Home ಕ್ರೀಡೆ

ಕ್ರೀಡೆ

ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 20 ರನ್ ಗಳ ಜಯ

ದುಬೈ: ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಮಂಗಳವಾರ ನಡೆದ 30ನೇ ಪಂದ್ಯದಲ್ಲಿ‌ ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ರನ್ ಗಳ ಗೆಲುವು ಸಾಧಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್...

ಕ್ರಿಕೆಟ್ ಕೆರಿಯರ್ ಗೆ ನಿವೃತ್ತಿ ಘೋಷಿಸಿದ ಲಂಕಾ ವೇಗಿ ಲಸಿತ್ ಮಾಲಿಂಗ

ಕೊಲೊಂಬೋ: ಶ್ರೀಲಂಕಾ ತಂಡದ ಹಿರಿಯ ವೇಗಿ ಲಸಿತ್ ಮಾಲಿಂಗ ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಟ್ವಿಟರ್ ಮೂಲಕ ನಿವೃತ್ತಿ ಘೋಷಣೆಯ ಸುದ್ದಿ ಪ್ರಕಟಿಸಿರುವ ಮಾಲಿಂಗ, 'ನಾನು ನನ್ನ ಟಿ-20 ಶೂಗಳನ್ನು ಜೋತು...

ತಲೆಗೆ ಗುಂಡು ಹೊಡೆದ ಸ್ಥಿತಿಯಲ್ಲಿ ರಾಷ್ಟ್ರ ಮಟ್ಟದ ಶೂಟರ್ ನ ಮೃತದೇಹ ಪತ್ತೆ

ಚಂಡೀಗಢ: ರಾಷ್ಟ್ರೀಯ ಮಟ್ಟದ ಶೂಟರ್ ನಮನವೀರ್ ಸಿಂಗ್ ಬ್ರಾರ್ ತನ್ನ ಮೊಹಾಲಿಯ ನಿವಾಸದಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. 28 ವರ್ಷದ ಶೂಟರ್ ತಲೆಯಲ್ಲಿ ಬುಲೆಟ್ ನಿಂದಾದ ಗಾಯ ಪತ್ತೆಯಾಗಿದೆ. ಸೋಮವಾರ (ಸೆ.13) ಈ ಘಟನೆ...

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಬ್ರೆಂಡನ್ ಟೇಲರ್

ಹರಾರೆ: ಜಿಂಬಾಬ್ವೆ ಕ್ರಿಕೆಟ್ ತಂಡ ಮಾಜಿ ನಾಯಕ ಮತ್ತು ವಿಕೆಟ್ ಕೀಪರ್ ಬ್ಯಾಟ್ಸಮನ್ ಬ್ರೆಂಡನ್ ಟೇಲರ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ. 2004ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದ ಬ್ರೆಂಡನ್...

ಡ್ಯಾನಿಲ್ ಗೆ ಯುಎಸ್ ಓಪನ್ ಗ್ರ್ಯಾಂಡ್ ಸ್ಲಾಮ್ ಕಿರೀಟ

ನ್ಯೂಯಾರ್ಕ್: ಯುಎಸ್ ಓಪನ್ ಅಂತಿಮ ಪಂದ್ಯದಲ್ಲಿ ನೊವಾಕ್ ಜೊಕೊವಿಚ್ ಅವರ ಗ್ರ್ಯಾಂಡ್ ಸ್ಲಾಮ್ ಕನಸನ್ನು ಡ್ಯಾನಿಲ್ ಮೆಡ್ವೆಡೆವ್ ಭಾನುವಾರ ಭಗ್ನಗೊಳಿಸಿದ್ದಾರೆ. ನ್ಯೂಯಾರ್ಕ್ ನಲ್ಲಿ ನಿನ್ನೆ ಮುಕ್ತಾಯವಾದ ಯುಎಸ್ ಓಪನ್ ಫೈನಲ್ ಪಂದ್ಯದಲ್ಲಿ ನೇರ ಸೆಟ್...

ಟೀಂ ಇಂಡಿಯಾ ಸಿಬ್ಬಂದಿಗೆ ಕೊರೋನ: ಭಾರತ-ಇಂಗ್ಲೆಂಡ್ 5ನೇ ಟೆಸ್ಟ್ ಪಂದ್ಯ ರದ್ದು

ನವದೆಹಲಿ: ಟೀಂ ಇಂಡಿಯಾ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯ ರದ್ದು ಗೊಳಿಸಲು ಬಿಸಿಸಿಐ ನಿರ್ಧರಿಸಿದೆ. ಕೊರೊನಾ ಸೋಂಕು ದೃಢಪಟ್ಟಿರುವುದರಿಂದ ಆಟಗಾರರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು...

ಟಿ20 ವಿಶ್ವಕಪ್ ಟೂರ್ನಿಗೆ ಆಫ್ಘಾನಿಸ್ತಾನ ತಂಡ ಪ್ರಕಟ: ನಾಯಕತ್ವಕ್ಕೆ ರಶೀದ್ ಖಾನ್ ರಾಜಿನಾಮೆ

ಕಾಬೂಲ್: ಆಫ್ಘಾನಿಸ್ತಾನವನ್ನು ತಾಲಿಬಾನಿಗಳು ವಶಕ್ಕೆ ಪಡೆದ ಬೆನ್ನಲ್ಲೇ ಇತ್ತ ಟಿ20 ವಿಶ್ವಕಪ್ ಟೂರ್ನಿಗೆ ಆಫ್ಘಾನಿಸ್ತಾನ ತಂಡ ಸಿದ್ಧತೆ ನಡೆಸಿದ್ದು, ನಿನ್ನೆ ತನ್ನ ಅಧಿಕೃತ ತಂಡವನ್ನು ಪ್ರಕಟಿಸಿತ್ತು. ಆದರೆ ಈ ಬೆಳವಣಿಗೆ ಬೆನ್ನಲ್ಲೇ ತಂಡದ...

