Home ನಮ್ಮ ರಾಜ್ಯ

ನಮ್ಮ ರಾಜ್ಯ

ರಾಜ್ಯದಲ್ಲಿ 357 ಕೊರೋನಾ ಪ್ರಕರಣ ದಾಖಲು: 10 ಮಂದಿ ಮೃತ್ಯು

ಬೆಂಗಳೂರು: ರಾಜ್ಯದಲ್ಲಿ ಇಂದು 357 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿನ ಒಟ್ಟಾರೆ ಕೋವಿಡ್ ಸೋಂಕಿತರ ಸಂಖ್ಯೆ 29,82,089ಕ್ಕೆ ಏರಿಕೆಯಾಗಿದೆ. ಕೊರೋನಾ ಸೋಂಕಿಗೆ ಇಂದು 10 ಸಾವನ್ನಪ್ಪಿದ್ದು, ಈ ಮೂಲಕ ಒಟ್ಟು...

ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನದಲ್ಲಿ ಅನುಮಾನಾಸ್ಪದ ಸೂಟ್‌ಕೇಸ್: ಬಾಂಬ್ ಶಂಕೆ

ಬೆಂಗಳೂರು: ನಗರದ ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ನಿಲ್ಲಿಸಿದ್ದ ದ್ವಿಚಕ್ರವಾಹನದಲ್ಲಿ ಅನುಮಾನಾಸ್ಪದ ಸೂಟ್‌ಕೇಸ್ ಪತ್ತೆಯಾಗಿದೆ. ಅದರಲ್ಲಿ ಬಾಂಬ್ ಇರಬಹುದೆಂದು ಶಂಕಿಸಲಾಗಿದೆ. ಹೀಗಾಗಿ ಸ್ಥಳೀಯರಲ್ಲಿ ಆತಂಕ ಆವರಿಸಿದೆ. ಕಪ್ಪು ಬಣ್ಣದ ಸೂಟ್‌ಕೇಸ್ ಪತ್ತೆಯಾಗಿರುವ ಬಗ್ಗೆ ಸ್ಥಳೀಯರು ಪೊಲೀಸರಿಗೆ...

ಭಾವನೆಗಳಿಗೆ ಧಕ್ಕೆಯಾದಾಗ ಕ್ರಿಯೆ, ಪ್ರತಿಕ್ರಿಯೆ ಆಗುತ್ತದೆ:ಮಂಗಳೂರಿನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ

ಮಂಗಳೂರು: ಸಮಾಜದಲ್ಲಿ ಹಲವಾರು ಭಾವನೆಗಳು ಇದ್ದು, ಅವುಗಳಿಗೆ ಧಕ್ಕೆ ಬಾರದ ರೀತಿ ನಡೆದುಕೊಳ್ಳಬೇಕು. ಭಾವನೆಗಳಿಗೆ ಧಕ್ಕೆಯಾದಾಗ ಕ್ರಿಯೆ ಮತ್ತು ಪ್ರತಿಕ್ರಿಯೆ ಆಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬುಧವಾರ ಮಂಗಳೂರಿನಲ್ಲಿ ಹೇಳಿಕೆ...

ರಾಜ್ಯದಲ್ಲಿ 98,863 ಟನ್ ಕಲ್ಲಿದ್ದಲು ದಾಸ್ತಾನಿದ್ದು, ವಿದ್ಯುತ್ ಕಡಿತ ಇಲ್ಲ: ಸಿಎಂ ಬೊಮ್ಮಾಯಿ

ಬೆಂಗಳೂರು: ‘ರಾಜ್ಯದಲ್ಲಿ ಕಲ್ಲಿದ್ದಲು ದಾಸ್ತಾನು ಇದೆ. ಆದ್ದರಿಂದ, ಯಾವುದೇ ರೀತಿಯ ವಿದ್ಯುತ್‌ ಕಡಿತ ಇಲ್ಲ. ಮುಂದಿನ ದಿನಗಳಲ್ಲಿಯೂ ವಿದ್ಯುತ್‌ ಕಡಿತ ಆಗದಂತೆ ನೋಡಿಕೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ರಾಜ್ಯದಲ್ಲಿ ವಿದ್ಯುತ್‌ ಉತ್ಪಾದನೆ,...

ಭಾರೀ ಮಳೆಗೆ 21 ಮಂದಿ ಮೃತ್ಯು, 2,500 ಮನೆಗಳಿಗೆ ಹಾನಿ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಉತ್ತರಾ ಮಳೆಯ ಆರ್ಭಟ ಮುಂದುವರೆದಿದ್ದು, 10 ಜಿಲ್ಲೆಗಳಲ್ಲಿ ಮಂಗಳವಾರ ಕೂಡ ಭಾರೀ ಮಳೆ ಸುರಿದೆ. ಅಕ್ಟೋಬರ್ ನಲ್ಲಿ ರಾಜ್ಯದಲ್ಲಿ ನಿರಂತರವಾಗಿ ಮಳೆ ಸುರಿದಿದ್ದು, 2-3 ಜಿಲ್ಲೆಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿ ಇಂದು 332 ಕೊರೋನಾ ಪ್ರಕರಣ ದಾಖಲು: 11 ಮಂದಿ ಮೃತ್ಯು

ಬೆಂಗಳೂರು: ರಾಜ್ಯದಲ್ಲಿ ಇಂದು 332 ಹೊಸ ಕೊರೋನಾ ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ಸೋಂಕಿತರ ಒಟ್ಟು ಸಂಖ್ಯೆ 29,81,732 ಆಗಿದೆ. 332 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಗುಣಮುಖರಾದವರ ಒಟ್ಟು ಸೋಂಕು 29,34,085ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ...

