Home ಕಾನೂನು ಮಾಹಿತಿ

ಕಾನೂನು ಮಾಹಿತಿ

ಉಡುಪಿ : 50ಕ್ಕೂ ಹೆಚ್ಚು ಪಾಸಿಟಿವ್‌ ಪ್ರಕರಣಗಳಿರುವ ಗ್ರಾಮ 5ದಿನ ಲಾಕ್‌ಡೌನ್‌;ಜಿಲ್ಲಾಧಿಕಾರಿ ಜಿ. ಜಗದೀಶ್‌

ಉಡುಪಿ : ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲೆಯ ವ್ಯಾಪ್ತಿಯ ಗ್ರಾ.ಪಂ.ಗಳಲ್ಲಿ 50ಕ್ಕಿಂತ ಹೆಚ್ಚು ಪಾಸಿಟವ್‌ ಪ್ರಕರಣಗಳು ಬಂದ ಗ್ರಾಮಗಳನ್ನು ಜೂ.2ರಿಂದ 5 ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್‌ ಮಾಡಲಾಗುತ್ತದೆ ಎಂದು...

ಕೊರೋನದಿಂದ ದೂರವಿರಲು ಹಾವನ್ನು ತಿಂದ ವ್ಯಕ್ತಿ: ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

ಚೆನ್ನೈ: ಕೊರೋನಾ ವಿರುದ್ಧದ ಹೋರಾಟದಲ್ಲಿ ಕೇಂದ್ರ ಸರ್ಕಾರ ಎಲ್ಲರಿಗೂ ಲಸಿಕೆ ನೀಡುವ ಅಭಿಯಾನ ನಡೆಸುತ್ತಿದ್ದರೆ ಇತ್ತ ವ್ಯಕ್ತಿಯೋರ್ವ ಕೊರೋನಾದಿಂದ ದೂರವಿರಲು ಹಾವನ್ನು ತಿಂದಿದ್ದಾನೆ. ಅಷ್ಟೇ ಅಲ್ಲದೆ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ...

ಮಂಗಳೂರು: ರೈಲ್ವೆ ನಿಲ್ದಾಣದಲ್ಲಿ ಅಕ್ರಮ ಮದ್ಯ ಸಾಗಾಟ ಪತ್ತೆ: 135.750  ಲೀಟರ್ ಮದ್ಯ ವಶಕ್ಕೆ

ಮಂಗಳೂರು: ರೈಲಿನಲ್ಲಿ ಅಕ್ರಮ ಮದ್ಯ ಸಾಗಟ ಮಾಡಲು ಯತ್ನಿಸುತ್ತಿದ್ದ ತಂಡವನ್ನು ಅಬಕಾರಿ  ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ದಾದರ್ ತಿರುನಲ್ವೇಲಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ  ಅಕ್ರಮ ಮದ್ಯ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ  ಮಂಗಳೂರಿನ...

ಪಂಜಾಬ್ ನ್ಯಾಷನಲ್ ಬ್ಯಾಂಕ್‍ಗೆ ವಂಚಿಸಿ ಪರಾರಿಯಾಗಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಬಾರ್ಬುಡಾದಿಂದಲೂ ನಾಪತ್ತೆ

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್‍ಗೆ ವಂಚಿಸಿ ಭಾರತದಿಂದ ಪರಾರಿಯಾಗಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಇದೀಗ ಆಂಟಿಗುವಾ ಮತ್ತು ಬಾರ್ಬುಡಾದಿಂದಲೂ ನಾಪತ್ತೆಯಾಗಿದ್ದಾನೆ. ಮೆಹುಲ್ ಚೋಕ್ಸಿ ನಾಪತ್ತೆಯನ್ನು ಅವರ ಪರ ವಕೀಲ ವಿಜಯ್ ಅಗರ್ ವಾಲ್...

