Home ನಮ್ಮ ರಾಜ್ಯ ರಾಜ್ಯದಲ್ಲಿ 470 ಕೊರೋನಾ ಪ್ರಕರಣ ದಾಖಲು: 9 ಮಂದಿ ಮೃತ್ಯು

ರಾಜ್ಯದಲ್ಲಿ 470 ಕೊರೋನಾ ಪ್ರಕರಣ ದಾಖಲು: 9 ಮಂದಿ ಮೃತ್ಯು

ಬೆಂಗಳೂರು: ರಾಜ್ಯದಲ್ಲಿ ಇಂದು 470 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,82,869ಕ್ಕೆ ಏರಿಕೆಯಾಗಿದೆ.

- Advertisement -

ಕೊರೋನಾ ಸೋಂಕಿಗೆ ಇಂದು 9 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,931ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

- Advertisement -

ರಾಜ್ಯದಲ್ಲಿ ಇಂದು 368 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,35,238ಕ್ಕೆ ಏರಿಕೆಯಾಗಿದೆ. ಇನ್ನು 9,671 ಸಕ್ರೀಯ ಪ್ರಕರಣಗಳಿವೆ.

- Advertisement -

ರಾಜ್ಯಾದ್ಯಂತ ಇಂದು 93,806 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 470 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.50ಕ್ಕೆ ಇಳಿದಿದೆ.

- Advertisment -

Most Popular