ವಂಚನೆ ಪ್ರಕರಣ:ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ವಿರುದ್ಧ ಎಫ್ ಐ ಆರ್ ದಾಖಲು

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಮೊದಲ ಬಾರಿಗೆ ಸರ್ಕಾರ ರಚಿಸಿದಾಗ ಕ್ಯಾಬಿನೆಟ್ ದರ್ಜೆ ಸಚಿವರಾಗಿದ್ದ ಕಟ್ಟಾ ಸುಬ್ರಮಣ್ಯ ನಾಯ್ಡು ಅವರ ವಿರುದ್ಧ ವಂಚನೆ ಆರೋಪದಲ್ಲಿ ಎಫ್‌ಐಆರ್ ದಾಖಲಾಗಿದೆ. ಸೈಟ್ ಕೊಡಿಸುವುದಾಗಿ ಹಣ ಪಡೆದು, ವಂಚಿಸಿದ್ದಾರೆಂದು ಕಟ್ಟಾ ವಿರುದ್ಧ...

ವಿದ್ಯಾರ್ಥಿ ವೇತನ, ಪ್ರೋತ್ಸಾಹಧನಗಳ ಬಾಕಿ ಮೊತ್ತವನ್ನು ತಕ್ಷಣ ಬಿಡುಗಡೆಗೆ ಆದೇಶ

ಬೆಂಗಳೂರು: ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಗಳ ಮೂಲಕ ವಿದ್ಯಾರ್ಥಿಗಳಿಗೆ ನೀಡಬೇಕಿದ್ದ ವಿದ್ಯಾರ್ಥಿ ವೇತನ ಮತ್ತು ಪ್ರೋತ್ಸಾಹಧನಗಳ ಬಾಕಿ ಮೊತ್ತವನ್ನು ತಕ್ಷಣ ಬಿಡುಗಡೆ ಮಾಡುವಂತೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ...

ಮಾಜಿ ಸಚಿವ ವಿರೂಪಾಕ್ಷಪ್ಪ ಅಗಡಿ ನಿಧನ

ಕೊಪ್ಪಳ: ಮಾಜಿ ಸಚಿವ ವಿರೂಪಾಕ್ಷಪ್ಪ ಅಗಡಿ ಕೊಪ್ಪಳದ ಕಲ್ಯಾಣ ನಗರದ ಮನೆಯಲ್ಲಿ ನಿಧನ ಹೊಂದಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರಿಗೆ 81 ವರ್ಷ ವಯಸ್ಸಾಗಿತ್ತು. 1985-1989 ರವರೆಗೆ ಜನತಾ ಪಾರ್ಟಿಯಿಂದ ವಿರೂಪಾಕ್ಷಪ್ಪನವರು ಶಾಸಕರಾಗಿದ್ದರು....

ಮತ್ತೆ ಎರಡು ಬಾರಿ ಭೂಕಂಪನ: ಊರು ತೊರೆದ ಚಿಂಚೋಳಿ ಗ್ರಾಮಸ್ಥರು

ಕಲಬುರಗಿ: ಚಿಂಚೋಳಿ ತಾಲ್ಲೂಕಿನ ವಿವಿಧೆಡೆ ಮಂಗಳವಾರ ಬೆಳಿಗ್ಗೆ ಮತ್ತೆ ಎರಡುಬಾರಿ ಭೂಕಂಪನವಾಗಿವೆ. ಇದೂ ಸೇರಿದಂತೆ ಒಂದು ವಾರದಲ್ಲಿ ಏಳು ಬಾರಿ ಭೂಮಿ ಕಂಪಿಸಿದೆ. ಪರಿಣಾಮ, ಗಡಿಕೇಶ್ವಾರ ಗ್ರಾಮದಲ್ಲಿ 10ಕ್ಕೂ ಹೆಚ್ಚು ಮನೆಗಳ ಗೋಡೆಗಳು...

30 ಐಎಎಸ್, 7 ಐಎಫ್‍ಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, 30 ಐಎಎಸ್ ಹಾಗೂ 7 ಐಎಫ್‍ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ. ನಿನ್ನೆಯಷ್ಟೇ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಗಳ ಇಲಾಖೆಯು...

ಬೆಂಗಳೂರಿನಿಂದ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಮಂಗಳೂರಿನಲ್ಲಿ ಪತ್ತೆ

ಮಂಗಳೂರು: ಬೆಂಗಳೂರಿನಿಂದ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಬೆಂಗಳೂರಿನ ಕ್ರಿಟನ್ ಕುಶಾಲ್ ಅಪಾರ್ಟ್ ಮೆಂಟ್ ನಿಂದ ಈ ಮಕ್ಕಳು ಕಾಣೆಯಾಗಿದ್ದರು. ಸದ್ಯ ಮಂಗಳೂರಿನಲ್ಲಿ ಪತ್ತೆಯಾಗಿರುವ ಮಕ್ಕಳನ್ನು ಅಮೃತವರ್ಷಿಣಿ, ಭೂಮಿ, ಚೇತನ್, ರಾಯನ್ ಎಂದು ಪಾಂಡೇಶ್ವರ ಪೊಲೀಸರು...
- Advertisment -

Most Read