Tags Kasaragod

Tag: kasaragod

ಕಾಸರಗೋಡು: ತಾಯಿ, 2 ವರ್ಷದ ಮಗುವಿನ ಮೃತದೇಹ ಬಾವಿಯಲ್ಲಿ ಪತ್ತೆ

ಕಾಸರಗೋಡು: ಎರಡೂವರೆ ವರ್ಷದ ಮಗು ಮತ್ತು ತಾಯಿಯ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ನೀಲೇಶ್ವರ ದಲ್ಲಿ ನಡೆದಿದೆ. ನೀಲೇಶ್ವರ ಕಡಿಂಙಮೂಲೆಯ ರಮ್ಯಾ (34) ಹಾಗೂ ಹೆಣ್ಣು ಮಗುವಿನ ಮೃತ ದೇಹ ಮನೆಯ ಸಮೀಪದ...

ಕಾಸರಗೋಡು: ಆರು ಮಂದಿಗೆ ಚಾಕುವಿನಿಂದ ಇರಿತ:ಮೂವರ ಸ್ಥಿತಿ ಗಂಭೀರ

ಕಾಸರಗೋಡು: ಯುವಕನೋರ್ವ ಆರು ಮಂದಿಗೆ ಇರಿದ ಘಟನೆ ಕುಂಬಳೆ ಸಮೀಪದ ಬಂಬ್ರಾಣದಲ್ಲಿ ನಡೆದಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡವರನ್ನು ಬಂಬ್ರಾಣದ ಕಿರಣ್ (29), ಕುದ್ರೆಪ್ಪಾಡಿಯ ಗುರುರಾಜ್ (23), ನವೀನ್ (22), ಧೀರಜ್ (21) ಪ್ರವೀಣ್...

ಕಾಸರಗೋಡು: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

ಕಾಸರಗೋಡು: ಗೃಹಿಣಿಯೋರ್ವಳು ಮನೆಯಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬೇಕಲ ಠಾಣಾ ವ್ಯಾಪ್ತಿಯ ಕಲ್ಯೋಟ್ ನಲ್ಲಿ ನಡೆದಿದೆ. ಕಲ್ಯೋಟ್ ತೆಕ್ಕೇಕರೆಯ ಮಹೇಶ್ ರವರ ಪತ್ನಿ ಅನು ಆಂಟನಿ(22) ಮೃತ ಪಟ್ಟವರು. ಶುಕ್ರವಾರ ಬೆಳಿಗ್ಗೆ...

ಕಾಸರಗೋಡು: ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಕಾಸರಗೋಡು: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಳ್ನಾಡಿ ನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿಯನ್ನು ಕಳ್ನಾಡಿನ ಸಫಾ ಫಾತಿಮಾ (13) ಎಂದು ಗುರುತಿಸಲಾಗಿದೆ. ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು. ಕಾಸರಗೋಡಿನ ಆಸ್ಪತ್ರೆಗೆ...

ಕಣ್ಣೂರು: ಆನ್ ಲೈನ್ ತರಗತಿಗಾಗಿ ಮರ ಹತ್ತಿದ ವಿದ್ಯಾರ್ಥಿ ಕೆಳಬಿದ್ದು ಗಂಭೀರ ಗಾಯ

ಕಾಸರಗೋಡು: ಆನ್ ಲೈನ್ ತರಗತಿಗೆ ಮೊಬೈಲ್ ರೇಂಜ್ ಸಿಗದಿರುವ ಹಿನ್ನಲೆಯಲ್ಲಿ ಮರ ಹತ್ತಿದ ವಿದ್ಯಾರ್ಥಿ ಕೆಳಬಿದ್ದು ಗಂಭೀರ ಗಾಯಗೊಂಡ ಘಟನೆ ಕಣ್ಣೂರು ಕಣ್ಣವ ಬಳಿ ನಿನ್ನೆ ಸಂಜೆ ನಡೆದಿದೆ. ಗಾಯಗೊಂಡ ವಿದ್ಯಾರ್ಥಿ ಅನಂತು ಬಾಬು...

ಚೆರ್ವತ್ತೂರು: ಕೊಂಬಿನಿಂದ ತಿವಿದ ದನ: ಶಿಕ್ಷಕ ಮೃತ್ಯು

ಕಾಸರಗೋಡು: ದನದ ತಿವಿತಕ್ಕೆ ಶಿಕ್ಷಕರೋರ್ವರು ಮೃತಪಟ್ಟ ದಾರುಣ ಘಟನೆ ಬುಧವಾರ ಚೆರ್ವತ್ತೂರಿನಲ್ಲಿ ನಡೆದಿದೆ. ಮೃತಪಟ್ಟವರನ್ನು ಚೆರ್ವತ್ತೂರು ಬಿಆರ್‌‌ಸಿಯ ವಿಕಲಚೇತನ ವಿದ್ಯಾರ್ಥಿಗಳ ಸ್ಪೆಷಲ್ ಎಜುಕೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಆನಿಕ್ಕೋಡಿಯ ಸಿ.ರಾಮಕೃಷ್ಣನ್ (54) ಎಂದು ಗುರುತಿಸಲಾಗಿದೆ. ಮನೆಯ ಕೊಟ್ಟಿಗೆಯಲ್ಲಿ...

