Tags Afghanistan

Tag: Afghanistan

ಅಫ್ಘಾನಿಸ್ತಾನಕ್ಕೆ ಐರೋಪ್ಯ ಒಕ್ಕೂಟದಿಂದ 1.2 ಬಿಲಿಯನ್ ಡಾಲರ್ ನೆರವು ಘೋಷಣೆ

ರೋಮ್: ಸಂಕಷ್ಟ ಎದುರಿಸುತ್ತಿರುವ ಅಫ್ಘಾನಿಸ್ತಾನಕ್ಕೆ ಜಿ-20 ದೇಶಗಳ ನಾಯಕರು ಮಾನವೀಯ ನೆಲೆಯ ನೆರವು ನೀಡಲು ನಿರ್ಧರಿಸಿದ್ದಾರೆ. ನಿನ್ನೆ ನಡೆದ ಜಿ20 ದೇಶಗಳ ಮುಖ್ಯಸ್ಥರು/ಒಕ್ಕೂಟದ ಪ್ರತಿನಿಧಿಗಳು ಭಾಗವಹಿಸಿದ್ದ ಸಭೆಯಲ್ಲಿ ಅಫ್ಘಾನಿಸ್ತಾನದ ಪುನಶ್ಚೇತನಕ್ಕೆ ಐರೋಪ್ಯ ಒಕ್ಕೂಟ ಸುಮಾರು...

ಅಫ್ಘಾನಿಸ್ತಾನ ತೊರೆದ ಅಮೆರಿಕದ ಪಡೆ:ಸಂಪೂರ್ಣ ಸ್ವಾತಂತ್ರ್ಯ ಘೋಷಿಸಿಕೊಂಡ ತಾಲಿಬಾನ್

ಕಾಬೂಲ್: ಅಮೆರಿಕದ ಪಡೆಗಳು 20 ವರ್ಷಗಳ ಬಳಿಕ ಅಫ್ಗಾನಿಸ್ತಾನ ತೊರೆದ ಬೆನ್ನಲ್ಲೇ ತಾಲಿಬಾನ್ ಸಂಪೂರ್ಣ ಸ್ವಾತಂತ್ರ್ಯ ಘೋಷಿಸಿಕೊಂಡಿದೆ. ‘ಅಮೆರಿಕದ ಯೋಧರು ಕಾಬೂಲ್ ವಿಮಾನ ನಿಲ್ದಾಣ ತೊರೆದಿದ್ದಾರೆ. ನಮ್ಮ ದೇಶವೀಗ ಸಂಪೂರ್ಣ ಸ್ವತಂತ್ರಗೊಂಡಿದೆ’ ಎಂದು ತಾಲಿಬಾನ್...

ಅಫ್ಗಾನಿಸ್ತಾನದಲ್ಲಿ 4.5 ರಷ್ಟು ತೀವ್ರತೆಯ ಭೂಕಂಪನ

ನವದೆಹಲಿ: ಅಫ್ಗಾನಿಸ್ತಾನದಲ್ಲಿ ಗುರುವಾರ ಬೆಳಿಗ್ಗೆ 11.22 ರ ಸುಮಾರಿನಲ್ಲಿ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 4.5 ರಷ್ಟು ತೀವ್ರತೆ ದಾಖಲಾಗಿದೆ ಎಂದು ಭಾರತದ ರಾಷ್ಟ್ರೀಯ ಭೂಕಂಪ ಮಾಪನಶಾಸ್ತ್ರ ಕೇಂದ್ರ (ಎನ್‌ಸಿಎಸ್‌) ತಿಳಿಸಿದೆ.

ನಾವು ಯಾವ ದೇಶದ ವಿರುದ್ಧವೂ ಪ್ರತಿಕಾರ ತೀರಿಸಿಕೊಳ್ಳುವುದಿಲ್ಲ: ಮುಜಾಹಿದ್

ಕಾಬುಲ್: ನಾವು ಯಾವುದೇ ದೇಶಕ್ಕೆ ಬೆದರಿಕೆಯನ್ನು ಹಾಕುವುದಿಲ್ಲ. ಯಾವ ದೇಶದ ವಿರುದ್ಧವೂ ಪ್ರತಿಕಾರ ತೀರಿಸಿಕೊಳ್ಳುವುದಿಲ್ಲ. ಇನ್ನು ಕೆಲವೇ ದಿನಗಳಲ್ಲಿ ಇಸ್ಲಾಮ್ ಸರ್ಕಾರ ರೂಪುಗೊಳ್ಳಲಿದೆ ಎಂದು ಮುಜಾಹಿದ್ ಹೇಳಿದ್ದಾರೆ. ಈ ಹಿಂದೆ ಸೇನೆಯಲ್ಲಿ ಕೆಲಸ ಮಾಡಿದವರು...

