Home ನಮ್ಮ ಕರಾವಳಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಕೊರೋನ ದೃಢ: ಆಸ್ಪತ್ರೆಗೆ ದಾಖಲು

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಕೊರೋನ ದೃಢ: ಆಸ್ಪತ್ರೆಗೆ ದಾಖಲು

ಕೋಟ : ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅವರು ಅಸ್ಪತ್ರೆಗೆ ದಾಖಲಾಗಿದ್ದಾರೆ.

- Advertisement -

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರ ಸಂಪರ್ಕಕ್ಕೆ ಬಂದವರು ಕೂಡಲೇ ಕೊರೊನಾ ತಪಾಸಣೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.

- Advertisement -
- Advertisment -

Most Popular