Home ಕ್ರೈಂ ಸುದ್ದಿ ಕೆ.ಸಿ.ರೋಡ್: ಬೈಕ್ ಡಿವೈಡರ್ ಗೆ ಢಿಕ್ಕಿ:ಕುಂಬಳೆಯ ಇಬ್ಬರು ಯುವಕರು ಮೃತ್ಯು

ಕೆ.ಸಿ.ರೋಡ್: ಬೈಕ್ ಡಿವೈಡರ್ ಗೆ ಢಿಕ್ಕಿ:
ಕುಂಬಳೆಯ ಇಬ್ಬರು ಯುವಕರು ಮೃತ್ಯು

ಕಾಸರಗೋಡು: ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕುಂಬಳೆಯ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ರಾತ್ರಿ ತಲಪಾಡಿ ಕೆ.ಸಿ ರೋಡ್ ನಲ್ಲಿ ನಡೆದಿದೆ.

- Advertisement -

ಕುಂಬಳೆ ಕುಂಟಗೇರಡ್ಕದ ಕೆ.ಪ್ರಜಿತ್ ( 23) ಮತ್ತು ಕೃಷ್ಣ ಪ್ರಸಾದ್ (25) ಮೃತಪಟ್ಟವರು. ಕುದ್ರೋಳಿ ದೇವಸ್ಥಾನಕ್ಕೆ ತೆರಳಿ ಮರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ ಯ ಕೆ.ಸಿ ರೋಡ್ ಸಮೀಪ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ಈ ಅಪಘಾತ ನಡೆದಿದೆ.

- Advertisement -
- Advertisment -

Most Popular