ಟಿ20 ವಿಶ್ವಕಪ್ ಟೂರ್ನಿಗೆ ಆಫ್ಘಾನಿಸ್ತಾನ ತಂಡ ಪ್ರಕಟ: ನಾಯಕತ್ವಕ್ಕೆ ರಶೀದ್ ಖಾನ್ ರಾಜಿನಾಮೆ

ಕಾಬೂಲ್: ಆಫ್ಘಾನಿಸ್ತಾನವನ್ನು ತಾಲಿಬಾನಿಗಳು ವಶಕ್ಕೆ ಪಡೆದ ಬೆನ್ನಲ್ಲೇ ಇತ್ತ ಟಿ20 ವಿಶ್ವಕಪ್ ಟೂರ್ನಿಗೆ ಆಫ್ಘಾನಿಸ್ತಾನ ತಂಡ ಸಿದ್ಧತೆ ನಡೆಸಿದ್ದು, ನಿನ್ನೆ ತನ್ನ ಅಧಿಕೃತ ತಂಡವನ್ನು ಪ್ರಕಟಿಸಿತ್ತು. ಆದರೆ ಈ ಬೆಳವಣಿಗೆ ಬೆನ್ನಲ್ಲೇ ತಂಡದ...

ಅಂಪೈರ್ ತೀರ್ಪಿಗೆ ಅಸಮಧಾನ:ಕೆ.ಎಲ್ ರಾಹುಲ್ ಗೆ ದಂಡ ವಿಧಿಸಿದ ಐಸಿಸಿ

ಲಂಡನ್: ಓವಲ್ ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್‌ನಲ್ಲಿ ಎರಡನೇ ಇನ್ನಿಂಗ್ಸ್‌ನಲ್ಲಿ ಅಂಪೈರ್ ನೀಡಿದ ತೀರ್ಪಿಗೆ ಅಸಮಧಾನ ವ್ಯಕ್ತಪಡಿಸಿದ ಭಾರತದ ಬ್ಯಾಟ್ಸ್‌ಮನ್‌ ಕೆ.ಎಲ್ ರಾಹುಲ್ ವಿರುದ್ಧ ಐಸಿಸಿ ಯ ನೀತಿ ಸಂಹಿತೆ...

ಪ್ಯಾರಾಲಿಂಪಿಕ್ಸ್: ಕೃಷ್ಣ ನಗರ್ ಗೆ ಐತಿಹಾಸಿಕ ಚಿನ್ನದ ಪದಕ

ಟೋಕಿಯೋ: ಇಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ನ ಕೊನೆಯ ದಿನವಾದ ರವಿವಾರ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ನಲ್ಲಿ ಭಾರತದ ಕೃಷ್ಣ ನಗರ್ ಚಿನ್ನದ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದರು. ಕೂಟದಲ್ಲಿ ಇದು ಭಾರತಕ್ಕೆ...

ಪ್ಯಾರಾಲಿಂಪಿಕ್ಸ್: ಶೂಟಿಂಗ್ ಪಿ4 ಮಿಶ್ರ 50 ಮೀ. ಪಿಸ್ತೂಲ್ ವಿಭಾಗದಲ್ಲಿ ಭಾರತದ ಮನೀಶ್ ಗೆ ಚಿನ್ನ, ಸಿಂಗರಾಜ್ ಗೆ ಬೆಳ್ಳಿ

ಟೋಕಿಯೊ: ಜಪಾನ್‌ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಶೂಟಿಂಗ್ ಪಿ4 ಮಿಶ್ರ 50 ಮೀ. ಪಿಸ್ತೂಲ್ ಎಚ್‌1 ವಿಭಾಗದಲ್ಲಿ ಭಾರತದ ಮನೀಶ್ ನರ್ವಾಲ್ ಹಾಗೂ ಸಿಂಗರಾಜ್ ಅದಾನಾ ಕ್ರಮವಾಗಿ ಚಿನ್ನ ಹಾಗೂ ಬೆಳ್ಳಿ ಪದಕಗಳನ್ನು ಜಯಿಸಿದ್ದಾರೆ. ಇದರೊಂದಿಗೆ...

ಪ್ಯಾರಾಲಿಂಪಿಕ್ಸ್‌: ಭಾರತದ ಪ್ಯಾರಾ ಹೈ ಜಂಪರ್ ಪ್ರವೀಣ್ ಕುಮಾರ್ ಗೆ ಬೆಳ್ಳಿ

ಟೋಕಿಯೋ: 2020 ರ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಅತಿ ಹೆಚ್ಚು ಪದಕಗಳು ಒಲಿದು ಬಂದಿದೆ ಎಂದರೆ ತಪ್ಪಾಗಲಾರದು. ಪಂದ್ಯಾವಳಿಯ ಆರಂಭದ ನಂತರ ಪದಕಗಳನ್ನು ತನ್ನಾದಾಗಿಸುವಲ್ಲಿ ಭಾರತವೂ ಮೊದಲ ಬಾರಿಗೆ ಎರಡು ಅಂಕಿಗಳ ಸಂಖ್ಯೆಯನ್ನು ಪ್ರವೇಶಿಸಿದೆ....
- Advertisment -

Most Read