ಅಫ್ಘಾನ್ನಲ್ಲಿರುವ ಹಿಂದೂ, ಸಿಖ್‌ರ ಕರೆ ತರಲು ಕ್ರಮ: ವಿದೇಶಾಂಗ ಇಲಾಖೆ

ಹೊಸದಿಲ್ಲಿ: ಕಾಬೂಲ್‌ ನಿಂದ ವಾಣಿಜ್ಯಿಕ ವಿಮಾನ ಯಾನ ಶುರುವಾದ ಕೂಡಲೇ ಅಫ್ಘಾನ್ ನಲ್ಲಿರುವ ಹಿಂದೂ ಮತ್ತು ಸಿಖ್‌ ಸಮುದಾಯದವರನ್ನು ಆದ್ಯತೆಯಲ್ಲಿ ಕರೆ ತರಲಾಗುತ್ತದೆ ಎಂದು ವಿದೇಶಾಂಗ ಇಲಾಖೆ ವಕ್ತಾರ ಅರಿಂದಮ್‌ ಬಗಚಿ ತಿಳಿಸಿದ್ದಾರೆ. ಹೊಸದಿಲ್ಲಿಯಲ್ಲಿ...

ಅಫ್ಘಾನಿಸ್ತಾನವನ್ನು ತೊರೆಯಲು ಬಯಸುವ ಜನರ ಸುರಕ್ಷಿತಕ್ಕೆ 64 ದೇಶಗಳು ಒಪ್ಪಿಗೆ

ಕಾಬೂಲ್: ತಾಲಿಬಾನ್ ಸಂಘಟನೆಯು ದೇಶವನ್ನು ಸ್ವಾಧೀನಪಡಿಸಿಕೊಂಡ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನವನ್ನು ತೊರೆಯಲು ಬಯಸುವ ಜನರ ಸುರಕ್ಷಿತ ಮತ್ತು ಕ್ರಮಬದ್ಧ ನಿರ್ಗಮನಕ್ಕಾಗಿ ಸಮ್ಮತಿಸಿ ಕನಿಷ್ಠ 64 ದೇಶಗಳು ಜಂಟಿ ಹೇಳಿಕೆಗೆ ಸಹಿ ಹಾಕಿವೆ. ಕೆನಡಾ, ಫ್ರಾನ್ಸ್, ಜರ್ಮನಿ...

ಅಫ್ಘಾನಿಸ್ತಾನ ತೊರೆಯಲು ಸಿದ್ಧತೆ:ಕಾಬೂಲ್ ವಿಮಾನ ನಿಲ್ದಾಣದಲ್ಲಿ ಜನಸಾಗರ

ಕಾಬೂಲ್: ಆಫ್ಘಾನಿಸ್ತಾನ ತಾಲೀಬಾನ್ ವಶವಾಗುತ್ತಿದ್ದಂತೆಯೇ, ಹಲವಾರು ಮಂದಿ ದೇಶ ತೊರೆಯಲು ಪ್ರಾರಂಭಿಸುತ್ತಿದ್ದು, ಕಾಬೂಲ್ ವಿಮಾನ ನಿಲ್ದಾಣದಲ್ಲಿ ಜನಸಾಗರ ಹರಿದುಬರುತ್ತಿದೆ. ವಿಮಾನ ನಿಲ್ದಾಣದಲ್ಲಿ ಅವ್ಯವಸ್ಥೆ ಉಂಟಾಗಿರುವ ಹಿನ್ನೆಲೆಯಲ್ಲಿ ಕಾಬೂಲ್ ನಿಂದ ಹೊರಹೋಗುವ ವಾಣಿಜ್ಯ ವಿಮಾನಗಳನ್ನು ರದ್ದುಗೊಳಿಸಲಾಗಿದೆ. "ಲೂಟಿ,...

ಅಫ್ಗಾನಿಸ್ತಾನದ ಲಷ್ಕರ್ ಗಾಹ್ ನಗರವನ್ನು ವಶಪಡಿಸಿಕೊಂಡ ತಾಲಿಬಾನ್

ಕಾಬೂಲ್: ಕಂದಹಾರ್‌ ನಗರ ವಶಪಡಿಸಿಕೊಂಡಿರುವುದಾಗಿ ಘೋಷಿಸಿಕೊಂಡಿರುವ ತಾಲಿಬಾನ್ ಉಗ್ರರು ಇದೀಗ ಲಷ್ಕರ್ ಗಾಹ್ ನಗರವನ್ನೂ ವಶಪಡಿಸಿಕೊಂಡಿರುವುದಾಗಿ ಹೇಳಿದ್ದಾರೆ. ಇದನ್ನು ಅಫ್ಗಾನಿಸ್ತಾನದ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ. ಉಗ್ರರ ಜತೆ ಒಪ್ಪಂದ ಮಾಡಿಕೊಂಡ ಬಳಿಕ ಸೇನೆ ಮತ್ತು ಸರ್ಕಾರಿ...

ಅಫ್ಘಾನಿಸ್ತಾನ್: ಕಾಬೂಲ್ ಶಾಲೆ ಬಳಿ ಬಾಂಬ್ ಸ್ಪೋಟ ಪ್ರಕರಣ: ಮೃತರ ಸಂಖ್ಯೆ 60ಕ್ಕೆ ಏರಿಕೆ

ಅಫ್ಘಾನಿಸ್ತಾನ್: ಕಾಬೂಲ್ ಶಾಲೆ ಬಳಿ ಬಾಂಬ್ ಸ್ಪೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ ಸೋಮವಾರ 60ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಕಳೆದ ಶುಕ್ರವಾರ ಸಂಜೆ 4.30 ರ ಸುಮಾರಿಗೆ ಸಯೀದ್...
- Advertisment -

Most Read