Home ರಾಷ್ಟ್ರೀಯ

ರಾಷ್ಟ್ರೀಯ

ಸೂರತ್: ಪ್ಯಾಕೇಜಿಂಗ್ ಘಟಕದಲ್ಲಿ ಬೆಂಕಿ ಅವಘಡ:ಇಬ್ಬರು ಮೃತ್ಯು, 100 ಕ್ಕೂ ಹೆಚ್ಚು ಜನರ ರಕ್ಷಣೆ

ಗುಜರಾತ್‌: ಸೂರತ್ ಜಿಲ್ಲೆಯ ಐದು ಅಂತಸ್ತಿನ ಪ್ಯಾಕೇಜಿಂಗ್ ಘಟಕದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಭಾರೀ ಅಗ್ನಿ ದುರಂತದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಡೋದರ ಕೈಗಾರಿಕಾ ಪ್ರದೇಶದಲ್ಲಿರುವ ಘಟಕದಿಂದ...

ಜಾತಿ ನಿಂದನೆ ಪ್ರಕರಣ:ಯುವರಾಜ್ ಸಿಂಗ್ ಬಂಧನ, ಜಾಮೀನಿನ ಮೇಲೆ ಬಿಡುಗಡೆ

ಚಂಡಿಘರ್: ಹರ್ಯಾಣದಲ್ಲಿ ಶನಿವಾರ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು ಬಂಧಿಸಲಾಯಿತು ಮತ್ತು ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು, ಕ್ರಿಕೆಟಿಗ ಯುಜ್ವೇಂದ್ರ ಚಾಹಲ್ ವಿರುದ್ಧ ಇನ್‌ಸ್ಟಾಗ್ರಾಮ್ ಲೈವ್ ವೀಡಿಯೋದಲ್ಲಿ ಅವರು ಜಾತಿವಾದಿ...

ಪೊಲೀಸ್ ಠಾಣೆಯ 25 ಲಕ್ಷ ರೂ ಕಳವು:ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ಆರು ಪೊಲೀಸರು ಅಮಾನತು

ಆಗ್ರಾ: ಇಲ್ಲಿನ ಜಗದೀಶಪುರ ಪೊಲೀಸ್ ಠಾಣೆಯ 'ಮಾಲ್ಖಾನ' (ಗೂಡ್ಸ್ ಹೌಸ್) ನಿಂದ 25 ಲಕ್ಷ ಮೌಲ್ಯದ ನಗದನ್ನು ಭಾನುವಾರ ಕಳವು ಮಾಡಲಾಗಿದೆ. ಭದ್ರತಾ ಲೋಪವನ್ನು ಗಂಭೀರವಾಗಿ ಪರಿಗಣಿಸಿ, ಹೆಚ್ಚುವರಿ ಮಹಾನಿರ್ದೇಶಕ (ಎಡಿಜಿ) ಆಗ್ರಾ...

ಸಿಂಘು ಗಡಿಯಲ್ಲಿ ರೈತನ‌ ಹತ್ಯೆ:ಆರೋಪಿಗಳು 6 ದಿನಗಳು ಕಾಲ ಪೊಲೀಸ್ ಕಸ್ಟಡಿಗೆ

ಚಂಢೀಘಡ: ಸಿಂಘು ಗಡಿ ಬಳಿಯ ರೈತರ ಪ್ರತಿಭಟನೆ ಸ್ಥಳದಲ್ಲಿ ನಡೆದ ಕಾರ್ಮಿಕರೊಬ್ಬರ ಬರ್ಬರ ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದ್ದು, ಘಟನೆ ಬಗ್ಗೆ ತನಿಖೆಗಾಗಿ...

ಕೇರಳ: ಭಾರೀ ಮಳೆ, ಅಪಾರ ನಾಶ-ನಷ್ಟ:9 ಮಂದಿ ಮೃತ್ಯು

ಕಾಸರಗೋಡು: ಅನಿರೀಕ್ಷಿತ ಪ್ರವಾಹದಿಂದ ಕೇರಳ ತತ್ತರಿಸಿದೆ. ಕೇರಳ ಮಧ್ಯ ಮತ್ತು ದಕ್ಷಿಣ ಜಿಲ್ಲೆಗಳು ಭಾರೀ ಮಳೆ ಮತ್ತು ಪ್ರವಾಹದಿಂದ ತೀವ್ರವಾಗಿ ಹಾನಿಗೊಳಗಾಗಿವೆ. ಪ್ರವಾಹವು ಕೊಟ್ಟಯಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಪರಿಣಾಮ ಬೀರಿದ್ದು, ಭೂಕುಸಿತ...

ಉತ್ತರ ಪ್ರದೇಶ: ಬಾಲಕಿಯ ಅತ್ಯಾಚಾರ‌ ಪ್ರಕರಣ:ಆರೋಪಿಗಳಾದ ಸಂತ್ರಸ್ತೆಯ ತಂದೆ ಮತ್ತು ಎಸ್ಪಿ, ಬಿಎಸ್ಪಿ ನಾಯಕರು ಸೇರಿದಂತೆ 7 ಜನರ ಬಂಧನ

ಉತ್ತರ ಪ್ರದೇಶ: ಲಲಿತಪುರ ಜಿಲ್ಲೆಯ ಪೊಲೀಸರು ಕಳೆದ ಐದು ವರ್ಷಗಳಲ್ಲಿ 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಏಳು ಜನರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಸಂತ್ರಸ್ತೆಯ ತಂದೆ ಮತ್ತು ಸಮಾಜವಾದಿ ಪಕ್ಷ ಮತ್ತು...

