Home ರಾಷ್ಟ್ರೀಯ

ರಾಷ್ಟ್ರೀಯ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು

ದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಬುಧವಾರ ಸಂಜೆ 6.15 ಕ್ಕೆ ನವದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಗೆ ದಾಖಲಿಸಲಾಗಿದೆ. ಕಾಂಗ್ರೆಸ್ ಪಕ್ಷದ ಮೂಲಗಳ ಪ್ರಕಾರ, ಅವರು...

ಮಹಾರಾಷ್ಟ್ರ: ರಾಸಾಯನಿಕ ಕಾರ್ಖಾನೆಯಲ್ಲಿ ಅನಿಲ ಸೋರಿಕೆ:28‌ ಮಂದಿ ಆಸ್ಪತ್ರೆಗೆ ದಾಖಲು

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಂಬರನಾಥ್ ನಗರದ ರಾಸಾಯನಿಕ ಕಾರ್ಖಾನೆಯಲ್ಲಿ ಮಂಗಳವಾರ ವಿಷಕಾರಿ ಅನಿಲ ಸೋರಿಕೆಯಾಗಿದ್ದು, 34ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಅಂಬರ್‌ನಾಥ್ ಪಟ್ಟಣದ ಎಂಐಡಿಸಿ ಪ್ರದೇಶದ ರಾಸಾಯನಿಕ ಕಾರ್ಖಾನೆಯಿಂದ ಅನಿಲ ಸೋರಿಕೆ ವರದಿಯಾದ...

“ರಾಷ್ಟ್ರಪಿತ ಸಾರ್ವಕರ್” ಎಂದು ಬಿಜೆಪಿ ಶೀಘ್ರದಲ್ಲಿಯೇ ಘೋಷಿಸಲಿದೆ: ಅಸಾದುದ್ದೀನ್ ಒವೈಸಿ

ಹೈದರಾಬಾದ್: ಮಹಾತ್ಮ ಗಾಂಧಿ ಕೋರಿಕೆ ಮೇರೆಗೆ ಸಾರ್ವಕರ್ ಅವರು ಬಿಡುಗಡೆಗಾಗಿ ಕ್ಷಮಾಪಣೆ ನೀಡುವಂತೆ ಬ್ರಿಟಿಷರಿಗೆ ಪತ್ರ ಬರೆದಿದ್ದರು ಎಂಬ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿರುವ ಎಐಎಂಐಎಂ...

ಪಾಕಿಸ್ತಾನಕ್ಕೆ ವಲಸೆ ಹೋದ ಮುಸಲ್ಮಾನರು ಭಾರತಕ್ಕೆ ಸೇರಿದವರು:ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್

ನವದೆಹಲಿ: ಹಿಂದೂ ಮತ್ತು ಮುಸಲ್ಮಾನರು ಒಂದೇ ಪೂರ್ವಜನರನ್ನು ಹೊಂದಿದ್ದು ಈ ಆಲೋಚನೆ ಭಾರತದ ಸ್ವಾತಂತ್ರ್ಯ ಸಂಗ್ರಾಮ ವೇಳೆ ಇರುತ್ತಿದ್ದರೆ ಭಾರತ ಇಬ್ಭಾಗವಾಗುವುದನ್ನು ತಡೆಯಬಹುದಾಗಿತ್ತು ಎಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್...

ಪತ್ನಿಯನ್ನು ಹಾವಿನಿಂದ ಕಚ್ಚಿಸಿ ಹತ್ಯೆ ಮಾಡಿದ ಆರೋಪಿ ಸೂರಜ್ ಗೆ ಜೀವಾವಧಿ ಶಿಕ್ಷೆ ಪ್ರಕಟ

ತಿರುವನಂತಪುರಂ: ಪತ್ನಿಯನ್ನು ಹಾವಿನಿಂದ ಕಚ್ಚಿಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಉತ್ತರ ಹತ್ಯೆ ಪ್ರಕರಣ ಪೊಲೀಸರ...

ಉಡುಪಿ ಸೇರಿದಂತೆ ದಕ್ಷಿಣ ಭಾರತದ ಮೂರು ರಾಜ್ಯಗಳ 20ಕ್ಕೂ ಹೆಚ್ಚು ಕಡೆಗಳಲ್ಲಿ ಎನ್ಐಎ ದಾಳಿ

ಶಿವಮೊಗ್ಗ: ಶಿವಮೊಗ್ಗ ಸೇರಿದಂತೆ ದಕ್ಷಿಣ ಭಾರತದ ಮೂರು ರಾಜ್ಯಗಳ 20ಕ್ಕೂ ಹೆಚ್ಚು ಕಡೆ ಇವತ್ತು (ಬುಧವಾರ) ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಶೃಂಗೇರಿ, ಕಾರ್ಕಳಕ್ಕೆ ಹೊಂದಿಕೊಂಡಂತೆ ಇರುವ ಶಿವಮೊಗ್ಗದ ಕೆಲವು...

ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆಯುವಂತೆ ಸಾವರ್ಕರ್‌‌ಗೆ ಗಾಂಧೀಜಿಯವರು ತಿಳಿಸಿದ್ದರು: ಸಚಿವ ರಾಜನಾಥ್‌ ಸಿಂಗ್‌

ಹೊಸದಿಲ್ಲಿ: ಹಿಂದುತ್ವದ ಪ್ರತಿಪಾದನೆಯ ಆದ್ಯ ಪ್ರವರ್ತಕರಲ್ಲಿ ಒಬ್ಬರಾದ ವಿ.ಡಿ.ಸಾವರ್ಕರ್‌‌ ಅವರು ಅಂಡಮಾನ್‌ ಜೈಲಿನಿಂದ ಹೊರಬರಲು ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆಯುವಂತೆ ಮಹಾತ್ಮ ಗಾಂಧೀಜಿಯವರು ಸಲಹೆ ನೀಡಿದ್ದರು. ಆದರೆ ಸಾವರ್ಕರ್‌ ಅವರನ್ನು ವಿರೋಧಿಸುವ ಸಿದ್ಧಾಂತಿಗಳು...

