Home ಮನೋರಂಜನೆ 14 ದಿನಗಳ ಕಾಲ ಪ್ರತ್ಯೇಕವಾಗಿರಲು ಬಾಲಿವುಡ್ ನಟ ಸಲ್ಮಾನ್ ಖಾನ್ ನಿರ್ಧಾರ

14 ದಿನಗಳ ಕಾಲ ಪ್ರತ್ಯೇಕವಾಗಿರಲು ಬಾಲಿವುಡ್ ನಟ ಸಲ್ಮಾನ್ ಖಾನ್ ನಿರ್ಧಾರ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಸ್ವತಃ ಐಸೋಲೇಶನ್ ಗೆ ಒಳಗಾಗಿದ್ದಾರೆ. ಕಾರು ಚಾಲಕ ಮತ್ತು ಇಬ್ಬರು ಸಿಬ್ಬಂದಿಗಳಿಗೆ ಕೋವಿಡ್ 19 ಪಾಸಿಟವ್ ಕಂಡುಬಂದ ಹಿನ್ನಲೆಯಲ್ಲಿ ಸಲ್ಮಾನ್ ಈ ನಿರ್ಧಾರಕ್ಕೆ ಬಂದಿದ್ದಾರೆ.

- Advertisement -

ಸೋಂಕು ತಾಗಿದ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅವರೊಂದಿಗೆ ಸಂಪರ್ಕಕ್ಕೆ ಬಂದ ಕಾರಣ ಸಲ್ಮಾನ್ ಮನೆಯಲ್ಲಿ 14 ದಿನಗಳ ಕಾಲ ಪ್ರತ್ಯೇಕವಾಗಿರಲು ನಿರ್ಧರಿಸಿದ್ದಾರೆ.

- Advertisement -
- Advertisment -

Most Popular