Home ನಮ್ಮ ರಾಜ್ಯ

ನಮ್ಮ ರಾಜ್ಯ

ಪಕ್ಷಕ್ಕಾಗಿ ದುಡಿದ ಅಲ್ಪಸಂಖ್ಯಾತ ನಾಯಕರನ್ನು ಗುರಿ ಇಟ್ಟು ಮುಗಿಸಲಾಗುತ್ತಿದೆ:ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣದ ಪೇಟೆಂಟ್ ತೆಗೆದುಕೊಂಡಂತೆ ಪೋಸು ಕೊಡುವ ‘ಸಿದ್ದಹಸ್ತʼ ಶೂರನ ನಿಜಬಣ್ಣ ಬಯಲು ಮಾಡುವ ಸಂದರ್ಭ ಬಂದಿದೆ. ಸ್ವಾರ್ಥ, ಸ್ವಜನ ಪಕ್ಷಪಾತ, ತಮ್ಮ ಬೆಂಬಲಿಗರ ರಾಜಕೀಯ ಅಭಿವೃದ್ಧಿಗಾಗಿ ಪಕ್ಷಕ್ಕಾಗಿ ಅಹರ್ನಿಷಿ ದುಡಿದ...

ಮಹಿಳೆಯ ಕತ್ತು ಕೊಯ್ದು ಭೀಕರ ಹತ್ಯೆ: ಮಗನಿಂದ ಕೊಲೆಗೆ ಸುಪಾರಿ

ಚಿಕ್ಕಬಳ್ಳಾಪುರ: ಇಬ್ಬರು ಸುಪಾರಿ ಕಿಲ್ಲರ್ ಗಳಿಂದ ಮಹಿಳೆಯ ಬರ್ಬರ ಹತ್ಯೆ ನಡೆಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಿನ್ನೆ ರಾತ್ರಿ ನಡೆದಿದೆ. ನಳಿನಿ(55) ಹತ್ಯೆಯಾದ ಮಹಿಳೆ. ಮನೆಗೆ ನುಗ್ಗಿ ಕತ್ತು ಕೊಯ್ದು ಮಹಿಳೆಯನ್ನು ಹತ್ಯೆ ಮಾಡಲಾಗಿದ್ದು, ಪರಾರಿಯಾಗುತ್ತಿದ್ದ...

ಸಿಎಂ ಕುರ್ಚಿ ಉಳಿಸಿಕೊಳ್ಳಲು ಬಸವರಾಜ ಬೊಮ್ಮಾಯಿ ಆರೆಸ್ಸೆಸನ್ನು ಹೊಗಳುತ್ತಿದ್ದಾರೆ: ಸಿದ್ದರಾಮಯ್ಯ ಟೀಕೆ

ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆರ್ ಎಸ್ಎಸ್ ನವರು ಅಲ್ಲ. ಅವರ ತಂದೆ ಎಸ್.ಆರ್.ಬೊಮ್ಮಾಯಿ ಆರ್ ಎಸ್ಎಸ್ ನಲ್ಲಿ ಇದ್ದರಾ? ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿಎಂ ಆರ್ ಎಸ್ಎಸ್ ಹೊಗಳುತ್ತಿದ್ದಾರೆ ಎಂದು ವಿಧಾನಸಭೆ...

ರಾಜ್ಯದಲ್ಲಿ 470 ಕೊರೋನಾ ಪ್ರಕರಣ ದಾಖಲು: 9 ಮಂದಿ ಮೃತ್ಯು

ಬೆಂಗಳೂರು: ರಾಜ್ಯದಲ್ಲಿ ಇಂದು 470 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,82,869ಕ್ಕೆ ಏರಿಕೆಯಾಗಿದೆ. ಕೊರೋನಾ ಸೋಂಕಿಗೆ ಇಂದು 9 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,931ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ...

ಕೋಲಾರ: ಆಯುಧ ಪೂಜೆ ವೇಳೆ ಗಾಳಿಯಲ್ಲಿ ಗುಂಡು ಹಾರಾಟ:ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ವಿರುದ್ಧ ಪ್ರಕರಣ ದಾಖಲು

ಕೋಲಾರ: ಆಯುಧ ಪೂಜೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ್ದ ಕೇಸ್ಗೆ ಸಂಬಂಧಿಸಿ ಕೋಲಾರ ಜಿಲ್ಲೆಯ ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ವಿರುದ್ಧ ಮಾಸ್ತಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಗುಂಡು ಹಾರಿಸಿದ್ದು ಹಾಗೂ...

ನಿವೃತ್ತ ಐಪಿಎಸ್ ಅಧಿಕಾರಿ ಶಂಕರ್ ಬಿದರಿ ಬ್ಯಾಂಕ್ ಖಾತೆಗೆ ಕನ್ನ

ಬೆಂಗಳೂರು: ನಿವೃತ್ತ ಡಿಜಿ & ಐಜಿಪಿ ಐಪಿಎಸ್ ಅಧಿಕಾರಿ ಶಂಕರ್ ಬಿದರಿ ಬ್ಯಾಂಕ್ ಖಾತೆಗೆ ಸೈಬರ್ ಕಳ್ಳರು ಕನ್ನ ಹಾಕಿರುವ ಘಟನೆ ನಡೆದಿದೆ. ಬ್ಯಾಂಕ್ ಅಧಿಕಾರಿ ಸೋಗಿನಲ್ಲಿ ಕರೆಮಾಡಿ ಕಳ್ಳರು ವಂಚಿಸಿದ್ದಾರೆ. ನಿಮ್ಮ ಅಕೌಂಟ್ಗೆ...

