Tags Death

Tag: death

ಭೂಗತ ಪಾತಕಿ ಬಾಂಬೆ ರವಿ ದಕ್ಷಿಣ ಆಫ್ರಿಕಾದಲ್ಲಿ ಕೊರೋನಾಗೆ ಬಲಿ

ಬೆಂಗಳೂರು: ಹಲವು ಪ್ರಕರಣದಲ್ಲಿ ಭಾಗಿಯಾಗಿದ್ದ ಕುಖ್ಯಾತ ಭೂಗತ ಪಾತಕಿ ಬಾಂಬೆ ರವಿ ಎರಡು ದಿನಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಬಾಂಬೆ ರವಿ ದಕ್ಷಿಣ ಆಫ್ರಿಕಾದಲ್ಲಿ ಕೊರೊನಾಗೆ ತುತ್ತಾಗಿ ಬಲಿಯಾಗಿದ್ದಾನೆ...

ತಮಿಳುನಾಡು:ಎಐಎಡಿಎಂಕೆ ನಾಯಕ ಓ.ಪನ್ನೀರ್ ಸೆಲ್ವಂ ಪತ್ನಿ ನಿಧನ

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಓ.ಪನ್ನೀರ್ ಸೆಲ್ವಂ ಅವರ ಧರ್ಮಪತ್ನಿ ವಿಜಯಲಕ್ಷ್ಮಿ (66) ಹೃದಯಾಘಾತದಿಂದ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ವಿಜಯಲಕ್ಷ್ಮಿ ಅವರಿಗೆ ಮುಂಜಾನೆ ತೀವ್ರ ಸ್ವರೂಪದ ಹೃದಯಾಘಾತ ಸಂಭವಿಸಿದ್ದು,ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು.ಅವರನ್ನು ಜಿಇಎಂ...

ಬಂಟ್ವಾಳ: ಹಾವು ಕಡಿದು ಯುವಕ ಸಾವು

ಬಂಟ್ವಾಳ: ವಿಷಕಾರಿ ಹಾವಿನ ಕಡಿತಕ್ಕೊಳಗಾದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಮಂಗಳವಾರ ಸಂಭವಿಸಿದೆ. ಬಡಗಕಜೆಕಾರು ಗ್ರಾಮದ ಪಾಂಡವರ ಕಲ್ಲು ನಿವಾಸಿ ಉಸ್ಮಾನ್ ಅವರ ಪುತ್ರ ಆಸಿದ್( 26) ಮೃತಪಟ್ಟವರು. ಆಸಿದ್ ಅವರು ಕೂಲಿ...

ಒಮಾನ್: ಸಮುದ್ರದಲ್ಲಿ ಮುಳುಗಿ ಉಳ್ಳಾಲದ ಇಬ್ಬರು ಮೃತ್ಯು

ಮಂಗಳೂರು: ಒಮಾನ್ ನಲ್ಲಿ ಉದ್ಯೋಗದಲ್ಲಿದ್ದ ಉಳ್ಳಾಲದ ಇಬ್ಬರು ವ್ಯಕ್ತಿಗಳು ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಉಳ್ಳಾಲದ ರಿಝ್ವಾನ್ ಅಳೆಕಲ ಹಾಗೂ ಉಳ್ಳಾಲ ಕೋಡಿಯ ಝಹೀರ್ ಮೃತಪಟ್ಟವರು. ಫಿಶ್ ಮಿಲ್ ಕಂಪನಿಯಲ್ಲಿ ಉದ್ಯೋಗದಲ್ಲಿದ್ದ...

ಬೆಳ್ತಂಗಡಿ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿ ಮೃತ್ಯು

ಬೆಳ್ತಂಗಡಿ: ತುಂಡಾಗಿ ‌ಬಿದ್ದ ವಿದ್ಯುತ್ ತಂತಿ ತುಳಿದ ಕಾರಣ ವ್ಯಕ್ತಿಯೊಬ್ಬರು ಮೃತರಾದ ಘಟನೆ ಶನಿವಾರ ಪದ್ಮುಂಜ ಗ್ರಾಮದ ಪೊಯ್ಯ ಎಂಬಲ್ಲಿ ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿ ಕೂಲಿ ಕಾರ್ಮಿಕ ನಾಣ್ಯಪ್ಪ ಪೂಜಾರಿ (55) ಎಂದು...