ಮಂಗಳೂರು: ಕೊರೋನ ಸೋಂಕಿತರಲ್ಲಿ ‘ಬ್ಲ್ಯಾಕ್ ಫಂಗಸ್’ ರೋಗ ಪತ್ತೆ

ಮಂಗಳೂರು: ಜಿಲ್ಲೆಯ ಕೆಲವು ಮಂದಿ ಕೊರೋನ ಸೋಂಕಿತರಲ್ಲಿ ‘ಬ್ಲ್ಯಾಕ್ ಫಂಗಸ್’ ರೋಗ ಪತ್ತೆಯಾಗಿದೆ ಎಂದು ಮೂಲಗಳು ಖಚಿತಪಡಿಸಿವೆ. ಈಗಾಗಲೆ ಈ ರೋಗದಿಂದ ಒಬ್ಬರು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಮೂವರು ಚಿಕಿತ್ಸೆಗೆ ಸ್ಪಂದಿಸಿ...

ದ.ಕ. ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಸೆಕೆಂಡ್ ಡೋಸ್‌ಗಾಗಿ ಮುಂದುವರಿದ ಪರದಾಟ

ಮಂಗಳೂರು: ಕೋವಿಡ್ ನಿಯಂತ್ರಣ ಲಸಿಕೆಗಾಗಿನ ಬೇಡಿಕೆ ಹೆಚ್ಚುತ್ತಿರುವಂತೆಯೇ ಈಗಾಗಲೇ ಪ್ರಥಮ ಡೋಸ್ ಪಡೆದು ದ್ವಿತೀಯ ಡೋಸ್‌ಗೆ ಕಾಯುತ್ತಿರುವ 45 ವರ್ಷ ಮೇಲ್ಪಟ್ಟ ವಯಸ್ಕರು ಹಾಗೂ ಹಿರಿಯ ನಾಗರಿಕರಿಂದ ಲಸಿಕೆಗಾಗಿ ಪರದಾಟ ಮುಂದುವರಿದೆ.ಕೋವ್ಯಾಕ್ಸಿನ್ ಲಸಿಕೆ...

ದ.ಕ. ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಸೆಕೆಂಡ್ ಡೋಸ್‌ಗಾಗಿ ಮುಂದುವರಿದ ಪರದಾಟ

ಮಂಗಳೂರು: ಕೋವಿಡ್ ನಿಯಂತ್ರಣ ಲಸಿಕೆಗಾಗಿನ ಬೇಡಿಕೆ ಹೆಚ್ಚುತ್ತಿರುವಂತೆಯೇ ಈಗಾಗಲೇ ಪ್ರಥಮ ಡೋಸ್ ಪಡೆದು ದ್ವಿತೀಯ ಡೋಸ್‌ಗೆ ಕಾಯುತ್ತಿರುವ 45 ವರ್ಷ ಮೇಲ್ಪಟ್ಟ ವಯಸ್ಕರು ಹಾಗೂ ಹಿರಿಯ ನಾಗರಿಕರಿಂದ ಲಸಿಕೆಗಾಗಿ ಪರದಾಟ ಮುಂದುವರಿದೆ.ಕೋವ್ಯಾಕ್ಸಿನ್ ಲಸಿಕೆ...

ರಾಜ್ಯ ಸರ್ಕಾರದಿಂದ ಬಡಜನತೆಗೆ ಗುಡ್ ನ್ಯೂಸ್ : ಲಾಕ್ ಡೌನ್ ಅವಧಿಯಲ್ಲಿ 10 ಕೆಜಿ ಪಡಿತರ ವಿತರಣೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮೇ. 10 ರಿಂದ ಮೇ. 24 ರವರೆಗೆ ಲಾಕ್ ಡೌನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಬಡ ಕುಟುಂಬಗಳಿಗೆ ಉಚಿತವಾಗಿ...

ಸುಮಲತಾ ಅಂಬರೀಶ್ ಸ್ವಂತ ಹಣದಿಂದ ಆಕ್ಸಿಜನ್ ಸಿಲಿಂಡರ್ ಪೂರೈಕೆ ; ಮಂಡ್ಯ ಉಪ ವಿಭಾಗಾಧಿಕಾರಿ ಸ್ಪಷ್ಟನೆ

ಮಂಡ್ಯ: ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಗೆ ಸಂಸದೆ ಸುಮಲತಾ ಅಂಬರೀಷ್ ಸ್ವಂತ ಹಣ ಖರ್ಚು ಮಾಡಿ 2 ಸಾವಿರ ಲೀಟರ್ ಸಾಮರ್ಥ್ಯದ 20 ಜಂಬೋ ಸಿಲಿಂಡರ್ಗಳನ್ನು ಕೊಡಿಸಿದ್ದಾರೆ ಎಂಬುದು ಸತ್ಯ ಎಂದು ರುಜುವಾತಾಗಿದೆ. ಸಂಸದೆ...

