Home ಅಂತಾರಾಷ್ಟ್ರೀಯ

ಅಂತಾರಾಷ್ಟ್ರೀಯ

ನೇಪಾಳದ ರಾರಾ ಸರೋವರಕ್ಕೆ ಉರುಳಿದ ಬಿದ್ದ ಬಸ್‌:22 ಪ್ರಯಾಣಿಕರು ಮೃತ್ಯು, 16 ಮಂದಿ ಗಾಯ

ಕಠ್ಮಂಡು: ನೇಪಾಳದ ರಾರಾ ಸರೋವರಕ್ಕೆ ಖ್ಯಾತಿಯಾದ ಮುಗು ಜಿಲ್ಲೆಯಲ್ಲಿ ಮಂಗಳವಾರ ಬಸ್‌ವೊಂದು ನದಿಗೆ ಉರುಳಿಬಿದ್ದು 22 ಪ್ರಯಾಣಿಕರು ಸಾವನ್ನಪ್ಪಿದ್ದು, 16 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನೇಪಾಳಗುಂಜ್‌ನಿಂದ ಮುಗು ಜಿಲ್ಲೆಯ ಜಿಲ್ಲಾ ಕೇಂದ್ರವಾದ...

ಒಂದು ವೇಳೆ ಭಾರತ ಯುದ್ಧ ಆರಂಭಿಸಿದಲ್ಲಿ ಖಂಡಿತವಾಗಿಯೂ ಸೋಲಲಿದೆ ಎಂದ ಚೀನಾ

ಬೀಜಿಂಗ್: ಭಾರತದೊಂದಿಗೆ ಬಾಂಧವ್ಯ ಹದಗೆಡುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ಚೀನಾವು ಸೇನಾ ಸಂಘರ್ಷಕ್ಕೆ ಸಿದ್ಧವಾಗಿರಬೇಕು ಎಂದು ಅಲ್ಲಿನ ಪತ್ರಿಕೆಯೊಂದು ಹೇಳಿದೆ. ‘ತಾನು ಬಯಸಿದ ರೀತಿಯಲ್ಲಿ ಗಡಿಯನ್ನು ಹೊಂದಬಹುದು ಎಂದು ಭಾರತ ಬಯಸಬಾರದು. ಒಂದು ವೇಳೆ ಭಾರತ...

ಕತಾರ್‌ ನ ಮರೂನಾ ಬೀಚ್:  ವಿಹಾರಕ್ಕಾಗಿ ತೆರಳಿದ ಭಾರತೀಯ ಮೂಲದ ಮೂವರು ಸಮುದ್ರಪಾಲು

ದೋಹಾ: ಕತಾರ್‌ ನ ಮರೂನಾ ಬೀಚ್ ನಲ್ಲಿ ವಾರಾಂತ್ಯದ ವಿಹಾರಕ್ಕಾಗಿ ತೆರಳಿದ ಭಾರತೀಯ ಮೂಲದ ಮೂವರು ಸಮುದ್ರಪಾಲಾದ ದುರ್ಘಟನೆ ಶುಕ್ರವಾರ ನಡೆದಿದೆ. ನೀರುಪಾಲಾದವರು ತಮಿಳುನಾಡು ಮೂಲದ ಬಾಲಾಜಿ ಬಲಗೂರು (38),ಪುತ್ರ ರಕ್ಷಣ್ (10) ಇನ್ನೊಂದು...

ರಷ್ಯಾದಲ್ಲಿ ವಿಮಾನ ಪತನ:16 ಮಂದಿ ಸಾವು ಶಂಕೆ!

ಮಾಸ್ಕೋ: ರಷ್ಯಾದಲ್ಲಿ 23 ಮಂದಿ ಪ್ರಯಾಣಿಸುತ್ತಿದ್ದ ವಿಮಾನ ಪತನವಾಗಿದ್ದು, ಕನಿಷ್ಠ 16 ಮಂದಿ ಸಾವನ್ನಪ್ಪಿರುವ ಶಂಕೆ ಇದೆ ಎನ್ನಲಾಗಿದೆ. ಎಲ್ -410 ವಿಮಾನವು 23 ಜನರನ್ನು ಹೊತ್ತೊಯ್ಯುತ್ತಿದ್ದು, ಸ್ಥಳೀಯ ಸಮಯ ಬೆಳಗ್ಗೆ 9:23 ರ ಸುಮಾರಿಗೆ...

