Home ನಮ್ಮ ಕರಾವಳಿ ಎಸ್ ಎಸ್ ಎಲ್ ಸಿ ಫಲಿತಾಂಶ:ವಿಟ್ಲ: ವಿಠಲ ಪ್ರೌಢ ಶಾಲೆಯ 23 ವಿಶಿಷ್ಟ, 128 ವಿದ್ಯಾರ್ಥಿಗಳು...

ಎಸ್ ಎಸ್ ಎಲ್ ಸಿ ಫಲಿತಾಂಶ:
ವಿಟ್ಲ: ವಿಠಲ ಪ್ರೌಢ ಶಾಲೆಯ 23 ವಿಶಿಷ್ಟ, 128 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ

ವಿಟ್ಲ:ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ವಿಠಲ ಪ್ರೌಢ ಶಾಲೆಯ 23 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಮತ್ತು 128 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

- Advertisement -

298 ಪರೀಕ್ಷೆ ಬರೆದಿದ್ದು, ಎಲ್ಲರೂ ಉತ್ತೀರ್ಣರಾಗಿದ್ದಾರೆ. ಶರಣ್ಯ 585, ದೀಕ್ಷಿತ್ 578, ನೆಬಿಸತ್ ಅಜಿಸಾನಿಯಾ 576 ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾರೆ.

- Advertisement -
- Advertisment -

Most Popular