Tags Accident

Tag: accident

ವಿಟ್ಲ: 10 ಅಡಿ ಆಳಕ್ಕೆ ಉರುಳಿ ಬಿದ್ದ ಕಾರು: ಮೂವರಿಗೆ ಗಾಯ

ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ರಸ್ತೆ ಬದಿಯ ಮನೆಯಂಗಳಕ್ಕೆ ಉರುಳಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಕನ್ಯಾನ ಗ್ರಾಮದ ಪಂಜಾಜೆ ಎಂಬಲ್ಲಿ ನಡೆದಿದೆ. ಮಂಚಿಯಿಂದ ಕನ್ಯಾನಕ್ಕೆ ಕುಡ್ತಮುಗೇರು ಕುಳಾಲು ಕನ್ಯಾನ ಮಾರ್ಗದಲ್ಲಿ ಆಗಮಿಸುತ್ತಿದ್ದ...

ನೆಲ್ಯಾಡಿ: ತಡೆಗೋಡೆಗೆ ಡಿಕ್ಕಿ ಹೊಡೆದ ಲಾರಿ:ಚಾಲಕ ಸಾವು, ನಿರ್ವಾಹಕ ಗಂಭೀರ

ಉಪ್ಪಿನಂಗಡಿ: ಸಿಮೆಂಟು ಹೇರಿಕೊಂಡು ಬರುತ್ತಿದ್ದ ಲಾರಿಯೊಂದು ರಸ್ತೆ ಬದಿಯ ತಡೆಗೋಡೆಗೆ ಢಿಕ್ಕಿ ಹೊಡೆದು ಲಾರಿ ಚಾಲಕ ಮೃತ ಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ಸಮೀಪ ನಡೆದಿದೆ. ಲಾರಿ ರಸ್ತೆ ಬದಿಯ ತಡೆಗೋಡೆಗೆ...

ದಾವಣಗೆರೆ: ಕಾರು ಹರಿದು ಮಗು ಮೃತ್ಯು, ಗರ್ಭಿಣಿ ಗೆ ಗಾಯ

ದಾವಣಗೆರೆ: ಅಜಾಗರೂಕತೆಯಿಂದ ಚಾಲನೆ ಮಾಡುತ್ತಿದ್ದ ಕಾರು ಮಗುವಿನ ಮೇಲೆ ಹರಿದ ಪರಿಣಾಮ ಮಗು ಸಾವನ್ನಪ್ಪಿ, ಜೊತೆಗೆ ಗರ್ಭಿಣಿಗೆ ಗಾಯವಾದ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ನಡೆದಿದೆ. ನಾಲ್ಕು ವರ್ಷದ ಹನುಮಂತ...

ಉತ್ತರ ಪ್ರದೇಶ: ಟ್ರಾಕ್ಟರ್ ಅಪಘಾತ:4 ಮಕ್ಕಳು ಸೇರಿ 11 ಮಂದಿ ಮೃತ್ಯು

ಲಖ್ನೌ: ಉತ್ತರ ಪ್ರದೇಶದ ಝಾನ್ಸಿಯಲ್ಲಿ ಶುಕ್ರವಾರ ಪ್ರಯಾಣಿಸುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿ ಉರುಳಿಬಿದ್ದ ಪರಿಣಾಮ ನಾಲ್ಕು ಮಕ್ಕಳು ಸೇರಿದಂತೆ ಕನಿಷ್ಠ 11 ಜನರು ಸಾವನ್ನಪ್ಪಿದ್ದು, ಅಪಘಾತದಲ್ಲಿ ಆರು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದಾರಿಯಲ್ಲಿ...

ಸುಬ್ರಹ್ಮಣ್ಯ: ಬೈಕ್ ಮೇಲೆ ಕಡವೆ ಹಾರಿ ಹವ್ಯಾಸಿ ಭಾಗವತರು ಸ್ಥಳದಲ್ಲೇ ಮೃತ್ಯು

ಸುಬ್ರಹ್ಮಣ್ಯ: ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಬೈಕಿನ ಮೇಲೆ ಕಡವೆ ಹಾರಿದ ಪರಿಣಾಮವಾಗಿ ಹವ್ಯಾಸಿ ಭಾಗವತರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕುಲ್ಕುಂದದ ಬ್ರಾಮರಿ‌ ನೆಸ್ಟ್ ವಸತಿಗೃಹದ ಬಳಿ ನಡೆದಿದೆ. ಮೃತರನ್ನು ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ಕಛೇರಿ...