ಪ್ರಥಮ ಬಾರಿಗೆ ಕಾಸರಗೋಡಿನ ಮಹಿಳಾ ಜಿಲ್ಲಾಧಿಕಾರಿಯಾಗಿ ಭಂಡಾರಿ ಸ್ವಾಗತ್ ರಣ್ವೀರ್ ಚಂದ್

ಕಾಸರಗೋಡು: ಭಂಡಾರಿ ಸ್ವಾಗತ್ ರಣ್ವೀರ್ ಚಂದ್ ಅವರು ಕಾಸರಗೋಡು ನೂತನ ಜಿಲ್ಲಾಧಿಕಾರಿಯಾಗಿ ನೇಮಕವಾಗಿದ್ದಾರೆ. ಈ‌ ಮೊದಲು ಜಿಲ್ಲಾಧಿಕಾರಿಯಾಗಿದ್ದ ಡಾ.ಡಿ.ಸಜಿತ್ ಬಾಬು ಅವರನ್ನು ನಾಗರಿಕ ಪೂರೈಕೆ ಇಲಾಖಾ ನಿರ್ದೇಶಕರನ್ನಾಗಿ ನೇಮಿಸಲಾಗಿದೆ. ಭಂಡಾರಿ ಸ್ವಾಗತ್ ಪ್ರಥಮ ಬಾರಿಗೆ...

ಕಾಸರಗೋಡು: ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ಬಿದ್ದ ಪ್ರಕರಣ; ನಾಪತ್ತೆಯಾಗಿದ್ದ ಮೂವರ ಮೃತದೇಹ ಬೇಕಲಕೋಟೆ ಬಳಿ ಪತ್ತೆ

ಕಾಸರಗೋಡು: ಕಾಸರಗೋಡು ತಳಂಗರೆ ಸಮೀಪದ ಕಸಬಾ ಕಡಪ್ಪುರ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ರವಿವಾರ ಬೆಳಗ್ಗೆ ಮಗುಚಿ ಬಿದ್ದ ಘಟನೆಯಲ್ಲಿ ನಾಪತ್ತೆಯಾಗಿದ್ದ ಮೂವರ ಶವ ಇಂದು ಪತ್ತೆಯಾಗಿದೆ. ನಾಪತ್ತೆಯಾಗಿದ್ದ ಕಡಪ್ಪುರ ನಿವಾಸಿಗಳಾದ ಸಂದೀಪ್ (33...

ಖಾಸಗಿ ಕಂಪೆನಿಯೊಂದರ ಸಂದರ್ಶನಕ್ಕೆ ತೆರೆಳಿ ಮರಳುತ್ತಿದ್ದಾಗ ಅಪಘಾತ: ಯುವಕ ಮೃತ್ಯು

ಕಾಸರಗೋಡು: ಬೈಕ್ ಮತ್ತು ಪಿಕಪ್ ನಡುವೆ ಉಂಟಾದ ಅಪಘಾತವೊಂದರಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಬುಧವಾರ ಮಲಪ್ಪುರಂನ ತಿರುರಾ೦ಗಡಿಯಲ್ಲಿ ನಡೆದಿದೆ. ಮಾಣಿಮೂಲೆಯ ಮುಹಮ್ಮದ್ ಜೋಹಾರ್(21) ಮೃತಪಟ್ಟ ಯುವಕ. ಜೊತೆಗಿದ್ದ ಮಾಣಿಮೂಲೆಯ ಶರತ್(20) ಗಾಯಗೊಂಡಿದ್ದಾರೆ. ಎರ್ನಾಕುಲಂನಲ್ಲಿ ಖಾಸಗಿ...

ವಿವಾಹ ಸೇರಿದಂತೆ ಇನ್ನಿತರ ಸಮಾರಂಭಗಳಿಗೆ ಅನುಮತಿ ಕಡ್ಡಾಯ

ಕಾಸರಗೋಡು: ವಿವಾಹ ಸೇರಿದಂತೆ ಇನ್ನಿತರ ಸಮಾರಂಭಗಳಿಗೆ ಸ್ಥಳೀಯಾಡಳಿತ ಸಂಸ್ಥೆಗಳಿಂದ ಪೂರ್ವಾನುಮತಿ ಪಡೆಯಬೇಕು. ಕೋವಿಡ್ ಮಾನದಂಡ ಪಾಲಿಸಿ ಗರಿಷ್ಟ 100 ಮಂದಿಗೆ ಮಾತ್ರ ಪಾಲ್ಗೊಳ್ಳಲು ಅವಕಾಶ ನೀಡಲಾಗಿದ್ದು, ಸ್ಥಳೀಯಾಡಳಿತ ಮಟ್ಟದಲ್ಲಿ ಜನ ಜಾಗ್ರತಿ ಸಮಿತಿಗಳನ್ನು ಚುರುಕುಗೊಳಿಸಲಾಗುವುದು...
- Advertisment -

Most Read