Home ರಾಷ್ಟ್ರೀಯ ರಾಯ್ಪುರ್ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ ನಲ್ಲಿ ಸ್ಫೋಟ:6 ಸಿಆರ್‌ಪಿಎಫ್ ಯೋಧರಿಗೆ ಗಾಯ

ರಾಯ್ಪುರ್ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ ನಲ್ಲಿ ಸ್ಫೋಟ:
6 ಸಿಆರ್‌ಪಿಎಫ್ ಯೋಧರಿಗೆ ಗಾಯ

ಛತ್ತೀಸ್‌ಗಡ: ರಾಯ್ಪುರ್ ರೈಲ್ವೇ ನಿಲ್ದಾಣದ ಪ್ಲಾಟ್‌ಫಾರ್ಮ್ ಸಂಖ್ಯೆ 2 ರಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದ ಸ್ಫೋಟದಲ್ಲಿ ಆರು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಯೋಧರು ಗಾಯಗೊಂಡಿದ್ದಾರೆ.

- Advertisement -

ಗಾಯಗೊಂಡ ಯೋಧರನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡ ಜವಾನರೊಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದ್ದು, ಇತರರಿಗೆ ಗಾಯಗಳಾಗಿ ಚಿಕಿತ್ಸೆ ನೀಡಲಾಗುತ್ತಿದೆ.

- Advertisement -

ಮುಂಜಾನೆ 6: 30 ರ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ರೈಲ್ವೇ ನಿಲ್ದಾಣದ ಸಿಆರ್‌ಪಿಎಫ್ ವಿಶೇಷ ರೈಲಿನಲ್ಲಿ ಇಗ್ನಿಟರ್ ಸೆಟ್ ಹೊಂದಿರುವ ಪೆಟ್ಟಿಗೆಯು ನೆಲದ ಮೇಲೆ ಬಿದ್ದ ಕಾರಣ ಇದು ಸಂಭವಿಸಿದೆ ಎಂದು ರಾಯ್‌ಪುರ ಪೊಲೀಸರು ತಿಳಿಸಿದ್ದಾರೆ.

- Advertisement -
- Advertisment -

Most Popular