Home ಕ್ರೈಂ ಸುದ್ದಿ

ಕ್ರೈಂ ಸುದ್ದಿ

ಮಂಗಳೂರು: ದಸರಾ ಹಬ್ಬದ ಪಾರ್ಟಿ ಮಾಡಲು ಹೋದ ಗೆಳೆಯರ ನಡುವೆ ಕಿರಿಕ್‌: ಕೊಲೆಯಲ್ಲಿ ಅಂತ್ಯ

ಮಂಗಳೂರು: ಇಲ್ಲಿನ ಲಾಡ್ಜ್ ಒಂದರಲ್ಲಿ ಯುವಕನ ಕೊಲೆಯಾಗಿರುವ ಘಟನೆ ತಡರಾತ್ರಿ ನಡೆದಿದೆ. ಮೃತ ಯುವಕನನ್ನು ಧನುಷ್ (20) ಎಂದು ಗುರುತಿಸಲಾಗಿದ್ದು, ಗೆಳೆಯರೊಂದಿಗೆ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ತೆರಳಿದಾಗ ಘಟನೆ ನಡೆದಿದೆ. ದಸರಾ...

ಸಿಂಘು ಗಡಿಯಲ್ಲಿ ರೈತನ ಹತ್ಯೆ: ಒಬ್ಬನನ್ನು ಬಂಧಿಸಿದ ಹರಿಯಾಣ ಪೊಲೀಸರು

ಸೋನಿಪತ್: ರೈತರ ಪ್ರತಿಭಟನೆ ನಡೆಯುತ್ತಿರುವ ಸ್ಥಳದಲ್ಲಿ ಕೈ ಮತ್ತು ಕಾಲುಗಳನ್ನು ಕತ್ತರಿಸಿದ ಶವವನ್ನು ಪತ್ತೆ ಮಾಡಿದ ಸಿಂಘು ಗಡಿ ಘಟನೆಗೆ ಸಂಬಂಧಿಸಿದಂತೆ ಹರಿಯಾಣ ಪೊಲೀಸರು ಶುಕ್ರವಾರ ಸೋನಿಪತ್‌ನಲ್ಲಿ ಒಬ್ಬನನ್ನು ಬಂಧಿಸಿದ್ದಾರೆ. ಸೋನಿಪತ್‌ನ ಕುಂಡ್ಲಿಯಿಂದ ವ್ಯಕ್ತಿಯನ್ನು...

ಸಹೋದ್ಯೋಗಿಯ ಮೇಲೆ ಅತ್ಯಾಚಾರ: ಏಮ್ಸ್ ನ ಹಿರಿಯ ವೈದ್ಯನ ವಿರುದ್ಧ ಪ್ರಕರಣ ದಾಖಲು

ನವದೆಹಲಿ: ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ನ ವೈದ್ಯರ ಮೇಲೆ ದಕ್ಷಿಣ ದೆಹಲಿಯ ಹೌಜ್ ಖಾಸ್ ನಲ್ಲಿ ಹಿರಿಯ ವೈದ್ಯರು ಅತ್ಯಾಚಾರ ಮಾಡಿದ್ದು, ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸೆಪ್ಟೆಂಬರ್...

ಕೋಲಾರ: ಆಯುಧ ಪೂಜೆ ವೇಳೆ ಗಾಳಿಯಲ್ಲಿ ಗುಂಡು ಹಾರಾಟ:ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ವಿರುದ್ಧ ಪ್ರಕರಣ ದಾಖಲು

ಕೋಲಾರ: ಆಯುಧ ಪೂಜೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ್ದ ಕೇಸ್ಗೆ ಸಂಬಂಧಿಸಿ ಕೋಲಾರ ಜಿಲ್ಲೆಯ ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ವಿರುದ್ಧ ಮಾಸ್ತಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಗುಂಡು ಹಾರಿಸಿದ್ದು ಹಾಗೂ...

