Home ರಾಷ್ಟ್ರೀಯ

ರಾಷ್ಟ್ರೀಯ

ಸಹೋದ್ಯೋಗಿಯ ಮೇಲೆ ಅತ್ಯಾಚಾರ: ಏಮ್ಸ್ ನ ಹಿರಿಯ ವೈದ್ಯನ ವಿರುದ್ಧ ಪ್ರಕರಣ ದಾಖಲು

ನವದೆಹಲಿ: ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ನ ವೈದ್ಯರ ಮೇಲೆ ದಕ್ಷಿಣ ದೆಹಲಿಯ ಹೌಜ್ ಖಾಸ್ ನಲ್ಲಿ ಹಿರಿಯ ವೈದ್ಯರು ಅತ್ಯಾಚಾರ ಮಾಡಿದ್ದು, ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸೆಪ್ಟೆಂಬರ್...

ಸಾವರ್ಕರ್ ಇದ್ದ ಜೈಲಿಗೆ ಭೇಟಿ ನೀಡಿ ಗೌರವ ನಮನ ಸಲ್ಲಿಸಿದ ಅಮಿತ್ ಶಾ

ದೆಹಲಿ: ಮೂರು ದಿನಗಳ ಭೇಟಿಗಾಗಿ ಶುಕ್ರವಾರ ಮಧ್ಯಾಹ್ನ ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ತಲುಪಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಅಂಡಮಾನ್ ನಲ್ಲಿ ಸಾವರ್ಕರ್ ಇದ್ದ ಸೆಲ್ಯುಲರ್ ಜೈಲಿಗೆ ಭೇಟಿ ನೀಡಿ...

ಛತ್ತೀಸ್ ಗಡ: ದಸರಾ ಮೆರವಣಿಗೆ ಮೇಲೆ ಹರಿದ ಕಾರು:ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಜನರಿಗೆ ಗಾಯ

ಛತ್ತೀಸ್ ಗಡ: ದಸರಾ ಮೆರವಣಿಗೆ ಮೇಲೆ ಕಾರು ಹರಿದು ನಾಲ್ವರು ಮೃತಪಟ್ಟಿರುವ ಘಟನೆ ಛತ್ತೀಸಗಡದ ಜಶ್ಪುರ ಪಟ್ಟಣದಲ್ಲಿ ನಡೆದಿದೆ. ದಸರಾ ಮೆರವಣಿಗೆ ಮೂರ್ತಿ ವಿಸರ್ಜನೆ ವೇಳೆ ಈ ಅವಘಡ ಸಂಭವಿಸಿದ್ದು, 20ಕ್ಕೂ ಹೆಚ್ಚು ಜನರಿಗೆ...

ಸಿಂಘು ಗಡಿಯಲ್ಲಿ ರೈತನ ಬರ್ಬರ ಹತ್ಯೆ:ಕೈ, ಕಾಲು ಕತ್ತರಿಸಿ ಮೃತ ದೇಹವನ್ನು ಬ್ಯಾರಿಕೇಡ್ ಗೆ ಕಟ್ಟಿಹಾಕಿ ಕ್ರೂರತೆ ಮೆರೆದ ದುಷ್ಕರ್ಮಿಗಳು

ನವದೆಹಲಿ: ದೆಹಲಿಯ ಹೊರಭಾಗದ ಸಿಂಘು ಗಡಿಯಲ್ಲಿ ರೈತನೋರ್ವ ಬರ್ಬರ ಹತ್ಯೆಯಾಗಿದ್ದು, ಕೈ ಕಾಲು ಕತ್ತರಿಸಿ ಮೃತ ದೇಹವನ್ನು ದುಷ್ಕರ್ಮಿಗಳು ಬ್ಯಾರಿಕೇಡ್ ಗೆ ಕಟ್ಟಿಹಾಕಿ ಕ್ರೂರತೆ ಮೆರೆದಿದ್ದಾರೆ. ಸುಮಾರು 35 ವರ್ಷದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ...

ಲಖಿಂಪುರ್‌ ಖೇರಿ ರೈತರ ಹತ್ಯಾಕಾಂಡದ ಹಿಂದೆ ಸಚಿವ ಅಜಯ್ ಮಿಶ್ರಾ:‌ ಬಿಜೆಪಿ ಮುಖಂಡ ಆರೋಪ

ಲಖಿಂಪುರ್‌: ಖೇರಿ ರೈತರ ಹತ್ಯಾಕಾಂಡದ ಹಿಂದೆ ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ಇದ್ದಾರೆ ಎಂದು ಉತ್ತರ ಪ್ರದೇಶ ಬಿಜೆಪಿಯ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಮ್ ಇಕ್ಬಾಲ್ ಸಿಂಗ್ ಗುರುವಾರ ಆರೋಪಿಸಿದ್ದಾರೆ. ಅವರನ್ನು ಸಚಿವ...

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಕ್ಕೆ ಅಪಹರಿಸಿ, ಹಲ್ಲೆ:ಮಹಾರಾಷ್ಟ್ರ ಸಚಿವನಿಗೆ  ಜಾಮೀನು

ಥಾಣೆ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಕಾರಣಕ್ಕೆ ವ್ಯಕ್ತಿಯೋರ್ವನನ್ನು ಅಪಹರಿಸಿ, ತನ್ನ ಬಂಗಲೆಯಲ್ಲಿಟ್ಟು ಹಲ್ಲೆ ಮಾಡಿದ ಆರೋಪದಲ್ಲಿ ಮಹಾರಾಷ್ಟ್ರ ಸಚಿವರೊಬ್ಬರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಸಚಿವರಿಗೆ ಜಾಮೀನು ದೊರೆತಿದೆ. ಮಹಾರಾಷ್ಟ್ರ ವಸತಿ ಸಚಿವ, ಎನ್ಸಿಪಿ...