ಕೇರಳ: ಭೀಕರ ಮಳೆಗೆ ಮೂವರು ಸಾವು:ಹಲವಾರು ಮನೆಗಳು ನೆಲಸಮ

ಕೊಟ್ಟಯಂ: ಕೇರಳ ರಾಜ್ಯದಲ್ಲಿ ತೀವ್ರ ಮಳೆ ಉಂಟಾಗಿದ್ದು, ಮೂವರು ಸಾವನ್ನಪ್ಪಿದ್ದು, ಹಲವಾರು ಮನೆಗಳು ನೆಲಸಮಗೊಂಡಿದೆ. ಪತ್ತನಂತಟ್ಟಾ, ಕೊಟ್ಟಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು, 7 ಜಿಲ್ಲೆಗಳಲ್ಲಿ ಓರೆಂಜ್ ಮತ್ತು ಕಣ್ಣೂರು,...

“ನಾನು ಕಬಡ್ಡಿ ಆಡುತ್ತಿರುವ ವೀಡಿಯೊ ಚಿತ್ರೀಕರಿಸಿದವರು ಮುಂದಿನ ಜನ್ಮ ಹಾಳಾಗಿ ಹೋಗುತ್ತಾರೆ: ಸಂಸದೆ ಸಾದ್ವಿ ಪ್ರಜ್ಞಾ ಸಿಂಗ್

ಭೋಪಾಲ: ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸದ್ಯ ವೈದ್ಯಕೀಯ ಆಧಾರದ ಮೇಲೆ ಜಾಮೀನು ಪಡೆದಿರುವ ಭೋಪಾಲ ಸಂಸದೆ, ಸಾದ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಕಬಡ್ಡಿ ಆಡುತ್ತಿರುವ ವಿಡಿಯೊವೊಂದು ವೈರಲ್‌ ಆಗಿದೆ....

ರಾಹುಲ್ ಗಾಂಧಿ ಯನ್ನು ಭೇಟಿ ಮಾಡಿದ ನವಜೋತ್ ಸಿಂಗ್ ಸಿಧು:ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನೀಡಿದ ರಾಜಿನಾಮೆ ಹಿಂಪಡೆಯಲು ತೀರ್ಮಾನ

ಹೊಸದಿಲ್ಲಿ: ಪಂಜಾಬ್ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಶುಕ್ರವಾರ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನೀಡಿದ ರಾಜೀನಾಮೆ ಹಿಂಪಡೆಯಲು ಮತ್ತು ತಮ್ಮ ಕರ್ತವ್ಯಗಳನ್ನು ಮುಂದುವರಿಸಲು ಒಪ್ಪಿಕೊಂಡಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ರಾಹುಲ್ ಗಾಂಧಿ ಮತ್ತು...

ಉತ್ತರ ಪ್ರದೇಶ: ಟ್ರಾಕ್ಟರ್ ಅಪಘಾತ:4 ಮಕ್ಕಳು ಸೇರಿ 11 ಮಂದಿ ಮೃತ್ಯು

ಲಖ್ನೌ: ಉತ್ತರ ಪ್ರದೇಶದ ಝಾನ್ಸಿಯಲ್ಲಿ ಶುಕ್ರವಾರ ಪ್ರಯಾಣಿಸುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿ ಉರುಳಿಬಿದ್ದ ಪರಿಣಾಮ ನಾಲ್ಕು ಮಕ್ಕಳು ಸೇರಿದಂತೆ ಕನಿಷ್ಠ 11 ಜನರು ಸಾವನ್ನಪ್ಪಿದ್ದು, ಅಪಘಾತದಲ್ಲಿ ಆರು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದಾರಿಯಲ್ಲಿ...

ರಾಯ್ಪುರ್ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ ನಲ್ಲಿ ಸ್ಫೋಟ:6 ಸಿಆರ್‌ಪಿಎಫ್ ಯೋಧರಿಗೆ ಗಾಯ

ಛತ್ತೀಸ್‌ಗಡ: ರಾಯ್ಪುರ್ ರೈಲ್ವೇ ನಿಲ್ದಾಣದ ಪ್ಲಾಟ್‌ಫಾರ್ಮ್ ಸಂಖ್ಯೆ 2 ರಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದ ಸ್ಫೋಟದಲ್ಲಿ ಆರು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಯೋಧರು ಗಾಯಗೊಂಡಿದ್ದಾರೆ. ಗಾಯಗೊಂಡ ಯೋಧರನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿದೆ....

ಸಿಂಘು ಗಡಿಯಲ್ಲಿ ರೈತನ ಹತ್ಯೆ: ಒಬ್ಬನನ್ನು ಬಂಧಿಸಿದ ಹರಿಯಾಣ ಪೊಲೀಸರು

ಸೋನಿಪತ್: ರೈತರ ಪ್ರತಿಭಟನೆ ನಡೆಯುತ್ತಿರುವ ಸ್ಥಳದಲ್ಲಿ ಕೈ ಮತ್ತು ಕಾಲುಗಳನ್ನು ಕತ್ತರಿಸಿದ ಶವವನ್ನು ಪತ್ತೆ ಮಾಡಿದ ಸಿಂಘು ಗಡಿ ಘಟನೆಗೆ ಸಂಬಂಧಿಸಿದಂತೆ ಹರಿಯಾಣ ಪೊಲೀಸರು ಶುಕ್ರವಾರ ಸೋನಿಪತ್‌ನಲ್ಲಿ ಒಬ್ಬನನ್ನು ಬಂಧಿಸಿದ್ದಾರೆ. ಸೋನಿಪತ್‌ನ ಕುಂಡ್ಲಿಯಿಂದ ವ್ಯಕ್ತಿಯನ್ನು...
- Advertisment -

Most Read