ಬಂಟ್ವಾಳ: ರೈಲ್ವೆ ಹಳಿಯಲ್ಲಿ ಯುವಕನ ಮೃತದೇಹ ಪತ್ತೆ! ಸಾವಿನ ಹಿಂದೆ ಹಲವು ಸಂಶಯ

ಬಂಟ್ವಾಳ:ಬಂಟ್ವಾಳ ತಾಲೂಕಿನ ದೇವಂದಬೆಟ್ಟು ಎಂಬಲ್ಲಿ ರೈಲ್ವೆ ಹಳಿಯಲ್ಲಿ ಯುವಕನೊರ್ವನ ಮೃತದೇಹ ಪತ್ತೆಯಾಗಿದ್ದು, ಸಂಶಯಕ್ಕೆ ಕಾರಣವಾಗಿದೆ. ಕಳ್ಳಿಗೆ ಗ್ರಾಮದ ಲಕ್ಷಣ ಎಂಬವರ ಮಗ ಕಾರ್ತಿಕ್ (25) ಎಂಬವರ ಮೃತದೇಹ ದೇವಂದಬೆಟ್ಟು ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ.ಸಂಜೆ ಮನೆಯಿಂದ...

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ .ರಾಜಾರಾಮ್ ಕೆ.ಬಿ.ಗೆ ಪಿತೃ ವಿಯೋಗ

ಉಪ್ಪಿನಂಗಡಿ: ಯುವವಾಹಿನಿ ಕೇಂದ್ರ ಘಟಕ ಮಂಗಳೂರು ಅಧ್ಯಕ್ಷ, ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ದಂತ ವೈದ್ಯ ಡಾ.ರಾಜಾರಾಮ್ ಕೆ.ಬಿ. ಅವರ ತಂದೆ ಕೋಂಗುಜೆ ಬಾಬು ಪೂಜಾರಿಯವರು ಜು.17ರಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದಿದ್ದ...

ಮಂಗಳೂರು: ಮೀನು ಹಿಡಿಯುತ್ತಿದ್ದಾಗ ಬಲೆ ಕಾಲಿಗೆ ಸಿಕ್ಕಿ ಮೀನುಗಾರ ಮೃತ್ಯು

ಮಂಗಳೂರು: ನಗರದ ಅಳಿವೆಬಾಗಿಲು ನದಿ ಸಮೀಪ ಮೀನುಗಾರರೊಬ್ಬರು ಬಲೆ ಹರಡಿ ಮೀನು ಹಿಡಿಯುತ್ತಿದ್ದ ಸಂದರ್ಭ ಅಕಸ್ಮಾತ್ ನದಿ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ವರದಿಯಾಗಿದೆ.ತೋಟಬೆಂಗ್ರೆ ನಿವಾಸಿ ಜಯ ಪುತ್ರನ್ (55) ಮೃತ ಮೀನುಗಾರ...

ಮಹಾಮಳೆಗೆ ಕೊಡಗಿನಲ್ಲಿ ಮೊದಲ‌ ಸಾವು

ಮಡಿಕೇರಿ: ಮಡಿಕೇರಿ ತಾಲೂಕಿನ ಅವ್ವಂದೂರು ಬಳಿ ಕಿರು ಹೊಳೆಯಲ್ಲಿ ಅಂಗವಿಕಲ ವ್ಯಕ್ತಿಯೋರ್ವರು ಕೊಚ್ಚಿಹೋದ ಘಟನೆ ವರದಿಯಾಗಿದೆ. ಬೊಮ್ಮೇಗೌಡನ ಬಾಬಿ (70) ಹೊಳೆಯಲ್ಲಿ ಕೊಚ್ಚಿಹೋದ ವೃದ್ಧ ರಾಗಿದ್ದಾರೆ. ಕಳೆದ ಒಂದು ವಾರದಿಂದ...

ಮಂಗಳೂರು:ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಾಣಂತಿ; ತೀವ್ರ ರಕ್ತಸ್ರಾವದಿಂದ ಮೃತ್ಯು

ಮಂಗಳೂರು: ವಿಪರೀತ ರಕ್ತಸ್ರಾವದಿಂದಾಗಿ ಕಡಬದ ಬಾಣಂತಿ ಮಹಿಳೆಯೋರ್ವರು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ. ಮೃತ ಮಹಿಳೆಯನ್ನು ಕಡಬ ತಾಲೂಕು ಕೊಂಬಾರು ಗ್ರಾಮದ ಇಡ್ಯಡ್ಕ ಕಟ್ಟೆ ನಿವಾಸಿ ಚೇತನ್ ಎಂಬವರ ಪತ್ನಿ ವಿದ್ಯಾ(30)...
- Advertisment -

Most Read