Home ಶಿಕ್ಷಣ

ಶಿಕ್ಷಣ

ಇಂದು ಮಧ್ಯಾಹ್ನ 3.30ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಫಲಿಂತಾಂಶ ಲಿಂಕ್ ಗಾಗಿ ಕ್ಲಿಕ್ ಮಾಡಿ

ಬೆಂಗಳೂರು: ಇಂದು ಮಧ್ಯಾಹ್ನ 3.30ಕ್ಕೆ ಎಸ್​​ಎಸ್​​ಎಲ್ ​​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿಯ ರಿಸಲ್ಟ್ ವಿದ್ಯಾರ್ಥಿಗಳ ಮೊಬೈಲ್​​ಗೆ ಬರಲಿದೆ ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ. ಹೊಸದಾಗಿ ಶಿಕ್ಷಣ ಸಚಿವರಾಗಿರುವ ಬಿ.ಸಿ.ನಾಗೇಶ್​​...

ಆಗಸ್ಟ್ 9 ಸೋಮವಾರ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಘೋಷಣೆ

ಬೆಂಗಳೂರು: ಆಗಸ್ಟ್ 9ರ ಸೋಮವಾರ ಮಧ್ಯಾಹ್ನ 3.30ಕ್ಕೆ ಎಸ್​​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಘೋಷಿಸಿದ್ದಾರೆ. ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿರುವ ಅವರು, "ಜುಲೈ.19 ಮತ್ತು...

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದ.ಕ ಜಿಲ್ಲೆ ಈ ಬಾರಿಯೂ ರಾಜ್ಯದಲ್ಲಿ ಮೊದಲ ಸ್ಥಾನ

ಮಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ನಡೆಸದೇ ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಅಂಕಗಳ ಆಧಾರದಲ್ಲಿ ಪಪೂ ಶಿಕ್ಷಣ ಇಲಾಖೆ ಎಲ್ಲರನ್ನೂ ಉತ್ತೀರ್ಣ ಮಾಡಿದೆ. ದ.ಕ ಜಿಲ್ಲೆಯಲ್ಲಿ 600ರಲ್ಲಿ 600 ಅಂಕ ಪಡೆದ 445...

ಪರೀಕ್ಷೆ ವಿನಾಯ್ತಿ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಬಿಗ್ ಶಾಕ್

ಬೆಂಗಳೂರು: ಪರೀಕ್ಷೆ ವಿನಾಯ್ತಿ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ಎದುರಾಗಿದ್ದು ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಫಿಕ್ಸ್ ಆಗುವುದು ಬಹುತೇಕ ಖಚಿತವಾಗಿದೆ. ಪರೀಕ್ಷೆ ಕ್ಯಾನ್ಸಲ್ ಮಾಡಲು‌ ಸಾಧ್ಯವೇ ಇಲ್ಲ ಸೆಮಿಸ್ಟರ್ ಪರೀಕ್ಷೆಗಳನ್ನ ಕೈಬಿಡಲು...

ರಾಜ್ಯದಲ್ಲಿ ಜುಲೈ 1 ರಿಂದ ತರಗತಿಗಳು ಆರಂಭ : ಸಚಿವ ಸುರೇಶ್ ಕುಮಾರ್

ಚಾಮರಾಜನಗರ : ಜುಲೈ 1 ರಿಂದ ತರಗತಿಗಳು ಆರಂಭವಾಗಲಿದ್ದು, ಆನ್ ಲೈನ್ ಮತ್ತು ದೂರದರ್ಶನದಿಂದಷ್ಟೇ ಪಾಠ ನಡೆಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ಜುಲೈ 1...

ಜುಲೈ ಕೊನೆಯ ವಾರದಲ್ಲಿ SSLC ಪರೀಕ್ಷೆ ಫಿಕ್ಸ್: ಮಾದರಿ ಪ್ರಶ್ನೆಪತ್ರಿಕೆಯೂ ರಿಲೀಸ್

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬಗ್ಗೆಯೂ ಹಲವು ಗೊಂದಲಗಳು ವಿದ್ಯಾರ್ಥಿಗಳು, ಪೋಷಕರಲ್ಲಿ ಮನೆ ಮಾಡಿತ್ತು. ಇದಕ್ಕೆ ತೆರೆ ಎಳೆದಿರುವ ರಾಜ್ಯ ಶಿಕ್ಷಣ ಇಲಾಖೆ ಜುಲೈ ಕೊನೆಯ ವಾರದಲ್ಲಿ...

ಕೊರೋನಾ ಕಡಿಮೆಯಾದರೆ ಮಾತ್ರ ಎಸ್ಸೆಸ್ಸೆಲ್ಸಿ ಪರೀಕ್ಷೆಪರೀಕ್ಷೆಯ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ.

