Home ನಮ್ಮ ರಾಜ್ಯ ರಾಜ್ಯದಲ್ಲಿ 264 ಕೊರೋನಾ ಪ್ರಕರಣ ದಾಖಲು: 6 ಮಂದಿ ಮೃತ್ಯು

ರಾಜ್ಯದಲ್ಲಿ 264 ಕೊರೋನಾ ಪ್ರಕರಣ ದಾಖಲು: 6 ಮಂದಿ ಮೃತ್ಯು

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 264 ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 2,98, 3133ಕ್ಕೆ ಏರಿಕೆಯಾಗಿದೆ.

- Advertisement -

421 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 9,508 ಸಕ್ರಿಯ ಪ್ರಕರಣಗಳಿರುವುದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

- Advertisement -

ಸೋಂಕಿನಿಂದ ಇಂದು 6 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 37, 937ಕ್ಕೆ ಏರಿಕೆಯಾಗಿದೆ. ಸೋಂಕಿನ ಪ್ರಮಾಣ ಶೇ. 0.43 ರಷ್ಟಿದ್ದು, ಮರಣ ಪ್ರಮಾಣ ಶೇ. 2.27 ರಷ್ಟಿದೆ.

- Advertisement -
- Advertisment -

Most Popular