LATEST ARTICLES

ಸೂರತ್: ಪ್ಯಾಕೇಜಿಂಗ್ ಘಟಕದಲ್ಲಿ ಬೆಂಕಿ ಅವಘಡ:ಇಬ್ಬರು ಮೃತ್ಯು, 100 ಕ್ಕೂ ಹೆಚ್ಚು ಜನರ ರಕ್ಷಣೆ

ಗುಜರಾತ್‌: ಸೂರತ್ ಜಿಲ್ಲೆಯ ಐದು ಅಂತಸ್ತಿನ ಪ್ಯಾಕೇಜಿಂಗ್ ಘಟಕದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಭಾರೀ ಅಗ್ನಿ ದುರಂತದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಡೋದರ ಕೈಗಾರಿಕಾ ಪ್ರದೇಶದಲ್ಲಿರುವ ಘಟಕದಿಂದ...

ರಾಗಿ ಮುದ್ದೆಗೆ ವಿಷ ಬೆರೆಸಿ‌ ನಾಲ್ವರನ್ನು ಕೊಂದ ಬಾಲಕಿ

ಸಿರಿಗೆರೆ: ವಿಷಯುಕ್ತ ರಾಗಿ ಮುದ್ದೆ ಸೇವನೆಯಿಂದ ಜುಲೈ 13ರಂದು ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಹೋಬಳಿ ಇಸಾಮುದ್ರ ಗೊಲ್ಲರಹಟ್ಟಿಯಲ್ಲಿ ಒಂದೇ ಕುಟುಂಬದ ನಾಲ್ವರು ನಿಗೂಢವಾಗಿ ನಾಲ್ವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಆಹಾರದಲ್ಲಿ ವಿಷವಿರುವ ಬಗ್ಗೆ...

ಜಾತಿ ನಿಂದನೆ ಪ್ರಕರಣ:ಯುವರಾಜ್ ಸಿಂಗ್ ಬಂಧನ, ಜಾಮೀನಿನ ಮೇಲೆ ಬಿಡುಗಡೆ

ಚಂಡಿಘರ್: ಹರ್ಯಾಣದಲ್ಲಿ ಶನಿವಾರ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು ಬಂಧಿಸಲಾಯಿತು ಮತ್ತು ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು, ಕ್ರಿಕೆಟಿಗ ಯುಜ್ವೇಂದ್ರ ಚಾಹಲ್ ವಿರುದ್ಧ ಇನ್‌ಸ್ಟಾಗ್ರಾಮ್ ಲೈವ್ ವೀಡಿಯೋದಲ್ಲಿ ಅವರು ಜಾತಿವಾದಿ...

ಪೊಲೀಸ್ ಠಾಣೆಯ 25 ಲಕ್ಷ ರೂ ಕಳವು:ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ಆರು ಪೊಲೀಸರು ಅಮಾನತು

ಆಗ್ರಾ: ಇಲ್ಲಿನ ಜಗದೀಶಪುರ ಪೊಲೀಸ್ ಠಾಣೆಯ 'ಮಾಲ್ಖಾನ' (ಗೂಡ್ಸ್ ಹೌಸ್) ನಿಂದ 25 ಲಕ್ಷ ಮೌಲ್ಯದ ನಗದನ್ನು ಭಾನುವಾರ ಕಳವು ಮಾಡಲಾಗಿದೆ. ಭದ್ರತಾ ಲೋಪವನ್ನು ಗಂಭೀರವಾಗಿ ಪರಿಗಣಿಸಿ, ಹೆಚ್ಚುವರಿ ಮಹಾನಿರ್ದೇಶಕ (ಎಡಿಜಿ) ಆಗ್ರಾ...

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಮಂಗಳೂರು: ದೇಶದ ಅಭಿವೃದ್ಧಿಗಾಗಿ ಮೌಲ್ಯಾಧಾರಿತ ರಾಜಕೀಯವೆಂಬ ಸೈದ್ಧಾಂತಿಕತೆಯ ತಳಹದಿಯಲ್ಲಿ, ಸ್ಥಾಪಿತಗೊಂಡ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಇದರ ವತಿಯಿಂದ, ಅಕ್ಟೋಬರ್ ತಿಂಗಳಲ್ಲಿ ರಾಷ್ಟೀಯ ಮಟ್ಟದಲ್ಲಿ ತನ್ನ ಪಕ್ಷಕ್ಕೆ ಸದಸ್ಯತ್ವ ಅಭಿಯಾನವನ್ನು ಕೈಗೊಂಡಿರುವುದಾಗಿ ಪಕ್ಷದ...

