು:ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ಆರು ಪೊಲೀಸರು ಅಮಾನತು

ಆಗ್ರಾ: ಇಲ್ಲಿನ ಜಗದೀಶಪುರ ಪೊಲೀಸ್ ಠಾಣೆಯ 'ಮಾಲ್ಖಾನ' (ಗೂಡ್ಸ್ ಹೌಸ್) ನಿಂದ 25 ಲಕ್ಷ ಮೌಲ್ಯದ ನಗದನ್ನು ಭಾನುವಾರ ಕಳವು ಮಾಡಲಾಗಿದೆ. ಭದ್ರತಾ ಲೋಪವನ್ನು ಗಂಭೀರವಾಗಿ ಪರಿಗಣಿಸಿ, ಹೆಚ್ಚುವರಿ ಮಹಾನಿರ್ದೇಶಕ (ಎಡಿಜಿ) ಆಗ್ರಾ...

ಸಿಂಘು ಗಡಿಯಲ್ಲಿ ರೈತನ‌ ಹತ್ಯೆ:ಆರೋಪಿಗಳು 6 ದಿನಗಳು ಕಾಲ ಪೊಲೀಸ್ ಕಸ್ಟಡಿಗೆ

ಚಂಢೀಘಡ: ಸಿಂಘು ಗಡಿ ಬಳಿಯ ರೈತರ ಪ್ರತಿಭಟನೆ ಸ್ಥಳದಲ್ಲಿ ನಡೆದ ಕಾರ್ಮಿಕರೊಬ್ಬರ ಬರ್ಬರ ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದ್ದು, ಘಟನೆ ಬಗ್ಗೆ ತನಿಖೆಗಾಗಿ...

ತುಮಕೂರು: ಖಾಸಗಿ ಬಸ್ ಹಾಗೂ ಟಾಟಾ ಏಸ್ ನಡುವೆ ಭೀಕರ ಅಪಘಾತ: ನಾಲ್ವರು ಮೃತ್ಯು

ತುಮಕೂರು: ನಗರದ ಹೊರ ವಲಯದ ಗುಬ್ಬಿ ರಸ್ತೆಯ ಸಿದ್ಧಾರ್ಥ ನಗರದ ಸಮೀಪ ಖಾಸಗಿ ಬಸ್ ಹಾಗೂ ಟಾಟಾ ಏಸ್ ವಾಹನದ ನಡುವೆ ಭಾನುವಾರ ಬೆಳಿಗ್ಗೆ ಅಪಘಾತವಾಗಿದೆ. ದುರಂತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಮೃತರ ವಿವರಗಳು...

ಉತ್ತರ ಪ್ರದೇಶ: ಬಾಲಕಿಯ ಅತ್ಯಾಚಾರ‌ ಪ್ರಕರಣ:ಆರೋಪಿಗಳಾದ ಸಂತ್ರಸ್ತೆಯ ತಂದೆ ಮತ್ತು ಎಸ್ಪಿ, ಬಿಎಸ್ಪಿ ನಾಯಕರು ಸೇರಿದಂತೆ 7 ಜನರ ಬಂಧನ

ಉತ್ತರ ಪ್ರದೇಶ: ಲಲಿತಪುರ ಜಿಲ್ಲೆಯ ಪೊಲೀಸರು ಕಳೆದ ಐದು ವರ್ಷಗಳಲ್ಲಿ 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಏಳು ಜನರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಸಂತ್ರಸ್ತೆಯ ತಂದೆ ಮತ್ತು ಸಮಾಜವಾದಿ ಪಕ್ಷ ಮತ್ತು...

ಉಪ್ಪಿನಂಗಡಿ: ಎಸ್.ಡಿ.ಪಿ.ಐ ಪಕ್ಷದ ಬ್ಯಾನರ್ ಹರಿದು ಹಾಕಿ ಅಶಾಂತಿ ಸೃಷ್ಠಿಗೆ ಪ್ರಯತ್ನ:ಆರೋಪಿಗಳ ಪತ್ತೆಗೆ ಆಗ್ರಹಿಸಿ ಪೊಲೀಸ್ ದೂರು

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಕಡವಿನಬಾಗಿಲಿನಲ್ಲಿ ಎಸ್.ಡಿ ಪಿ.ಐ ಪಕ್ಷದ ಬ್ಯಾನರ್ ಹರಿದು ಹಾಕಿದ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಎಸ್ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸಮಿತಿಗೆ ಆಯ್ಕೆಯಾದ ನೂತನ ನಾಯಕರುಗಳಿಗೆ ಶುಭಕೋರಿ ಅಭಿನಂದನೆ ಸಲ್ಲಿಸುವ...

