Home ನಮ್ಮ ರಾಜ್ಯ

ನಮ್ಮ ರಾಜ್ಯ

ಗಂಗಾವತಿ: ಕಾಲುವೆಯ ಕೆರೆಯಲ್ಲಿ ಜಂಪಿಂಗ್ ಮಾಡಲು ಹೋಗಿ ಓರ್ವ ಮೃತ್ಯು, ಮತ್ತೋರ್ವ ನಾಪತ್ತೆ

ಗಂಗಾವತಿ: ಬೇಸಿಗೆಯಲ್ಲಿ ತಾಲ್ಲೂಕಿನ ಸಣಾಪುರ ಎಡದಂಡೆ ಕಾಲುವೆಯ ಕೆರೆಯಲ್ಲಿ ಜಂಪಿಂಗ್ ಮಾಡಲು ಹೋಗಿ ಇಬ್ಬರೂ ಹೈದರಾಬಾದ್ ಮೂಲದ ಐಟಿ ಬಿಟಿ ಉದ್ಯೋಗಿಗಳು ನಾಪತ್ತೆಯಾಗಿರುವ ಘಟನೆ ಸೋಮವಾರ ಬೆಳಗಿನಜಾವ ಜರುಗಿದೆ. ಹೈದರಾಬಾದ್ ಮೂಲದ ಕೆ.ಆರ್.ಪುರಂ ನಿವಾಸಿಗಳಾದ...

ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ:ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಲಾರಿ ಮಾಲೀಕರ ನಿರ್ಧಾರ

ಬೆಂಗಳೂರು: ಡೀಸೆಲ್‌ ಮೇಲೆ ವಿಧಿಸಿರುವ ವ್ಯಾಟ್‌ ಅನ್ನು ರಾಜ್ಯ ಸರ್ಕಾರ ಕಡಿಮೆ ಮಾಡಬೇಕು ಇಲ್ಲವಾದಲ್ಲಿ ಲಾರಿ ಮಾಲೀಕರು ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಬೇಕಾಗುತ್ತದೆ ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಸರ್ಕಾರಕ್ಕೆ ಎಚ್ಚರಿಕೆ...

ಕೊಡಗು: ಗ್ರಾಮ‌ ಪಂಚಾಯಿತಿ ಸದಸ್ಯೆ ಆತ್ಮಹತ್ಯೆಗೆ ಶರಣು

ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕೈಕೇರಿಯಲ್ಲಿ ಗ್ರಾಮ‌ ಪಂಚಾಯಿತಿ ಸದಸ್ಯೆ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ರಮ್ಯಾ ಹೆಚ್.ಎಸ್ (28) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಗ್ರಾಮ ಪಂಚಾಯತಿ ಸದಸ್ಯೆ. ಆತ್ಮಹತ್ಯೆಗೆ ಸಾಂಸಾರಿಕ...

ಕೇಸರಿ ವಸ್ತ್ರದಲ್ಲಿ ಪೊಲೀಸರು ಫೋಟೊ ವೈರಲ್: ವ್ಯಾಪಕ ವಿರೋಧ

ವಿಜಯಪುರ: ವಿಜಯಪುರ ಗ್ರಾಮೀಣ ಹಾಗೂ ಉಡುಪಿ ಜಿಲ್ಲೆಯ ಕಾಪು ಪೊಲೀಸ್‌ ಠಾಣೆಗಳಲ್ಲಿ ಪೊಲೀಸರು ಕೇಸರಿ ದಿರಿಸು ಧರಿಸಿ ಆಯುಧ ಪೂಜೆ ನೆರವೇರಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಖಾಕಿ...

ರಾಜ್ಯದಲ್ಲಿ 326 ಕೊರೋನಾ ಪ್ರಕರಣ ದಾಖಲು: 4 ಮಂದಿ ಮೃತ್ಯು

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 326 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,98,3459 ಕ್ಕೆ ಏರಿಕೆಯಾಗಿದೆ. 380 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಿಂದ ಒಟ್ಟು ಬಿಡುಗಡೆಯಾದವರ ಸಂಖ್ಯೆ 2,93,6039ಕ್ಕೆ...

ತುಮಕೂರು: ಖಾಸಗಿ ಬಸ್ ಹಾಗೂ ಟಾಟಾ ಏಸ್ ನಡುವೆ ಭೀಕರ ಅಪಘಾತ: ನಾಲ್ವರು ಮೃತ್ಯು

ತುಮಕೂರು: ನಗರದ ಹೊರ ವಲಯದ ಗುಬ್ಬಿ ರಸ್ತೆಯ ಸಿದ್ಧಾರ್ಥ ನಗರದ ಸಮೀಪ ಖಾಸಗಿ ಬಸ್ ಹಾಗೂ ಟಾಟಾ ಏಸ್ ವಾಹನದ ನಡುವೆ ಭಾನುವಾರ ಬೆಳಿಗ್ಗೆ ಅಪಘಾತವಾಗಿದೆ. ದುರಂತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಮೃತರ ವಿವರಗಳು...

