Home ಶಿಕ್ಷಣ

ಶಿಕ್ಷಣ

ಕೊರೋನಾ ಸೋಂಕು ಎರಡನೇ ಅಲೆ ನಿಯಂತ್ರಣ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಹೊಸ ಗೈಡ್ ಲೈನ್ ಬಿಡುಗಡೆ ಹಿನ್ನೆಲೆ:ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷೆ ‌ಮುಂದೂಡಿಕೆ

ಮಂಗಳೂರು: ಕೊರೋನಾ ಸೋಂಕು ಎರಡನೇ ಅಲೆ ನಿಯಂತ್ರಣ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಹೊಸ ಗೈಡ್ ಲೈನ್ ಬಿಡುಗಡೆಗೊಳಿಸಿದ ಬೆನ್ನಲ್ಲೇಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷೆ ‌ಮುಂದೂಡಿಕೆ ಮಾಡಿದೆ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆಯುತ್ತಿದ್ದ ಪರೀಕ್ಷೆ ಮುಂದೂಡಿ ಆದೇಶ ಹೊರಡಿಸಲಾಗಿದೆ....

ಪದವಿ ಮತ್ತು ಸ್ನಾತಕೋತರ ಪದವಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ಪರೀಕ್ಷೆ ಸಾಧ್ಯವಿಲ್ಲ;ಉನ್ನತ ಶಿಕ್ಷಣ ಸಚಿವ ಡಾ. ಸಿ ಅಶ್ವತ್ಥನಾರಾಯಣ

ಬೆಂಗಳೂರು: ಸರ್ಕಾರಿ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಕಾಲೇಜುಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ಪರೀಕ್ಷೆಗಳನ್ನು ನಡೆಸುವ ಸಾಧ್ಯವಿಲ್ಲ ಉನ್ನತ ಶಿಕ್ಷಣ ಸಚಿವ ಡಾ. ಸಿ ಅಶ್ವತ್ಥನಾರಾಯಣ ಹೇಳಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆಯಲ್ಲಿ 9ನೇ RANK ಪಡೆದ ಎರಡು ಮಕ್ಕಳ ತಾಯಿ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 2019-20ನೇ ಸಾಲಿನ ಪದವಿ ಪರೀಕ್ಷೆಯಲ್ಲಿ ಸಂಧ್ಯಾ 9ನೇ Rank ಗಳಿಸಿ ಸಾಧನೆ ಮಾಡಿದ್ದಾರೆ. ದಕ್ಷಿಣ ಕನ್ನಡದಲ್ಲಿ ಇದುವರೆಗೆ ಶಿಕ್ಷಕಿಯಾಗಿದ್ದುಕೊಂಡು ಪದವಿ ಶಿಕ್ಷಣ ಮುಗಿಸಿದ ಜಿಲ್ಲೆಯ ಮೊತ್ತ ಮೊದಲ ಶಿಕ್ಷಕಿ...

ಇನ್ಮುಂದೆ CBSEಯ 6 ರಿಂದ 10ನೇ ತರಗತಿ ಕಲಿಕಾ ವಿಧಾನ ಬದಲು!

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ ಇ) ಬುಧವಾರ ಇಂಗ್ಲಿಷ್ (ಓದು), ವಿಜ್ಞಾನ ಮತ್ತು ಗಣಿತ ಎಂಬ ಮೂರು ವಿಷಯಗಳ 6-10 ನೇ ತರಗತಿಗಳ ಸ್ಪರ್ಧಾತ್ಮಕ-ಆಧಾರಿತ ಮೌಲ್ಯಮಾಪನ ಚೌಕಟ್ಟನ್ನು...

ಖಾಸಗಿ ಶಾಲೆಗಳಿಗೆ ಶಿಕ್ಷಣ ಇಲಾಖೆಯಿಂದ ಎಚ್ಚರಿಕೆ!

ಬೆಂಗಳೂರು: ಖಾಸಗಿ ಶಾಲೆಗಳು ಸಾರ್ವಜನಿಕ ಶಿಕ್ಷಣ ಇಲಾಖೆಯ ಆದೇಶವನ್ನು ಉಲ್ಲಂಘಿಸಿ ವಿದ್ಯಾರ್ಥಿಗಳ ಪೋಷಕರಿಂದ ಹಣ ಶುಲ್ಕ ಸಂಗ್ರಹಿಸುತ್ತಿರುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ.ಮಂಡ್ಯ ಮತ್ತು ಬೆಂಗಳೂರಿನ ಕೆಲವೊಂದು ಖಾಸಗಿ ಶಾಲೆಗಳು ಶಿಕ್ಷಣ ಇಲಾಖೆಯ ಆದೇಶವನ್ನು...

ಶಾಲೆಯ ಬಾಗಿಲು ಮುಚ್ಚಲು ಮುಂದಾದ ಸರ್ಕಾರ!

ಕಾರಣ ಏನು ಗೊತ್ತಾ?ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸಾಂಕ್ರಾಮಿಕ ರೋಗದ ಎರಡನೇ ಅಲೆ ಸದ್ದು ಮಾಡುತ್ತಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಸೋಂಕಿತರ ಸಂಖ್ಯೆ ಏರುತ್ತಿದೆ. ಹೀಗಾಗಿ ರಾಜ್ಯದಲ್ಲಿ ಆರಂಭವಾಗಿದ್ದ ಶಾಲೆಗಳನ್ನು ಮತ್ತೆ ಮುಚ್ಚಲು ಸರ್ಕಾರ...