ಪಾನ್‌ಮಸಾಲಾ ಕಂಪನಿಯ ಜಾಹೀರಾತಿನಿಂದ ಹೊರ ಬಂದ ಅಮಿತಾಭ್‌ ಬಚ್ಚನ್‌

ಮುಂಬೈ: ಎಂಭತ್ತನೇ ಹುಟ್ಟಿದ ಹಬ್ಬ ಆಚರಿಸಿಕೊಂಡ ಬಾಲಿವುಡ್‌ ಮೆಗಾಸ್ಟಾರ್‌ ಅಮಿತಾಭ್‌ ಬಚ್ಚನ್‌ ಪಾನ್‌ಮಸಾಲಾ ಕಂಪನಿಯ ಜಾಹೀರಾತಿನಿಂದ ಹೊರ ಬಂದಿದ್ದಾರೆ. ಅದಕ್ಕಾಗಿ ಪಡೆದುಕೊಂಡಿದ್ದ ಮೊತ್ತವನ್ನೂ ಕಂಪನಿಗೆ ವಾಪಸ್‌ ಮಾಡಿರುವುದಾಗಿ ಬ್ಲಾಗ್‌ನಲ್ಲಿ ಬರೆದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಈ...

ನೇಪಾಳದ ರಾರಾ ಸರೋವರಕ್ಕೆ ಉರುಳಿದ ಬಿದ್ದ ಬಸ್‌:22 ಪ್ರಯಾಣಿಕರು ಮೃತ್ಯು, 16 ಮಂದಿ ಗಾಯ

ಕಠ್ಮಂಡು: ನೇಪಾಳದ ರಾರಾ ಸರೋವರಕ್ಕೆ ಖ್ಯಾತಿಯಾದ ಮುಗು ಜಿಲ್ಲೆಯಲ್ಲಿ ಮಂಗಳವಾರ ಬಸ್‌ವೊಂದು ನದಿಗೆ ಉರುಳಿಬಿದ್ದು 22 ಪ್ರಯಾಣಿಕರು ಸಾವನ್ನಪ್ಪಿದ್ದು, 16 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನೇಪಾಳಗುಂಜ್‌ನಿಂದ ಮುಗು ಜಿಲ್ಲೆಯ ಜಿಲ್ಲಾ ಕೇಂದ್ರವಾದ...

ರಸಗೊಬ್ಬರಗಳಿಗೆ 286.55 ಕೋಟಿ ರೂ.ಗಳ ಹೆಚ್ಚುವರಿ ಸಬ್ಸಿಡಿ ಘೋಷಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸಂಪುಟದ ಮಹತ್ವದ ಸಭೆ ಮಂಗಳವಾರ ನಡೆದಿದ್ದು, ಫಾಸ್ಪ್ಟಿಕ್ ಮತ್ತು ಪೊಟ್ಯಾಸಿಕ್ ರಸಗೊಬ್ಬರಗಳಿಗೆ 286.55 ಕೋಟಿ ರೂ.ಗಳ ಹೆಚ್ಚುವರಿ ಸಬ್ಸಿಡಿಯನ್ನು ಸಭೆಯಲ್ಲಿ ಘೋಷಿಸಲಾಗಿದೆ. ಸಂಪುಟ ಸಭೆಯಲ್ಲಿ, ಸ್ವಚ್ಛ ಭಾರತ ಮಿಷನ್...

ಕೇವಲ ಒಂದು ಮತ ಗಳಿಸಿದ ತಮಿಳುನಾಡು ಬಿಜೆಪಿ ಅಭ್ಯರ್ಥಿ

ಚೆನ್ನೈ: ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ಬಿಜೆಪಿ ಅಭ್ಯರ್ಥಿ ಡಿ ಕಾರ್ತಿಕ್ ಕುಟುಂಬದಲ್ಲಿ ಐದು ಸದಸ್ಯರನ್ನು ಹೊಂದಿದ್ದರೂ ಕೇವಲ ಒಂದು ಮತವನ್ನು ಪಡೆಯುವ ಮೂಲಕ ಸುದ್ದಿಯಾಗಿದ್ದಾರೆ. ಅವರು ಕೊಯಮತ್ತೂರು ಜಿಲ್ಲೆಯ ಪೆರಿಯನೈಕೆನ್ಪಾಳ್ಯಂ...

ಪ್ರಧಾನಿ ನರೇಂದ್ರ ಮೋದಿ ಯವರ ಸಲಹೆಗಾರರನ್ನಾಗಿ ಅಮಿತೆ ಖರೆ ನೇಮಕ

ಹೊಸದಿಲ್ಲಿ: ಕಳೆದ ತಿಂಗಳು ಉನ್ನತ ಶಿಕ್ಷಣ ಕಾರ್ಯದರ್ಶಿಯಾಗಿ ನಿವೃತ್ತರಾಗಿದ್ದ ಮಾಜಿ ಅಧಿಕಾರಿ ಅಮಿತ್ ಖರೆ ಅವರನ್ನು ಗುತ್ತಿಗೆ ಆಧಾರದ ಮೇಲೆ ಎರಡು ವರ್ಷಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಗಾರರನ್ನಾಗಿ ನೇಮಿಸಲಾಗಿದೆ...
- Advertisment -

Most Read