ಮಂಗಳೂರು: ಸಂಘಪರಿವಾರದ ಕಾರ್ಯಕರ್ತರಿಗೆ ಬಜರಂಗದಳದಿಂದ ಶಸ್ತ್ರಾಸ್ತ್ರ ಹಂಚಿಕೆ:ತ್ರಿಶೂಲ ದೀಕ್ಷೆ ಹೆಸರಿನಲ್ಲಿ  ಚೂರಿ ಹಂಚುವ ಫೋಟೊ ವೈರಲ್

ಮಂಗಳೂರು: ತ್ರಿಶೂಲ ದೀಕ್ಷೆ ಹೆಸರಲ್ಲಿ ಸಂಘ ಪರಿವಾರದ ಕಾರ್ಯಕರ್ತರಿಗೆ ಬಜರಂಗದಳದಿಂದ ಶಸ್ತ್ರ ಹಂಚಿದ ಘಟನೆ ಗುರುವಾರ ನಡೆದಿದೆ. ಈ ಮೂಲಕ ಬಜರಂಗದಳ ವಿವಾದಾತ್ಮಕ ಹೆಜ್ಜೆಯನ್ನು ಇಡುವ ಮೂಲಕ ಕೋಮು ಸಂಘರ್ಷಕ್ಕೆ ಎಡೆ ಮಾಡಿಕೊಟ್ಟಿದೆ. ಮಂಗಳೂರು...

ಮಲ್ಪೆ: ಸಮುದ್ರದಲ್ಲಿ ಆಡುತ್ತಿದ್ದಾಗ ನೀರಿನ ರಭಸಕ್ಕೆ ಕೊಚ್ಚಿ ಹೋಗುತಿದ್ದ ಮೂವರ ರಕ್ಷಣೆ

ಮಲ್ಪೆ: ಕೊಪ್ಪಳದಿಂದ ಉಡುಪಿ ಜಿಲ್ಲೆಗೆ ಪ್ರವಾಸಕ್ಕೆಂದು ಬಂದು ಅ.೧೪ ರ ಗುರುವಾರ ಸಂಜೆ ಮಲ್ಪೆಯ ಸಮುದ್ರದಲ್ಲಿ ಆಡುತ್ತಿದ್ದಾಗ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗುತಿದ್ದ ಮೂವರನ್ನು ಮಲ್ಪೆಯ ಜೀವರಕ್ಷಕ ತಂಡದ ಸದಸ್ಯರು ಸುರಕ್ಷಿತವಾಗಿ ದಡಕ್ಕೆ...

ಕನ್ನಡದ ಹಿರಿಯ ನಟ, ಲೇಖಕ ಪ್ರೊ. ಜಿ.ಕೆ ಗೋವಿಂದ ರಾವ್ ನಿಧನ

ಹುಬ್ಬಳ್ಳಿ: ಕನ್ನಡದ ಹಿರಿಯ ನಟ, ಲೇಖಕ, ಪ್ರಾಧ್ಯಾಪಕ, ರಂಗಭೂಮಿ ಕಲಾವಿದ ಪ್ರೊ. ಜಿ.ಕೆ ಗೋವಿಂದ ರಾವ್ ಇಂದು ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮಗಳ...

ರೈತರ ಬೇಡಿಕೆಯಂತೆ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ: ಶೋಭಾ ಕರಂದ್ಲಾಜೆ

ಮೈಸೂರು: 'ಎಂಪಿಎಂಸಿ ಕಾಯ್ದೆ (ತಿದ್ದುಪಡಿ) ರೈತರ ಬೇಡಿಕೆಯಾಗಿತ್ತು. ಅದು ಬಿಜೆಪಿ ಬೇಡಿಕೆಯಾಗಿರಲಿಲ್ಲ' ಎಂದು ಕೇಂದ್ರ ಕೃಷಿ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಗುರುವಾರ ಇಲ್ಲಿ ಹೇಳಿದರು. ನಗರದ ಅರಮನೆ ಅಂಗಳದಲ್ಲಿ ಮಾವುತರು ಮತ್ತು...

ಮಾಹಿತಿ ಹಕ್ಕು ಕಾಯ್ದೆ ಮೂಲಕ ಪೊಲೀಸ್ ತನಿಖಾ ವರದಿ ಪಡೆಯಬಹುದು: ಹೈಕೋರ್ಟ್

ಬೆಂಗಳೂರು: ಇನ್ನು ಮುಂದೆ ಮಾಹಿತಿ ಹಕ್ಕು ಕಾಯ್ದೆ ಮೂಲಕವೂ ಪೊಲೀಸ್ ತನಿಖಾ ವರದಿ ಪಡೆಯಬಹುದು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಈ ಮಹತ್ವದ ತೀರ್ಪು ನೀಡಿದ್ದು, 'ತನಿಖಾ ಹಂತದಲ್ಲಿ...

ಒಂಬತ್ತು ವರ್ಷದ ಬಾಲಕಿ‌ ಮೇಲೆ ಅತ್ಯಾಚಾರ: ಆರೋಪಿಯ ಬಂಧನ

ವಿಜಯಪುರ: ಆಟವಾಡಲು ಹೋಗಿದ್ದ ಬಾಲಕಿ ಮೇಲೆ ವೃದ್ಧನಿಂದ ಅತ್ಯಾಚಾರ ನಡೆದಿರುವ ಘಟನೆ ವಿಜಯಪುರದ ಗಾಂಧಿಚೌಕ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿಗೆ ರಕ್ತಸ್ರಾವವಾದ ಬಳಿಕ ಘಟನೆ ಬೆಳಕಿಗೆ ಬಂದಿದ್ದು 60 ವರ್ಷದ ವೃದ್ಧನನ್ನು ಪೊಲೀಸರು ಅರೆಸ್ಟ್...
- Advertisment -

Most Read