ನಿವೃತ್ತ ಐಪಿಎಸ್ ಅಧಿಕಾರಿ ಶಂಕರ್ ಬಿದರಿ ಬ್ಯಾಂಕ್ ಖಾತೆಗೆ ಕನ್ನ

ಬೆಂಗಳೂರು: ನಿವೃತ್ತ ಡಿಜಿ & ಐಜಿಪಿ ಐಪಿಎಸ್ ಅಧಿಕಾರಿ ಶಂಕರ್ ಬಿದರಿ ಬ್ಯಾಂಕ್ ಖಾತೆಗೆ ಸೈಬರ್ ಕಳ್ಳರು ಕನ್ನ ಹಾಕಿರುವ ಘಟನೆ ನಡೆದಿದೆ. ಬ್ಯಾಂಕ್ ಅಧಿಕಾರಿ ಸೋಗಿನಲ್ಲಿ ಕರೆಮಾಡಿ ಕಳ್ಳರು ವಂಚಿಸಿದ್ದಾರೆ. ನಿಮ್ಮ ಅಕೌಂಟ್ಗೆ...

ಛತ್ತೀಸ್ ಗಡ: ದಸರಾ ಮೆರವಣಿಗೆ ಮೇಲೆ ಹರಿದ ಕಾರು:ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಜನರಿಗೆ ಗಾಯ

ಛತ್ತೀಸ್ ಗಡ: ದಸರಾ ಮೆರವಣಿಗೆ ಮೇಲೆ ಕಾರು ಹರಿದು ನಾಲ್ವರು ಮೃತಪಟ್ಟಿರುವ ಘಟನೆ ಛತ್ತೀಸಗಡದ ಜಶ್ಪುರ ಪಟ್ಟಣದಲ್ಲಿ ನಡೆದಿದೆ. ದಸರಾ ಮೆರವಣಿಗೆ ಮೂರ್ತಿ ವಿಸರ್ಜನೆ ವೇಳೆ ಈ ಅವಘಡ ಸಂಭವಿಸಿದ್ದು, 20ಕ್ಕೂ ಹೆಚ್ಚು ಜನರಿಗೆ...

ಮಂಗಳೂರು: ಮಗು ಅದಲು ಬದಲು ಪ್ರಕರಣ: ದೂರು ದಾಖಲು

ಮಂಗಳೂರು: ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಶಿಶು ಬದಲಿಸಿದ ಆರೋಪ ಕೇಳಿ ಬಂದಿದ್ದು, ಮಂಗಳೂರಿನ ಲೇಡಿಗೋಷನ್ ಹೆರಿಗೆ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ ದಾಖಲೆಗಳಲ್ಲಿ ಹೆಣ್ಣು ಮಗು ತೋರಿಸಿ ಗಂಡು ಮಗು ನೀಡಿದ್ದಾರೆ ಎಂದು ಉಡುಪಿ...

ಮಂಗಳೂರು: ಸಂಘಪರಿವಾರದ ಕಾರ್ಯಕರ್ತರಿಗೆ ಬಜರಂಗದಳದಿಂದ ಶಸ್ತ್ರಾಸ್ತ್ರ ಹಂಚಿಕೆ:ತ್ರಿಶೂಲ ದೀಕ್ಷೆ ಹೆಸರಿನಲ್ಲಿ  ಚೂರಿ ಹಂಚುವ ಫೋಟೊ ವೈರಲ್

ಮಂಗಳೂರು: ತ್ರಿಶೂಲ ದೀಕ್ಷೆ ಹೆಸರಲ್ಲಿ ಸಂಘ ಪರಿವಾರದ ಕಾರ್ಯಕರ್ತರಿಗೆ ಬಜರಂಗದಳದಿಂದ ಶಸ್ತ್ರ ಹಂಚಿದ ಘಟನೆ ಗುರುವಾರ ನಡೆದಿದೆ. ಈ ಮೂಲಕ ಬಜರಂಗದಳ ವಿವಾದಾತ್ಮಕ ಹೆಜ್ಜೆಯನ್ನು ಇಡುವ ಮೂಲಕ ಕೋಮು ಸಂಘರ್ಷಕ್ಕೆ ಎಡೆ ಮಾಡಿಕೊಟ್ಟಿದೆ. ಮಂಗಳೂರು...