ಬೆಳಗಾವಿ: ಸೋಂಕಿನ ಸಂಖ್ಯೆ ನಿಯಂತ್ರಣಕ್ಕೆ ಬಂದರೆ ಮಾತ್ರ ಹತ್ತನೆಯ ತರಗತಿಯ ಪರೀಕ್ಷೆ ನಡೆಸುತ್ತೆವೆ. ಒಂದು ವೇಳೆ ಕೊರೋನಾ ಸುಧಾರಣೆ ಆಗದಿದ್ದರೆ ಪರೀಕ್ಷೆ ನಡೆಸುವುದಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಠನೆ ನೀಡಿದ್ದಾರೆ. ಪರೀಕ್ಷೆಯ ನಿರ್ಧಾರ ಒಂದು ತಾತ್ಕಾಲಿಕ...

2020-21ನೇ ಸಾಲಿನ ಬೇಸಿಗೆ ರಜೆ ಹಾಗೂ 2021-22ನೇ ಸಾಲಿನ ಶೈಕ್ಷಣಿಕ ವರ್ಷಾರಂಭದ ತಾತ್ಕಾಲಿಕ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ!

ಬೆಂಗಳೂರು: ಕೋವಿಡ್-19ರ ಹಿನ್ನಲೆಯಲ್ಲಿ 2020-21ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯನ್ನು ಮುಂದೂಡಲಾಗಿದೆ. ಮುಂದುವರೆದು ಮೇ 7ರ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಿಸಿ, ಆದೇಶಿಸಲಾಗಿದೆ. ಈ...

2020-21ನೇ ಸಾಲಿನ ಬೇಸಿಗೆ ರಜೆ ಹಾಗೂ 2021-22ನೇ ಸಾಲಿನ ಶೈಕ್ಷಣಿಕ ವರ್ಷಾರಂಭದ ತಾತ್ಕಾಲಿಕ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ!

ಬೆಂಗಳೂರು: ಕೋವಿಡ್-19ರ ಹಿನ್ನಲೆಯಲ್ಲಿ 2020-21ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯನ್ನು ಮುಂದೂಡಲಾಗಿದೆ. ಮುಂದುವರೆದು ಮೇ 7ರ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಿಸಿ, ಆದೇಶಿಸಲಾಗಿದೆ. ಈ...

ಮುಂದಿನ ಶೈಕ್ಷಣಿಕ ಅಧಿವೇಶನದಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೆ : ರಮೇಶ್‌ ಪೊಖ್ರಿಯಾಲ್

ನವದೆಹಲಿ: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ 2020 ಅನ್ನು ಮುಂಬರುವ ಶೈಕ್ಷಣಿಕ ಅಧಿವೇಶನದಲ್ಲಿ ಜಾರಿಗೆ ತರಲಾಗುವುದು, ಕನಿಷ್ಠ ಕೇಂದ್ರ ಸರ್ಕಾರದ ಅನುದಾನಿತ ಸಂಸ್ಥೆಗಳಾದ್ರೂ ಜಾರಿ ಮಾಡಲಾಗುತ್ತೆ ಕೇಂದ್ರ ಶಿಕ್ಷಣ ರಮೇಶ್‌ ಪೊಖ್ರಿಯಾಲ್ ತಿಳಿಸಿದ್ದಾರೆ. ಈ...

ಶಾಲಾ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಉಚಿತ ‘ಸ್ಮಾರ್ಟ್ ಫೋನ್’ ವಿತರಣೆ..!

ಮೈಸೂರು: ಸರ್ಕಾರಿ ಶಾಲಾ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಶಾಲಾ ಮಕ್ಕಳಿಗೆ ಉಚಿತ 'ಸ್ಮಾರ್ಟ್ ಫೋನ್' ವಿತರಣೆ ನೀಡುವ ಕುರಿತು ಚಿಂತನೆ ನಡೆದಿದೆ ಎಂದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ...

ಮಂಗಳೂರು ವಿವಿ: ಪದವಿ ವಿದ್ಯಾರ್ಥಿಗಳಿಗೆ ಮೇ 10 ರಿಂದ ಆನ್‌ಲೈನ್‌ ಕ್ಲಾಸ್‌

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಸಂಯೋಜಿತ/ಸ್ವಾಯತ್ತ/ಘಟಕ ಕಾಲೇಜುಗಳಲ್ಲಿ 2020-21ನೇ ಸಾಲಿನ ಸ್ನಾತಕ ಕಾರ್ಯಕ್ರಮಗಳ ದ್ವಿತೀಯ, ಚತುರ್ಥ ಮತ್ತು ಆರನೇ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಮೇ 10 (ಸೋಮವಾರ) ರಿಂದ ಆನ್‌ಲೈನ್‌ ತರಗತಿಗಳನ್ನು ನಡೆಸಲು ತೀರ್ಮಾನ...
- Advertisment -

Most Read