ಲಂಡನ್: ಭಾರತೀಯ ಮೂಲದ 6 ವರ್ಷದ ಬಾಲಕಿಗೆ ಬ್ರಿಟನ್ ಪ್ರಶಸ್ತಿ

ಲಂಡನ್: ಭಾರತೀಯ ಮೂಲದ 6 ವರ್ಷದ ಬಾಲಕಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಕೊಡಮಾಡುವ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾಳೆ. ಅಲೀಶಾ ಗದಿಯಾ ಹವಾಮಾನ ಬದಲಾವಣೆ ಜಾಗೃತಿ ಕಾರ್ಯಕ್ರಮಗಳಲ್ಲಿ ಸಕ್ರಿಯಳಾಗಿದ್ದಾಳೆ. ಜಾಗೃತಿ ಅಭಿಯಾನದಲ್ಲಿ ಪಾಲ್ಗೊಂಡ ಅಲೀಶ 3...

ಟೇಕ್‌ ಆಫ್‌ ವೇಳೆ ವಿಮಾನ ಅಪಘಾತ: ನಾಲ್ವರು ಮೃತ್ಯು

ಚಂಬ್ಲೀ (ಅಮೆರಿಕ): ಅಟ್ಲಾಂಟಾದ ಈಶಾನ್ಯ ಭಾಗದ ಉಪನಗರದಲ್ಲಿರುವ ವಿಮಾನ ನಿಲ್ದಾಣದಿಂದ ಹಾರಾಟ ಆರಂಭಿಸಿದ (ಟೇಕ್‌ ಆಫ್‌) ಲಘು ವಿಮಾನವೊಂದು, ಅದೇ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ. ಈ ದುರಂತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಸಿಂಗಲ್ ಎಂಜಿನ್‌ ಸೆಸ್ಸಾನಾ 210...

ಕಾಬೂಲ್: ಮಸೀದಿ ಮೇಲೆ ಆತ್ಮಹತ್ಯಾ ಬಾಂಬ್‌:ಸಾವನ್ನಪ್ಪಿದವರ ಸಂಖ್ಯೆ 100ಕ್ಕೆ ಏರಿಕೆ

ಕಾಬೂಲ್: ಅಫ್ಗಾನಿಸ್ತಾನದ ಕುಂದುಜ್‌‌ನಲ್ಲಿ ಶಿಯಾ ಮಸೀದಿ ಮೇಲೆ ನಡೆದ ಆತ್ಮಹತ್ಯಾ ಬಾಂಬ್‌ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 100ಕ್ಕೆ ಏರಿಕೆಯಾಗಿದೆ. "ಆತ್ಮಹತ್ಯಾ ಬಾಂಬ್‌ ದಾಳಿಯಲ್ಲಿ ಸುಮಾರು 100 ಮಂದಿ ಸಾವನ್ನಪ್ಪಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ" ಎಂದು...

ಕೋವಿಶೀಲ್ಡ್ ಲಸಿಕೆ ಪಡೆದ ಭಾರತದ ಪ್ರಯಾಣಿಕರಿಗೆ ಕಡ್ಡಾಯ ಕ್ವಾರಂಟೈನ್‌ನಿಂದ ವಿನಾಯಿತಿ ನೀಡಿದ ಬ್ರಿಟನ್‌

ಬ್ರಿಟನ್: ಬ್ರಿಟಿಷ್ ಸರ್ಕಾರ ತನ್ನ ಪಟ್ಟು ಸಡಿಲಿಸಿದ್ದು, ಇಂಗ್ಲೆಂಡ್‌ಗೆ ಬರಲು ಎರಡು ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದ ಭಾರತದ ಪ್ರಯಾಣಿಕರಿಗೆ ಕಡ್ಡಾಯ ಕ್ವಾರಂಟೈನ್‌ನಿಂದ ವಿನಾಯಿತಿ ನೀಡಲು ಬ್ರಿಟನ್‌ ಸರ್ಕಾರ ಕೊನೆಗೂ ಒಪ್ಪಿದೆ. ಕೋವಿಡ್ 3ನೇ...

