Tags Suicide

Tag: suicide

ಕೊಡಗು: ಗ್ರಾಮ‌ ಪಂಚಾಯಿತಿ ಸದಸ್ಯೆ ಆತ್ಮಹತ್ಯೆಗೆ ಶರಣು

ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕೈಕೇರಿಯಲ್ಲಿ ಗ್ರಾಮ‌ ಪಂಚಾಯಿತಿ ಸದಸ್ಯೆ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ರಮ್ಯಾ ಹೆಚ್.ಎಸ್ (28) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಗ್ರಾಮ ಪಂಚಾಯತಿ ಸದಸ್ಯೆ. ಆತ್ಮಹತ್ಯೆಗೆ ಸಾಂಸಾರಿಕ...

ಉಪ್ಪಿನಂಗಡಿ: ನೇತ್ರಾವತಿ ನದಿಗೆ ಹಾರಿ ಬೆಳ್ತಂಗಡಿ ನಿವಾಸಿ ಆತ್ಮಹತ್ಯೆ

ಉಪ್ಪಿನಂಗಡಿ: ನೇತ್ರಾವತಿ ನದಿಗೆ ಹಾರಿ ಬೆಳ್ತಂಗಡಿ ತಾಲೂಕಿನ‌ ಗೇರುಕಟ್ಟೆಯ ಮುತ್ತಪ್ಪ ಶೆಟ್ಟಿ(70) ಎಂಬವರು ಆತ್ಮಹತ್ಯೆ ಮಾಡಿಕೊಂಡ ಘಟನೆ‌ ನಡೆದಿದೆ.‌ ಮುತ್ತಪ್ಪ ರವರನ್ನು ರಕ್ಷಿಸಲು ಸ್ಥಳೀಯ ಯುವಕರು ಪ್ರಯತ್ನ‌ ಪಟ್ಟರೂ ಆ ವೇಳೆಗೆ ಮುತ್ತಪ್ಪರವರು ಮೃತಪಟ್ಟಿದ್ದರೆಂದು...

ಕೊಣಾಜೆ: ನೇಣುಬಿಗಿದು ಯುವಕ ಆತ್ಮಹತ್ಯೆ

ಉಳ್ಳಾಲ: ಯುವಕನೋರ್ವ ಮನೆಯೊಳಗೆ ನೇಣುಬಿಗಿದು ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಮೂಡಿಜೇರ ಸೈಟ್ ನಲ್ಲಿ ನಡೆದಿದೆ. ಕೊಣಾಜೆ ಸಮೀಪದ ನಾರಾಯಣ ಶೆಟ್ಟಿ ಎಂಬವರ ಪುತ್ರ ಮಹೇಶ್ ಶೆಟ್ಟಿ(35) ಆತ್ಮಹತ್ಯೆ ಮಾಡಿಕೊಂಡ ಯುವಕ.ಪ್ಲಂಬರ್ ಆಗಿದ್ದ...

ಕಿರುತೆರೆ ನಟಿ ಸೌಜನ್ಯಾ ನೇಣು ಬಿಗಿದು ಆತ್ಮಹತ್ಯೆ

ಬೆಂಗಳೂರು: ಕನ್ನಡದ ಕಿರುತೆರೆ ಹಾಗೂ ಹಿರಿತೆರೆಯ ನಟಿ ಸೌಜನ್ಯಾ (25) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಡಗು ಜಿಲ್ಲೆಯ ಕುಶಾಲನಗರದ ಸೌಜನ್ಯ ಅವರು ಬೆಂಗಳೂರು ದಕ್ಷಿಣ ಜಿಲ್ಲೆಯ ದೊಡ್ಡಬೆಲೆ ಗ್ರಾಮದ ಅಪಾರ್ಟ್‍ಮೆಂಟ್‍ನಲ್ಲಿ ತನ್ನ...

ಬಿಜೆಪಿ ಮುಖಂಡ ರಾಜಿಂದರ್ ಪಾಲ್ ಸಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಛತ್ತೀಸಗಢ: ಛತ್ತೀಸಗಢ ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ರಾಜಿಂದರ್ ಪಾಲ್ ಸಿಂಗ್ ಭಾಟಿಯಾ ತಮ್ಮ ರಾಜಾನಂದಗಾವ್ ನಿವಾಸದಲ್ಲಿ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆ ಎಂದು ಶಂಕಿಸಿರುವ ಪೊಲೀಸ್...

ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣದ ಆರೋಪಿ

ವಿಜಯಪುರ: ಸಿಂದಗಿ ತಾಲ್ಲೂಕಿನ ಗ್ರಾಮವೊಂದರಲ್ಲಿ 13 ವರ್ಷ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ದೇವಿಂದ್ರ ಭೀಮರಾಯ ಸಂಗೋಗಿ(37) ಸಿಂದಗಿ ಪೊಲೀಸ್ ಠಾಣೆಯಲ್ಲಿ ನೇಣು ಹಾಕಿಕೊಂಡು,ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಹಿನ್ನೆಲೆಯಲ್ಲಿ...

ಬೆಳ್ತಂಗಡಿ: ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷ ಬಾವಿಗೆ ಹಾರಿ ಆತ್ಮಹತ್ಯೆ

ಬೆಳ್ತಂಗಡಿ: ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಲಾಯಿಲ ನಿವಾಸಿ ಸಂತೋಷ್ ಕುಮಾರ್ (45 ವರ್ಷ) ಸರಕಾರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ ಕೆಲ ವರ್ಷಗಳ ಹಿಂದೆ ಅಪಘಾತವೊಂದರಲ್ಲಿ ಬೆನ್ನುಮೂಳೆ ಮುರಿತ್ತಕೊಳಗಾಗಿತ್ತು.ಚಿಕಿತ್ಸೆ ಪಡೆದು ಗುಣಮುಖರಾಗಿದ್ದ...

ಮಂಗಳೂರು: ಅಪಾರ್ಟ್ಮೆಂಟ್ ಮೇಲಿಂದ ಹಾರಿ ಮಹಿಳೆ ಆತ್ಮಹತ್ಯೆ

ಮಂಗಳೂರು: ಕುಲಶೇಖರ ಅಪಾರ್ಟ್ಮೆಂಟ್ ಮೇಲಿಂದ ಮಹಿಳೆಯೊಬ್ಬರು ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ನಗರದ ಕುಲಶೇಖರದ ಚೌಕಿಯ ಪ್ಲಾಮ ಗ್ರಾಂಡ್ ಅಪಾರ್ಟ್ ಮೆಂಟ್ 14 ನೇ ಮಹಡಿಯಿಂದ...

ಬೆಳ್ತಂಗಡಿ: ಸಾಮಾಜಿಕ ಅರಣ್ಯ ವಲಯ ವೀಕ್ಷಕ ಬಾಲಕೃಷ್ಣ ಗೌಡ ಆತ್ಮಹತ್ಯೆ.ಕಳಿಯ ಗ್ರಾಮದ ಗೇರುಕಟ್ಟೆಯಲ್ಲಿ ಘಟನೆ.

ಬೆಳ್ತಂಗಡಿ: ತಾಲೂಕಿನ‌ ಕಳಿಯ ಗ್ರಾಮದ ಪಲ್ಲಿದಲ್ಕೆಯ ನಿವಾಸಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಬಾಲಕೃಷ್ಣ ಗೌಡ (45 ) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು‌ ಗುರುತಿಸಲಾಗಿದೆ. ಇವರು ಬೆಳ್ತಂಗಡಿ ಸಾಮಾಜಿಕ ಅರಣ್ಯ...

ಕಾಪು: ಮೊಬೈಲ್ ಗೇಮ್ ಆಡದಂತೆ ಬುದ್ದಿ ಹೇಳಿದ ತಾಯಿ: ಮನನೊಂದು ಬಾಲಕಿ ಬಾವಿಗೆ ಹಾರಿ ಆತ್ಮಹತ್ಯೆ

ಕಾಪು: ಮೊಬೈಲ್ ಗೇಮ್ ಅತಿಯಾಗಿ ಆಡದಂತೆ ತಾಯಿಯ ಬುದ್ದಿಮಾತಿಗೆ ನೊಂದು 16ರ ಬಾಲಕಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೇ.೧೫ರ ರಾತ್ರಿ ಇಲ್ಲಿನ ಮಣೀಪುರ ಗ್ರಾಮ ಕೋಟೆ ಬಳಿ ನಡೆದಿದೆ. ಮೃತ...
- Advertisment -

Most Read