Home ನಮ್ಮ ರಾಜ್ಯ ರಾಜ್ಯದಲ್ಲಿ 326 ಕೊರೋನಾ ಪ್ರಕರಣ ದಾಖಲು: 4 ಮಂದಿ ಮೃತ್ಯು

ರಾಜ್ಯದಲ್ಲಿ 326 ಕೊರೋನಾ ಪ್ರಕರಣ ದಾಖಲು: 4 ಮಂದಿ ಮೃತ್ಯು

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 326 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,98,3459 ಕ್ಕೆ ಏರಿಕೆಯಾಗಿದೆ.

- Advertisement -

380 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಿಂದ ಒಟ್ಟು ಬಿಡುಗಡೆಯಾದವರ ಸಂಖ್ಯೆ 2,93,6039ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 9,450 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

- Advertisement -

ಸೋಂಕಿನಿಂದ ಇಂದು ನಾಲ್ಕು ಮಂದಿ ಮೃತಪಟ್ಟಿದ್ದು, ಮೃತರ ಒಟ್ಟು ಸಂಖ್ಯೆ 37,941ಕ್ಕೆ ಏರಿಕೆಯಾಗಿದೆ. ಸೋಂಕಿನ ಪ್ರಮಾಣ ಶೇ. 0.41 ರಷ್ಟಿದ್ದು, ಮರಣ ಪ್ರಮಾಣ ಶೇ 1.22 ರಷ್ಟಿದೆ.

- Advertisement -
- Advertisment -

Most Popular