ಅಪೌಷ್ಟಿಕತೆ: ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳ ರಾಷ್ಟ್ರಗಳಿಂದ ಹಿಂದುಳಿದ ಭಾರತ

ನವದೆಹಲಿ: ಅಪೌಷ್ಟಿಕತೆ ನಿವಾರಣೆಗಾಗಿ ಶ್ರಮಿಸುತ್ತಿರುವ 116 ರಾಷ್ಟ್ರಗಳಲ್ಲಿ ಭಾರತ 101ನೇ ಸ್ಥಾನಕ್ಕೆ ಕುಸಿದಿದೆ. ನೆರೆಯ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳ ರಾಷ್ಟ್ರಗಳಿಂದ ಹಿಂದುಳಿದಿದೆ. ಜಾಗತಿಕ ಹಸಿವು ಸೂಚ್ಯಂಕ 2021ರ ಪಟ್ಟಿ ಬಿಡುಗಡೆಯಾಗಿದ್ದು, ಭಾರತದ ನೆರೆಯ...

ಇದುವರೆಗೆ 500 ಕೆ.ಜಿ.ಚಿನ್ನ ಕರಗಿಸಿದ್ದೇವೆ:ಹೈಕೋರ್ಟ್‌ಗೆ ತಮಿಳುನಾಡು ಸರ್ಕಾರ ಮಾಹಿತಿ

ಚೆನ್ನೈ: ದೇಗುಲಗಳಲ್ಲಿ ಇರುವ ಚಿನ್ನ ಕರಗಿಸಿ ಅವುಗಳನ್ನು ಗಟ್ಟಿಗಳನ್ನಾಗಿ ಮಾಡುವ ಕ್ರಮ 44 ವರ್ಷ ಕ್ರಮ ಜಾರಿಯಲ್ಲಿದೆ ಎಂದು ತಮಿಳುನಾಡು ಸರ್ಕಾರ ಮದ್ರಾಸ್‌ ಹೈಕೋರ್ಟ್‌ಗೆ ಅರಿಕೆ ಮಾಡಿಕೊಂಡಿದೆ. ಇದುವರೆಗೆ 500 ಕೆಜಿ ಚಿನ್ನವನ್ನು ಪರಿವರ್ತಿಸಲಾಗಿದೆ....

ಕೊರೋನಾ ದಿಂದ ಮೃತಪಟ್ಟವರ ಕುಟುಂಬಕ್ಕೆ ಪ್ರತಿ ತಿಂಗಳು 5 ಸಾವಿರ:ಕೇರಳ ಸರ್ಕಾರದಿಂದ ಘೋಷಣೆ

ತಿರುವನಂತಪುರಂ: ಕೊವಿಡ್ 19 ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ಪ್ರತಿ ತಿಂಗಳೂ ಹೆಚ್ಚುವರಿಯಾಗಿ 5 ಸಾವಿರ ರೂ. ನೀಡಲು ಕೇರಳ ಸರ್ಕಾರ ನೀಡಿದೆ. ಈ ನೆರವನ್ನು ಮೂರು ವರ್ಷಗಳ ಕಾಲ ನೀಡಲು ಕೇರಳ ರಾಜ್ಯ...

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ:ರಾಷ್ಟ್ರಪತಿ ಗೆ ಮನವಿ ಸಲ್ಲಿಸಿದ ಕಾಂಗ್ರೆಸ್ ನಿಯೋಗ

ದೆಹಲಿ: ಲಖಿಂಪುರ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಚಿವ ಅಜಯ ಕುಮಾರ್‌ ಮಿಶ್ರಾರನ್ನು ಕೇಂದ್ರ ಸಂಪುಟದಿಂದ ವಜಾ ಮಾಡಬೇಕು ಎಂದು ಸಂಸದ ರಾಹುಲ್‌ ಗಾಂಧಿ ನೇತೃತ್ವದ ಕಾಂಗ್ರೆಸ್‌ ನಿಯೋಗ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರಿಗೆ...

ದುರ್ಗಾ ಪೂಜಾ ವೇಳೆ ಗುಂಡು ಹಾರಾಟ: ಒಬ್ಬ ಮೃತ್ಯು, ಇಬ್ಬರು ಗಂಭೀರ

ಅಯೋಧ್ಯಾ: ಉತ್ತರ ಪ್ರದೇಶದ ಅಯೋಧ್ಯೆಯ ಕೊರ್ಖಾನಾ ಪ್ರದೇಶದಲ್ಲಿ ನಾಲ್ವರು ಯುವಕರು ಇದ್ದಕ್ಕಿದ್ದಂತೆ ದುರ್ಗಾ ಪೂಜಾ ಪೆಂಡಾಲ್ ಗೆ ಪ್ರವೇಶಿಸಿ ಗುಂಡು ಹಾರಿಸಿದ ಘಟನೆ ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ನಡೆದಿದ್ದು, ಒಬ್ಬ...

ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣ: ಆಶಿಶ್ ಮಿಶ್ರಾ ಗೆ ಜಾಮೀನು ನಿರಾಕರಣೆ

ಉತ್ತರ ಪ್ರದೇಶ: ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರಿಗೆ ಜಾಮೀನು ನೀಡಲು ಕೋರ್ಟ್ ಬುಧವಾರ ನಿರಾಕರಿಸಿದೆ. ಆಶಿಶ್...
- Advertisment -

Most Read