Home ನಮ್ಮ ರಾಜ್ಯ ರಾಜ್ಯದಲ್ಲಿ 214 ಕೊರೋನಾ ಪ್ರಕರಣ ದಾಖಲು: 12 ಮಂದಿ ಮೃತ್ಯು

ರಾಜ್ಯದಲ್ಲಿ 214 ಕೊರೋನಾ ಪ್ರಕರಣ ದಾಖಲು: 12 ಮಂದಿ ಮೃತ್ಯು

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 214 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,83,673ಕ್ಕೆ ಏರಿಕೆಯಾಗಿದೆ.

- Advertisement -

ಮಹಾಮಾರಿಗೆ ಇಂದು 12 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,953ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

- Advertisement -

ರಾಜ್ಯದಲ್ಲಿ ಇಂದು 488 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,36,527ಕ್ಕೆ ಏರಿಕೆಯಾಗಿದೆ. ಇನ್ನು 9,164 ಸಕ್ರೀಯ ಪ್ರಕರಣಗಳಿವೆ.

- Advertisement -

ರಾಜ್ಯಾದ್ಯಂತ ಇಂದು 77,901 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 214 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.27ಕ್ಕೆ ಇಳಿದಿದೆ.

- Advertisment -

Most Popular