ಕಬಕ: ಯುವಕನಿಗೆ ಕಬ್ಬು ಕೊಡಿಸುವುದಾಗಿ ಹೇಳಿ ಅತ್ಯಾಚಾರ

ಪುತ್ತೂರು: ಕಬಕ ಗ್ರಾಮದ ಮುರ ರೈಲ್ವೇ ಕ್ರಾಸ್ ಬಳಿ 20 ವರ್ಷದ ಎಂಡೋಪೀಡಿತ ಯುವಕನಿಗೆ ಕಬ್ಬು ಕೊಡಿಸುವುದಾಗಿ ಹೇಳಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದೆ. ಶುಕ್ರವಾರ ಸಂಜೆ ಯುವಕ ಸಂಜೆ 6.00 ಗಂಟೆಗೆ ವಾಕಿಂಗ್...

7ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಶಿಕ್ಷಕನಿಂದ ಅತ್ಯಾಚಾರ

ರಾಜಸ್ತಾನ: 7ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಶಿಕ್ಷಕನೇ ಅತ್ಯಾಚಾರವೆಸಗಿದ ಘಟನೆ ರಾಜಸ್ತಾನದ ಜೈಪುರದ ಜಂಜುನಿ ಜಿಲ್ಲೆಯಲ್ಲಿ ನಡೆದಿದ್ದು, ಅತ್ಯಾಚಾರವೆಸಗಿ ಈ ವಿಚಾರವನ್ನು ಯಾರಿಗೂ ಹೇಳದಂತೆ ಬೆದರಿಕೆ ಒಡ್ಡಿದ್ದಾನೆ. ಸರ್ಕಾರಿ ಶಾಲೆಯೊಂದರ ಶಿಕ್ಷಕ ಅಕ್ಟೋಬರ್‌ 5ರಂದು...

ಮಹಿಳೆಯ ಕತ್ತು ಕೊಯ್ದು ಭೀಕರ ಹತ್ಯೆ: ಮಗನಿಂದ ಕೊಲೆಗೆ ಸುಪಾರಿ

ಚಿಕ್ಕಬಳ್ಳಾಪುರ: ಇಬ್ಬರು ಸುಪಾರಿ ಕಿಲ್ಲರ್ ಗಳಿಂದ ಮಹಿಳೆಯ ಬರ್ಬರ ಹತ್ಯೆ ನಡೆಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಿನ್ನೆ ರಾತ್ರಿ ನಡೆದಿದೆ. ನಳಿನಿ(55) ಹತ್ಯೆಯಾದ ಮಹಿಳೆ. ಮನೆಗೆ ನುಗ್ಗಿ ಕತ್ತು ಕೊಯ್ದು ಮಹಿಳೆಯನ್ನು ಹತ್ಯೆ ಮಾಡಲಾಗಿದ್ದು, ಪರಾರಿಯಾಗುತ್ತಿದ್ದ...

ಕೆ.ಸಿ.ರೋಡ್: ಬೈಕ್ ಡಿವೈಡರ್ ಗೆ ಢಿಕ್ಕಿ:ಕುಂಬಳೆಯ ಇಬ್ಬರು ಯುವಕರು ಮೃತ್ಯು

ಕಾಸರಗೋಡು: ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕುಂಬಳೆಯ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ರಾತ್ರಿ ತಲಪಾಡಿ ಕೆ.ಸಿ ರೋಡ್ ನಲ್ಲಿ ನಡೆದಿದೆ. ಕುಂಬಳೆ ಕುಂಟಗೇರಡ್ಕದ ಕೆ.ಪ್ರಜಿತ್ ( 23) ಮತ್ತು...
- Advertisment -

Most Read