Home ಕ್ರೈಂ ಸುದ್ದಿ

ಕ್ರೈಂ ಸುದ್ದಿ

ಮಾಲೆಮಾರ್: ವ್ಯಕ್ತಿಯ ಬೆನ್ನಿಗೆ ಚೂರಿ ಇರಿತ

ಮಂಗಳೂರು: ಕಾವೂರು ಠಾಣೆ ವ್ಯಾಪ್ತಿಯ ಮಾಲೆಮಾರ್ ಬಳಿ ವ್ಯಕ್ತಿಯೊಬ್ಬರ ಬೆನ್ನಿಗೆ ದುಷ್ಕರ್ಮಿಗಳ ತಂಡವೊಂದು ಚೂರಿಯಿಂದ ಇರಿದು ಪರಾರಿಯಾದ ಘಟನೆ ಬುಧವಾರ ತಡರಾತ್ರಿ ಸಂಭವಿಸಿದೆ. ಪಂಜಿಮೊಗರು ನಿವಾಸಿ ರಾಜೇಶ್ (45) ಇರಿತಕ್ಕೊಳಗಾದವರು. ಇವರು ಎಂದಿನಂತೆ ತಮ್ಮ...

ದುರ್ಗಾ ಪೂಜಾ ವೇಳೆ ಗುಂಡು ಹಾರಾಟ: ಒಬ್ಬ ಮೃತ್ಯು, ಇಬ್ಬರು ಗಂಭೀರ

ಅಯೋಧ್ಯಾ: ಉತ್ತರ ಪ್ರದೇಶದ ಅಯೋಧ್ಯೆಯ ಕೊರ್ಖಾನಾ ಪ್ರದೇಶದಲ್ಲಿ ನಾಲ್ವರು ಯುವಕರು ಇದ್ದಕ್ಕಿದ್ದಂತೆ ದುರ್ಗಾ ಪೂಜಾ ಪೆಂಡಾಲ್ ಗೆ ಪ್ರವೇಶಿಸಿ ಗುಂಡು ಹಾರಿಸಿದ ಘಟನೆ ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ನಡೆದಿದ್ದು, ಒಬ್ಬ...

ಒಂಬತ್ತು ವರ್ಷದ ಬಾಲಕಿ‌ ಮೇಲೆ ಅತ್ಯಾಚಾರ: ಆರೋಪಿಯ ಬಂಧನ

ವಿಜಯಪುರ: ಆಟವಾಡಲು ಹೋಗಿದ್ದ ಬಾಲಕಿ ಮೇಲೆ ವೃದ್ಧನಿಂದ ಅತ್ಯಾಚಾರ ನಡೆದಿರುವ ಘಟನೆ ವಿಜಯಪುರದ ಗಾಂಧಿಚೌಕ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿಗೆ ರಕ್ತಸ್ರಾವವಾದ ಬಳಿಕ ಘಟನೆ ಬೆಳಕಿಗೆ ಬಂದಿದ್ದು 60 ವರ್ಷದ ವೃದ್ಧನನ್ನು ಪೊಲೀಸರು ಅರೆಸ್ಟ್...

ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನದಲ್ಲಿ ಅನುಮಾನಾಸ್ಪದ ಸೂಟ್‌ಕೇಸ್: ಬಾಂಬ್ ಶಂಕೆ

ಬೆಂಗಳೂರು: ನಗರದ ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ನಿಲ್ಲಿಸಿದ್ದ ದ್ವಿಚಕ್ರವಾಹನದಲ್ಲಿ ಅನುಮಾನಾಸ್ಪದ ಸೂಟ್‌ಕೇಸ್ ಪತ್ತೆಯಾಗಿದೆ. ಅದರಲ್ಲಿ ಬಾಂಬ್ ಇರಬಹುದೆಂದು ಶಂಕಿಸಲಾಗಿದೆ. ಹೀಗಾಗಿ ಸ್ಥಳೀಯರಲ್ಲಿ ಆತಂಕ ಆವರಿಸಿದೆ. ಕಪ್ಪು ಬಣ್ಣದ ಸೂಟ್‌ಕೇಸ್ ಪತ್ತೆಯಾಗಿರುವ ಬಗ್ಗೆ ಸ್ಥಳೀಯರು ಪೊಲೀಸರಿಗೆ...

ಪತ್ನಿಯನ್ನು ಹಾವಿನಿಂದ ಕಚ್ಚಿಸಿ ಹತ್ಯೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ತಿರುವನಂತಪುರಂ: ಪತ್ನಿಯನ್ನು ಹಾವಿನಿಂದ ಕಚ್ಚಿಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಉತ್ತರ ಹತ್ಯೆ ಪ್ರಕರಣ ಪೊಲೀಸರ...

ಪತ್ನಿಯನ್ನು ಹಾವಿನಿಂದ ಕಚ್ಚಿಸಿ ಹತ್ಯೆ ಮಾಡಿದ ಆರೋಪಿ ಸೂರಜ್ ಗೆ ಜೀವಾವಧಿ ಶಿಕ್ಷೆ ಪ್ರಕಟ

ತಿರುವನಂತಪುರಂ: ಪತ್ನಿಯನ್ನು ಹಾವಿನಿಂದ ಕಚ್ಚಿಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಉತ್ತರ ಹತ್ಯೆ ಪ್ರಕರಣ ಪೊಲೀಸರ...

