Home ನಮ್ಮ ರಾಜ್ಯ ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೆ ಇಡಿ ದಾಳಿ:ದಾಖಲೆಗಳ ವಶ

ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೆ ಇಡಿ ದಾಳಿ:ದಾಖಲೆಗಳ ವಶ

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

ಐಎಂಎ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ರೋಷನ್ ಬೇಗ್ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಐಎಂಎ ಸಕ್ಷಮ ಪ್ರಾಧಿಕಾರ ಮುಖ್ಯಸ್ಥ ಈ ಹಿಂದೆ ಸರ್ಕಾರಕ್ಕೆ ಅನುಮತಿ ಕೋರಿದ್ದರು. ಇದೀಗ ಇಡಿ ಅಧಿಕಾರಿಗಳು ದಾಳಿ ಮಾಡಿ ಆಘಾತ ನೀಡಿದ್ದಾರೆ.

- Advertisement -
- Advertisment -

Most Popular