ಕೋವಿಡ್-19 ನಿಮಿತ್ತ ಸರ್ಕಾರಿ, ಅನುದಾನಿತ ಕಾಲೇಜು ವಿದ್ಯಾರ್ಥಿಗಳಿಗೆ 15 ದಿನ ರಜೆ ಘೋಷಣೆ

ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ರೋಗದ ನಿಮಿತ್ತ ಸರ್ಕಾರಿ, ಅನುದಾನಿತ ಕಾಲೇಜು ವಿದ್ಯಾರ್ಥಿಗಳಿಗೆ ನಾಳೆಯಿಂದ ಹದಿನೈದು ದಿನಗಳ ಕಾಲ ರಜೆಯನ್ನು ಘೋಷಿಸಲಾಗಿದೆ.ಕೊರೋನಾ ವೈರಸ್ ರೋಗವನ್ನು ಸಾಂಕ್ರಾಮಿಕ ರೋಗವೆಂದು ರಾಜ್ಯ ಸರ್ಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ...

ಪರೀಕ್ಷಾ ಶುಲ್ಕ : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಶುಲ್ಕ ಪಾವತಿಗೆ ಮಾರ್ಚ್ 15 ರವರೆಗೆ ಅವಕಾಶ ನೀಡಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಕೆಲವು ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸಲು ಸಾಧ್ಯವಾಗದೇ ಇರುವುದರಿಂದ ಮತ್ತೊಂದು ಅವಕಾಶ...

ಶಾಲಾ ಮಕ್ಕಳಿಗೆ `ಬೇಸಿಗೆ’ ರಜೆ ಕುರಿತಂತೆ ಶಿಕ್ಷಣ ಸಚಿವರಿಂದ ಮಹತ್ವದ ಮಾಹಿತಿ

ಬೆಂಗಳೂರು : ಶಾಲಾ ಮಕ್ಕಳಿಗೆ ಬೇಸಿಗೆ ರಜೆ ಘೋಷಣೆ ಕುರಿತಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿ ನೀಡಿದ್ದು, ಶಾಲಾ ಮಕ್ಕಳಿಗೆ ಬೇಸಿಗೆ ರಜೆ ಘೋಷಣೆ ಮಾಡಿಲ್ಲ ಎಂದು ಸುರೇಶ್ ಕುಮಾರ್...

ಎಸ್‌ಎಸ್‌ಎಲ್ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್:ಒಂದು ಅಂಕದ ಕನಿಷ್ಠ 30 ಪ್ರಶ್ನೆ ನೀಡಲು ಶಿಕ್ಷಣ ಇಲಾಖೆ ನಿರ್ಧಾರ!

ಬೆಂಗಳೂರು:ಕೋವಿಡ್ -19 ಸಾಂಕ್ರಾಮಿಕ, ಲಾಕ್‌ಡೌನ್ ಮತ್ತು ಶಾಲೆಗಳನ್ನು ದೀರ್ಘಕಾಲ ಮುಚ್ಚಿದ್ದರಿಂದ ಮತ್ತು ತೊಂದರೆಗಳಿಂದಾಗಿ ಹೆಚ್ಚಿನ ಶೈಕ್ಷಣಿಕ ದಿನಗಳು ಮುಗಿದು ಹೋಗಿವೆ ಎಂಬ ಅಂಶವನ್ನು ಪರಿಗಣಿಸಿ, ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಗಳಿಗೆ ಒಂದು ಅಂಕವನ್ನು ಹೊಂದಿರುವ...

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಪ್ರಯಾಣಕ್ಕೆ ಮಾ. 31 ರವರೆಗೆ ಅವಕಾಶ!

ದಕ್ಷಿಣ ಕನ್ನಡ:ಎಲ್ಲಾ ವರ್ಗದ ಶಾಲಾ,ಕಾಲೇಜು ವಿದ್ಯಾರ್ಥಿಗಳು ಕಳೆದ ವರ್ಷದ ಹಳೆಯ ಬಸ್ ಪಾಸ್ ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.ಬಸ್ ಪಾಸ್ ಜೊತೆಗೆ ಪ್ರಸ್ತುತ ಸಾಲಿನಲ್ಲಿ ಶಾಲಾ/ಕಾಲೇಜುಗಳಿಗೆ ಪಾವತಿಸಿರುವ ರಶೀದಿ ತೋರಿಸಿ...

ವಿದ್ಯಾರ್ಥಿಗಳೇ ಗಮನಿಸಿ : ದ್ವಿತೀಯ ಪಿಯುಸಿ ಪರೀಕ್ಷಾ ಶುಲ್ಕ ಪಾವತಿಸುವ ದಿನಾಂಕ ವಿಸ್ತರಣೆ

ಬೆಂಗಳೂರು : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2021 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ಅನುತ್ತೀರ್ಣ ಹಾಗೂ ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳು ಪರೀಕ್ಷಾ...
- Advertisment -

Most Read