ಬಲೂಚಿಸ್ತಾನ್ ನಲ್ಲಿ ಭೂಕಂಪ: 20 ಮಂದಿ ಮೃತ್ಯು, 300ಕ್ಕೂ ಹೆಚ್ಚು ಮಂದಿ ಗಾಯ

ಇಸ್ಲಮಾಬಾದ್ : ಪಾಕಿಸ್ತಾನದ ದಕ್ಷಿಣ ಪ್ರಾಂತ್ಯದ ಬಲೂಚಿಸ್ತಾನ್ ನಲ್ಲಿ ಗುರುವಾರ ಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 20 ಮಂದಿ ಸಾವನ್ನಪ್ಪಿ, 300 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ರಿಕ್ಟರ್ ಮಾಪಕದಲ್ಲಿ...

ಫೇಸ್‌ಬುಕ್‌, ವಾಟ್ಸ್‌ಆ್ಯಪ್, ಮೆಸೆಂಜರ್, ಇನ್‌ಸ್ಟಾಗ್ರಾಂ ನಿಷ್ಕ್ರಿಯ:ಬಳಕೆದಾರರ ಕ್ಷಮೆ ಕೇಳಿದ ಫೇಸ್ಬುಕ್ ಸಿಇಒ

ಬೆಂಗಳೂರು: ಜನಪ್ರಿಯ ಫೇಸ್‌ಬುಕ್‌, ವಾಟ್ಸ್‌ಆ್ಯಪ್, ಮೆಸೆಂಜರ್ ಹಾಗೂ ಇನ್‌ಸ್ಟಾಗ್ರಾಂ ಕಳೆದ ದಿನ ಸಂಜೆಯಿಂದ ರಾತ್ರಿಯವರೆಗೆ ಕೆಲಸ ಮಾಡದಿರುವುದಕ್ಕೆ ಬೇಸರ ವ್ಯಕ್ತಪಡಿಸಿ ಫೇಸ್‌ಬುಕ್‌ ಸಿಇಓ ಮಾರ್ಕ್ ಜುಕರಬರ್ಗ್ ಬಳಕೆದಾರರಲ್ಲಿ ವೈಯಕ್ತಿಕವಾಗಿ ಕ್ಷಮಾಪಣೆ ಕೇಳಿದ್ದಾರೆ. ಈ ಕುರಿತು...

ಶಾಹೀನ್‌ ಚಂಡಮಾರುತಕ್ಕೆ 13 ಮಂದಿ ಮೃತ್ಯು

ದುಬೈ: ಒಮನ್‌ ಕರಾವಳಿಗೆ ರವಿವಾರ ಅಪ್ಪಳಿಸಿರುವ ಶಹೀನ್‌ ಚಂಡಮಾರುತವು ಈವರೆಗೆ 13 ಮಂದಿಯನ್ನು ಬಲಿಪಡೆದುಕೊಂಡಿದೆ. ಗಂಟೆಗೆ 150 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುತ್ತಾ, ಭಾರೀ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಇರಾನ್‌ನಲ್ಲಿ ಐವರು ಮೀನುಗಾರರು...

ಪ್ರವಾದಿ ಮುಹಮ್ಮದ್ ಅವರ ಬಗ್ಗೆ ವ್ಯಂಗ್ಯ ರೇಖಾಚಿತ್ರ ರಚಿಸಿದ್ದ ಸ್ವೀಡನ್‌ ಕಲಾವಿದ ಅಪಘಾತದಲ್ಲಿ ಮೃತ್ಯು

ಸ್ಟಾಕ್‌ ಹೋಂ: ಪ್ರವಾದಿ ಮುಹಮ್ಮದ್ (ಸ.ಅ) ಅವರ ಬಗ್ಗೆ ವ್ಯಂಗ್ಯ ರೇಖಾಚಿತ್ರ ರಚಿಸಿದ್ದ ಸ್ವೀಡನ್‌ ಕಲಾವಿದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಪ್ರವಾದಿ ಮುಹಮ್ಮದ್‌ (ಸ.ಅ)ಅವರ ವ್ಯಂಗ್ಯ ರೇಖಾ ಚಿತ್ರ ರಚಿಸುವ ಮೂಲಕ ವಿವಾದಕ್ಕೀಡಾಗಿದ್ದ...
- Advertisment -

Most Read