ಚಿತೆಯಲ್ಲಿ ಚಳಿ ಕಾಯಿಸುವ ನೀಚತನ ಇರುವುದು ಬಿಜೆಪಿಗೆ ಮಾತ್ರಸಂಸದ ತೇಜಸ್ವಿ ಸೂರ್ಯ ನಾರಾಯಣ ರಾವ್ ವಿರುದ್ಧ ಕಾಂಗ್ರೆಸ್ ಕಿಡಿ

ಬೆಂಗಳೂರು: ಚಿತೆಯಲ್ಲಿ ಚಳಿ ಕಾಯಿಸುವ ನೀಚತನ ಇರುವುದು ಬಿಜೆಪಿಗೆ ಮಾತ್ರ. ಕಳೆದ ಭಾರಿ ಬೆಡ್ ಖರೀದಿ ಹಗರಣ, ಈ ಭಾರಿ ಬೆಡ್ ಬ್ಲಾಕಿಂಗ್ ಹಗರಣ ಎಂದು ರಾಜ್ಯ ಸರಕಾರದ ವಿರುದ್ಧ ರಾಜ್ಯ ಕಾಂಗ್ರೆಸ್...

ಸೋಮಾವತಿ ನದಿ ಒಡಲು ಸೇರುತ್ತಿರುವ ಕೊಳಚೆ ನೀರುಸಾಂಕ್ರಾಮಿಕ ರೋಗದ ಭೀತಿಯಲ್ಲಿ ಬೆಳ್ತಂಗಡಿ ಜನತೆ

ಬೆಳ್ತಂಗಡಿ : ತಾಲೂಕಿನ ಕೇಂದ್ರ ಭಾಗದಲ್ಲಿರುವ ಪಟ್ಟಣ ಪಂಚಾಯತ್ ನ ಅವೈಜ್ಞಾನಿಕ ಚರಂಡಿ ವ್ಯವಸ್ಥೆ, ಚರಂಡಿಯ ಕೊಳಚೆ ನೀರು ನದಿ ಸೇರುವಿಕೆ , ತೆರದ ಚರಂಡಿಯಲ್ಲಿ ನಿಂತ ಕೊಳಚೆ ನೀರಿನ ಮೂಲಕ ಬೆಳ್ತಂಗಡಿ...

ಬಂಟ್ವಾಳ: ಬಾಗಿಲು ತೆರೆದಿದ್ದ ಅಗತ್ಯ ವಸ್ತುಗಳಲ್ಲದ ಅಂಗಡಿಗಳನ್ನು ಬಂದ್ ಮಾಡಿಸಿದ ತಹಶೀಲ್ದಾರ್, ಪೊಲೀಸರು

ಬಂಟ್ವಾಳ: ಮಾರಕ ಕೊರೋನ ವೈರಸ್ ಹರಡುವುದನ್ನು ನಿಯಂತ್ರಿಸುವ ಸಲುವಾಗಿ ನಿನ್ನೆ ರಾಜ್ಯ ಸರಕಾರ ಹೊರಡಿಸಿರುವ ಪರಿಷ್ಕೃತ ಮಾರ್ಗಸೂಚಿಯ ಅನ್ವಯ ಬಂಟ್ವಾಳ ತಾಲೂಕಿನ ವಿವಿಧೆಡೆ ಇಂದು ಬೆಳಗ್ಗೆಯಿಂದ ಕಾರ್ಯಾಚರಣೆಗೆ ಇಳಿದ ಬಂಟ್ವಾಳ ತಹಶೀಲ್ದಾರ್ ಮತ್ತು...
- Advertisment -

Most Read