T-20 ವಿಶ್ವಕಪ್:ಬಾಂಗ್ಲಾದೇಶದ ವಿರುದ್ಧ ಸ್ಕಾಟ್ ಲ್ಯಾಂಡ್ ಗೆ 6 ರನ್ ಗಳ ಜಯ

ಅಲ್ ಅಮೀರಾತ್: T-20 ವಿಶ್ವ ಕಪ್ ನ 2ನೇ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಸ್ಕಾಟ್ ಲ್ಯಾಂಡ್ 6 ರನ್ ಗಳ‌ ಜಯ ಸಾದಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಸ್ಕಾಟ್ ಲ್ಯಾಂಡ್ ನಿಗದಿತ...

ಕರಾವಳಿಯ ಸಾಮರಸ್ಯ ಕದಡುವ ಕ್ಷುದ್ರ ಶಕ್ತಿಗಳ ಹುನ್ನಾರಕ್ಕೆ ಬಲಿಯಾಗದೆ, ಸಾಹೋದರ್ಯತೆ ಬೆಳೆಸಿ ಶಾಂತಿ ಕಾಪಾಡೋಣ: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ

ಮಂಗಳೂರು: ಇತ್ತೀಚಿನ ದಿನಗಳಲ್ಲಿ ನಮ್ಮ ಜಿಲ್ಲೆಯಲ್ಲಿನ ಸೌಹಾರ್ದತೆಯನ್ನು ಕದಡುವಂತಹ ಕೆಲವು ಪ್ರಸಂಗಗಳು ನಡೆಯುತ್ತಲೇ ಇರುವುದು ಬಹಳ ದುರದೃಷ್ಟಕರವಾಗಿದೆ, ಇಂತಹ ಶಾಂತಿಭಂಗಕ್ಕಾಗಿ ದುಷ್ಪ್ರೇರಣೆ ನೀಡುವಂತಹ ಯಾವುದೇ ಜನಗಳ ಕರೆಗಳಿದ್ದರೂ ಇಲ್ಲಿನ ದ. ಕ. ಜಿಲ್ಲಾ...

ದ.ಕ ಜಿಲ್ಲೆಯಲ್ಲಿ ಕೋವಿಡ್ ಎರಡು ಲಸಿಕೆ ಪಡೆದವರಿಗೆ ಮಾತ್ರ ಮಾಲ್, ಚಿತ್ರಮಂದಿರಗಳಿಗೆ ಪ್ರವೇಶ:ದ.ಕ ಜಿಲ್ಲಾಧಿಕಾರಿ ಆದೇಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತವು ಜಿಲ್ಲೆಯಲ್ಲಿ ಮಾಲ್ ಮತ್ತು ಚಿತ್ರ ಮಂದಿರಗಳಿಗೆ ಪ್ರವೇಶಕ್ಕೆ ಕೋವಿಡ್ ಲಸಿಕೆ ಕಡ್ಡಾಯ ನಿಯಮವನ್ನು ಜಾರಿಗೆಗೊಳಿಸಿದೆ. ಈ ಕುರಿತು ಜಿಲ್ಲಾಧಿಕಾರಿ ರಾಜೇಂದ್ರ ಅವರು ಮಾಹಿತಿಯನ್ನು ನೀಡಿದ್ದಾರೆ. ಮಲ್ಟಿಪೆಕ್ಸ್ ಗಳು, ಥಿಯೇಟರ್...

ರಾಜ್ಯದಲ್ಲಿ 326 ಕೊರೋನಾ ಪ್ರಕರಣ ದಾಖಲು: 4 ಮಂದಿ ಮೃತ್ಯು

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 326 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,98,3459 ಕ್ಕೆ ಏರಿಕೆಯಾಗಿದೆ. 380 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಿಂದ ಒಟ್ಟು ಬಿಡುಗಡೆಯಾದವರ ಸಂಖ್ಯೆ 2,93,6039ಕ್ಕೆ...

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಸತ್ತು ಬಿದ್ದಿರುವ ಎರಡು ಕೋಣಗಳು ಪತ್ತೆ

ಉಪ್ಪಿನಂಗಡಿ: ಸತ್ತ ಎರಡು ಬೃಹತ್ ಕೋಣಗಳನ್ನು ಹಳೆಗೇಟು ಬಳಿಯ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬದಿ ಎಸೆದು ಹೋದ ಘಟನೆ ಆದಿತ್ಯವಾರ ಪತ್ತೆಯಾಗಿದೆ. ಸುಮಾರು ಒಂದೊಂದು ಕೋಣವನ್ನು ರಸ್ತೆ ಬದಿಯ ಕುರುಚಲು ಪೊದೆಗೆ ಎಸೆಯಲಾಗಿದೆ....

Most Popular