ವಂಚನೆ ಪ್ರಕರಣ:ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ವಿರುದ್ಧ ಎಫ್ ಐ ಆರ್ ದಾಖಲು

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಮೊದಲ ಬಾರಿಗೆ ಸರ್ಕಾರ ರಚಿಸಿದಾಗ ಕ್ಯಾಬಿನೆಟ್ ದರ್ಜೆ ಸಚಿವರಾಗಿದ್ದ ಕಟ್ಟಾ ಸುಬ್ರಮಣ್ಯ ನಾಯ್ಡು ಅವರ ವಿರುದ್ಧ ವಂಚನೆ ಆರೋಪದಲ್ಲಿ ಎಫ್‌ಐಆರ್ ದಾಖಲಾಗಿದೆ. ಸೈಟ್ ಕೊಡಿಸುವುದಾಗಿ ಹಣ ಪಡೆದು, ವಂಚಿಸಿದ್ದಾರೆಂದು ಕಟ್ಟಾ ವಿರುದ್ಧ...

ಮುಂಬೈ ರೇವ್ ಪಾರ್ಟಿ ತನಿಖಾ ಅಧಿಕಾರಿಯಿಂದ ಪೊಲೀಸ್ ಗೆ ದೂರು:ತಮ್ಮ ಚಲನವಲನಗಳ ಮೇಲೆ ನಿಗಾ ಇರಿಸಿದ್ದಾಗಿ ದೂರಿನಲ್ಲಿ ಹೇಳಿಕೆ

ಮುಂಬೈ: ರೇವ್ ಪಾರ್ಟಿ ಕ್ರೂಸ್ ಡ್ರಗ್ ಕೇಸಿನ ತನಿಖೆಯ ಉಸ್ತುವಾರಿ ವಹಿಸಿರುವ ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೊ ವಲಯ ನಿರ್ದೇಶಕ ಸಮೀರ್ ವಾಂಖೆಡೆ, ಮುಂಬೈಯಲ್ಲಿ ಪೊಲೀಸರಿಗೆ ದೂರು ನೀಡಿ, ಇಬ್ಬರು ಪೊಲೀಸರು ತಮ್ಮ ಚಲನವಲನಗಳ ಮೇಲೆ...

ಬಂದಾರು ಮರಳು ಅಡ್ಡೆಗೆ ಪೊಲೀಸ್‌ ದಾಳಿ:39 ಲಕ್ಷ ರೂ. ಮೌಲ್ಯದ ಸೊತ್ತುಗಳ ವಶ

ಬೆಳ್ತಂಗಡಿ: ತಾಲೂಕಿನ ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಡ್ರೆಜ್ಜಿಂಗ್ ಮೂಲಕ ಮರಳು ತೆಗೆಯುತ್ತಿದ್ದ ಅಡ್ಡೆಗೆ ಧರ್ಮಸ್ಥಳ ಪೊಲೀಸ್‌ ಉಪನಿರೀಕ್ಷಕರ ಕೃಷ್ಣಕಾಂತ್ ಎ. ಅವರ ತಂಡ ದಾಳಿ ನಡೆಸಿ 39...

ಕಾಸರಗೋಡು: ಪೋಷಕರ ಕೊಲೆ ಪ್ರಕರಣ:ಆರೋಪಿ ಮಗನಿಗೆ 28 ವರ್ಷಗಳ ಬಳಿಕ ಜೀವಾವದಿ ತೀರ್ಪು ಕಾಯ್ದಿರಿಸಿದ ಕೋರ್ಟ್

ಕಾಸರಗೋಡು: 28 ವರ್ಷಗಳ ಹಿಂದೆ ಪೋಷಕರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ 65 ವರ್ಷದ ವ್ಯಕ್ತಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿರುವ ಘಟನೆ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ. ಕೊಲೆ ಮಾಡಿದ...

ಉಪ್ಪೂರುವಿನಲ್ಲಿ ಕಾರು ಢಿಕ್ಕಿ:ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

ಉಡುಪಿ: ಉಡುಪಿ - ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರ ಉಪ್ಪೂರುವಿನಲ್ಲಿ ದ್ವಿಚಕ್ರ ವಾಹನ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಮಂಗಳವಾರ ನಡೆದಿದೆ. ಮೃತರನ್ನು ಮಂಡ್ಯ ಮೂಲದ ನಾಗರಾಜು...

ಖ್ಯಾತ ಯಕ್ಷಗಾನ ಭಾಗವತ ಪದ್ಯಾಣ ಗಣಪತಿ ಭಟ್‌ ನಿಧನ

ಮಂಗಳೂರು: ಖ್ಯಾತ ಯಕ್ಷಗಾನ ಭಾಗವತ ಪದ್ಯಾಣ ಗಣಪತಿ ಭಟ್‌ (66) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಇಂದು ಬೆಳಗ್ಗೆ 7.30 ಕ್ಕೆ ಹೃದಯಘಾತವಾಗಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಸುಮಾರು 40 ವರ್ಷಕ್ಕೂ...
- Advertisment -

Most Read