ಬೈಕ್ ಸ್ಕಿಡ್ ಆಗಿ ಅಪಘಾತ: ಇಬ್ಬರು ದುರ್ಮರಣ

ರಾಯಚೂರು: ದಸರಾ ಹಬ್ಬದಂದೇ ಬೈಕ್ ಸ್ಕಿಡ್ ಆಗಿ ಬಿದ್ದು ಇಬ್ಬರೂ ಸವಾರರು ಮೃತಪಟ್ಟಿರುವ ಘಟನೆ ತಾಲೂಕಿನ ನಲ್ಲಬಂಡಾ ಕ್ರಾಸ್ ಬಳಿ ಶುಕ್ರವಾರ ಸಂಭವಿಸಿದೆ. ಮೃತರನ್ನು ದೀಪಕ್ (22), ಹುಸೇನ್ (23) ಎಂದು ಗುರುತಿಸಲಾಗಿದೆ. ಮೃತರು ರಾಯಚೂರು...

ಉಪ್ಪಿನಂಗಡಿ: ಬಸ್ಸಿನಡಿಗೆ ಬಿದ್ದು ತಾಯಿ ಮಗು ಸ್ಥಳದಲ್ಲೇ ಮೃತ್ಯು

ಉಪ್ಪಿನಂಗಡಿ: ಚಲಿಸುತ್ತಿದ್ದ ಬಸ್ಸಿನಡಿಗೆ ಬಿದ್ದು ತಾಯಿ ಮಗು ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಉಪ್ಪಿನಂಗಡಿ ಬಸ್ ನಿಲ್ದಾಣಕ್ಕೆ ತಾಯಿ ಮಗು ದಾಟುತ್ತಿದ್ದಾಗ ದಿಡೀರನೆ ನುಗ್ಗಿದ ಕೆಎಸ್ ಆರ್ ಟಿ ಸಿ...

ಹೈದರಾಬಾದ್ ನಲ್ಲಿ ನಡೆದ ಅಪಘಾತದಲ್ಲಿ ಬಂಟ್ವಾಳದ ಯುವಕ ಮೃತ್ಯು

ಬಂಟ್ವಾಳ: ಹೈದರಾಬಾದ್‌ನಲ್ಲಿ ಬುಧವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ತಾಲೂಕಿನ ಸಜಿಪಮೂಡ ಗ್ರಾಮದ ಬೊಳ್ಳಾಯಿ ನಿವಾಸಿ ಯುವಕನೋರ್ವ ಸಾವನ್ನಪ್ಪಿದ್ದಾನೆ. ಮೃತರನ್ನು ಕುಚ್ಚುಗುಡ್ಡೆ ನಿವಾಸಿ ನಾರಾಯಣ ಶೆಟ್ಟಿ ಎಂಬವರ ಪುತ್ರ ಪ್ರಶಾಂತ್ ಶೆಟ್ಟಿ(32) ಎಂದು ಗುರುತಿಸಲಾಗಿದೆ. ಪ್ರಶಾಂತ್...

ಕೆಪಿಟಿ ಸಮೀಪ ರಸ್ತೆ ವಿಭಾಜಕಕ್ಕೆ ಬೈಕ್ ಢಿಕ್ಕಿ:ಸವಾರ ಮೃತ್ಯು, ಸಹಸವಾರ ಗಂಭೀರ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66 ರ ಕೆಪಿಟಿ ಸಮೀಪ ಸೋಮವಾರ ಮುಂಜಾನೆ ಬೈಕ್ ರಸ್ತೆ ವಿಭಾಜಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಅ.4 ರ...

ಮಾಣಿ: ಖಾಸಗಿ ಬಸ್ ಮತ್ತು ಕಂಟೈನರ್ ಲಾರಿ ನಡುವೆ ಅಪಘಾತ:ಪರಾರಿಯಾಗಲು ಯತ್ನಿಸಿದ ಲಾರಿ ಚಾಲಕನನ್ನು ಬೆನ್ನಟ್ಟಿ ಹಿಡಿದ ಬಸ್ ಚಾಲಕ ಮತ್ತು ನಿರ್ವಾಹಕ

ವಿಟ್ಲ: ವಿಟ್ಲ ಠಾಣಾ ವ್ಯಾಪ್ತಿಯ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಖಾಸಗಿ ಮತ್ತು ಕಂಟೈನರ್ ಲಾರಿ ನಡುವೆ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಮತ್ತು ಮಂಗಳೂರಿನಿಂದ ಬೆಂಗಳೂರಿಗೆ...
- Advertisment -

Most Read