ಸ್ವಯಂ ಸೇವಕ ಆದಾಗ ಮಾತ್ರ ಆರ್‌ಎಸ್‌ಎಸ್‌ ಏನು ಎಂದು ಅರ್ಥವಾಗುತ್ತದೆ:ಎಚ್.ಡಿ ಕುಮಾರ ಸ್ವಾಮಿ ಹೇಳಿಕೆ ತಿರುಗೇಟು ನೀಡಿದ ಸಿ.ಟಿ ರವಿ

ಚಿಕ್ಕಮಗಳೂರು: ಎಚ್.ಡಿ.ಕುಮಾರಸ್ವಾಮಿ ಅವರು ಆರ್‌ಎಸ್‌ಎಸ್‌ ಏನು ಎನ್ನುವುದನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡಿಲ್ಲ. ಯಾವುದೊ ಪುಸ್ತಕ ಓದಿ ತಿಳಿದುಕೊಂಡೆ ಎಂದು ಹೇಳಿದ್ದಾರೆ, ಒಬ್ಬೊಬ್ಬರು ಒಂದೊಂದು ರೀತಿ ಅರ್ಥೈಸಿ ಪುಸ್ತಕ ಬರೆಯುತ್ತಾರೆ’ ಎಂದು ಬಿಜೆಪಿ ರಾಷ್ಟ್ರೀಯ...

ರಾಜ್ಯದಲ್ಲಿ 264 ಕೊರೋನಾ ಪ್ರಕರಣ ದಾಖಲು: 6 ಮಂದಿ ಮೃತ್ಯು

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 264 ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 2,98, 3133ಕ್ಕೆ ಏರಿಕೆಯಾಗಿದೆ. 421 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 9,508 ಸಕ್ರಿಯ ಪ್ರಕರಣಗಳಿರುವುದಾಗಿ ರಾಜ್ಯ...

ಕಾಂಗ್ರೆಸ್‌ನಲ್ಲೂ ಅಲ್ಪ ಸಂಖ್ಯಾತ ಮುಸ್ಲಿಮರಿಗೆ ಸ್ಥಾನ ಮಾನವಿಲ್ಲ: ಬಿಜೆಪಿ ಟೀಕೆ

ಬೆಂಗಳೂರು: ಕಾಂಗ್ರೆಸ್‌ನಲ್ಲೂ ಅಲ್ಪ ಸಂಖ್ಯಾತರಿಗೆ ಸ್ಥಾನ ಮಾನವಿಲ್ಲ ಎಂಬ ವಿಧಾನ ಪರಿಷತ್‌ ಸದಸ್ಯ ಸಿ.ಎಂ ಇಬ್ರಾಹಿಂ ಅವರ ಹೇಳಿಕೆಯನ್ನು ಮುಂದಿಟ್ಟುಕೊಂಡಿರುವ ಬಿಜೆಪಿ ನಾಯಕರು ಕಾಂಗ್ರೆಸ್ ಬದ್ಧತೆ ಕುರಿತು ಪ್ರಶ್ನೆ ಮಾಡಿದ್ದಾರೆ. ಇಬ್ರಾಹಿಂ ಅವರ ಟೀಕೆಯ...

ದಾವಣಗೆರೆ: ಕಾರು ಹರಿದು ಮಗು ಮೃತ್ಯು, ಗರ್ಭಿಣಿ ಗೆ ಗಾಯ

ದಾವಣಗೆರೆ: ಅಜಾಗರೂಕತೆಯಿಂದ ಚಾಲನೆ ಮಾಡುತ್ತಿದ್ದ ಕಾರು ಮಗುವಿನ ಮೇಲೆ ಹರಿದ ಪರಿಣಾಮ ಮಗು ಸಾವನ್ನಪ್ಪಿ, ಜೊತೆಗೆ ಗರ್ಭಿಣಿಗೆ ಗಾಯವಾದ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ನಡೆದಿದೆ. ನಾಲ್ಕು ವರ್ಷದ ಹನುಮಂತ...

ಬೆಂಗಳೂರಿನಲ್ಲಿರುವ 404 ಕಟ್ಟಡಗಳು ಯಾವುದೇ ಕ್ಷಣದಲ್ಲಿ ಕುಸಿಯಬಹುದು: ಬಿಬಿಎಂಪಿ ಎಚ್ಚರಿಕೆ

ಬೆಂಗಳೂರು: ಶಿಥಿಲಗೊಂಡ ಕಟ್ಟಡಗಳು ಒಂದರ ಹಿಂದೆ ಒಂದರಂತೆ ಕುಸಿದು ಬೀಳುತ್ತಿರುವ ನಡುವೆ, ಯಾವುದೇ ಕ್ಷಣದಲ್ಲಿ ಕುಸಿಯಬಹುದಾದ 404 ಕಟ್ಟಡಗಳನ್ನು ಬಿಬಿಎಂಪಿ ಗುರುತಿಸಿದೆ. ‘2019ರಲ್ಲಿ ನಡೆಸಿದ್ದ ಸರ್ವೆಯಲ್ಲಿ ಈ ರೀತಿಯ 185 ಕಟ್ಟಡಗಳನ್ನು ಪಾಲಿಕೆ ಗುರುತಿಸಿತ್ತು....

ಬೈಕ್ ಸ್ಕಿಡ್ ಆಗಿ ಅಪಘಾತ: ಇಬ್ಬರು ದುರ್ಮರಣ

ರಾಯಚೂರು: ದಸರಾ ಹಬ್ಬದಂದೇ ಬೈಕ್ ಸ್ಕಿಡ್ ಆಗಿ ಬಿದ್ದು ಇಬ್ಬರೂ ಸವಾರರು ಮೃತಪಟ್ಟಿರುವ ಘಟನೆ ತಾಲೂಕಿನ ನಲ್ಲಬಂಡಾ ಕ್ರಾಸ್ ಬಳಿ ಶುಕ್ರವಾರ ಸಂಭವಿಸಿದೆ. ಮೃತರನ್ನು ದೀಪಕ್ (22), ಹುಸೇನ್ (23) ಎಂದು ಗುರುತಿಸಲಾಗಿದೆ. ಮೃತರು ರಾಯಚೂರು...
- Advertisment -

Most Read