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಕ್ಕೆ ಅಪಹರಿಸಿ, ಹಲ್ಲೆ:ಮಹಾರಾಷ್ಟ್ರ ಸಚಿವನಿಗೆ  ಜಾಮೀನು

ಥಾಣೆ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಕಾರಣಕ್ಕೆ ವ್ಯಕ್ತಿಯೋರ್ವನನ್ನು ಅಪಹರಿಸಿ, ತನ್ನ ಬಂಗಲೆಯಲ್ಲಿಟ್ಟು ಹಲ್ಲೆ ಮಾಡಿದ ಆರೋಪದಲ್ಲಿ ಮಹಾರಾಷ್ಟ್ರ ಸಚಿವರೊಬ್ಬರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಸಚಿವರಿಗೆ ಜಾಮೀನು ದೊರೆತಿದೆ. ಮಹಾರಾಷ್ಟ್ರ ವಸತಿ ಸಚಿವ, ಎನ್ಸಿಪಿ...

ಬೇಯಿಸಿದ ಮೊಟ್ಟೆ ತಿನ್ನುವಾಗ ಗಂಟಲಿನಲ್ಲಿ ಸಿಲುಕಿಕೊಂಡು ಮಹಿಳೆ ಮೃತ್ಯು

ಹೈದರಾಬಾದ್: ಊಟ ಮಾಡುವ ಸಂದರ್ಭ ಬೇಯಿಸಿದ ಮೊಟ್ಟೆ ತಿನ್ನುವ ವೇಳೆ ಗಂಟಲಿನಲ್ಲಿ ಸಿಲುಕಿಕೊಂಡು ಮಹಿಳೆ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ನೇರಳಪಲ್ಲಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ನೀಲಮ್ಮ ಎಂದು ಗುರುತಿಸಲಾಗಿದೆ. ಊಟ ಮಾಡುತ್ತಿದ್ದ ಸಂದರ್ಭ...

ಕೇಳಿದ ಸಮಯಕ್ಕೆ ಪಿಜ್ಜಾ ಸಿಗಲಿಲ್ಲ ಎಂಬ ಕಾರಣಕ್ಕೆ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

ಉತ್ತರಪ್ರದೇಶ: ತಾನು ಕೇಳಿದ ಸಮಯಕ್ಕೆ ಪಿಜ್ಜಾ ಸಿಗಲಿಲ್ಲ ಎಂಬ ಕಾರಣಕ್ಕೆ ತಾಯಿ ಮೇಲೆ ಸಿಟ್ಟಾಗಿ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರಪ್ರದೇಶದ ಲಲಿತಪುರ ಜಿಲ್ಲೆಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ತಾಲಬ್​ಪುರ ಪ್ರದೇಶದ ನಿವಾಸಿ...

ಬಿಲ್ಲು–ಬಾಣದಿಂದ ದಾಳಿ: 5 ಮಂದಿ ಮೃತ್ಯು

ಒಸ್ಲೊ: ಬಿಲ್ಲು–ಬಾಣದಿಂದ ದಾಳಿ ಮಾಡಿ 5 ಜನರನ್ನು ಹತ್ಯೆ ಮಾಡಿರುವ ಘಟನೆ ನಾರ್ವೆ ದೇಶದಿಂದ ವರದಿಯಾಗಿದೆ. ಆಗ್ನೇಯ ನಾರ್ವೆಯ ಕಾಂಗ್ಸ್‌ಬರ್ಗ್‌ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ದಾಳಿ ಮಾಡಿರುವ ಶಂಕಿತ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ....
- Advertisment -

Most Read