Home ರಾಷ್ಟ್ರೀಯ ಉತ್ತರಾಖಂಡದಲ್ಲಿ ಭಾರಿ ಮಳೆಯ ಮುನ್ಸೂಚನೆ:ರಾಜ್ಯದ ಬಹುತೇಕ ಶಾಲಾ ಕಾಲೇಜುಗಳಿಗೆ ರಜೆ

ಉತ್ತರಾಖಂಡದಲ್ಲಿ ಭಾರಿ ಮಳೆಯ ಮುನ್ಸೂಚನೆ:
ರಾಜ್ಯದ ಬಹುತೇಕ ಶಾಲಾ ಕಾಲೇಜುಗಳಿಗೆ ರಜೆ

ಡೆಹ್ರಾಡೂನ್‌: ಉತ್ತರಾಖಂಡದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಸೋಮವಾರ ರಾಜ್ಯದ ಬಹುತೇಕ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಪರ್ವತಾರೋಹಣ, ಶಿಬಿರ ಮತ್ತು ಚಾರಣದಂಥ ಚಟುವಟಿಕೆಗಳನ್ನು ಮಂಗಳವಾರದವರೆಗೆ ನಿಷೇಧಿಸಲಾಗಿದೆ.

- Advertisement -

ರಾಜ್ಯದ 13 ಜಿಲ್ಲೆಗಳಲ್ಲಿ ಸೋಮವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಭಾನುವಾರ ಜಿಲ್ಲಾಡಳಿತಗಳು ಈ ಆದೇಶ ಹೊರಡಿಸಿವೆ. ಅದರಂತೆ 13 ಜಿಲ್ಲೆಗಳಲ್ಲಿಯ ಶಾಲೆ, ಕಾಲೇಜು ಮತ್ತು ಅಂಗನವಾಡಿ ಕೇಂದ್ರಗಳು ತೆರೆದಿರುವುದಿಲ್ಲ.

- Advertisement -
- Advertisment -

Most Popular