Home ತಂತ್ರಜ್ಞಾನ ಕೇಂದ್ರ ಸರ್ಕಾರದ ನೂತನ ಐಟಿ ನಿಯಮ: ಹೈಕೋರ್ಟ್ ಮೊರೆ ಹೋದ ವಾಟ್ಸ್ ಆ್ಯಪ್

ಕೇಂದ್ರ ಸರ್ಕಾರದ ನೂತನ ಐಟಿ ನಿಯಮ: ಹೈಕೋರ್ಟ್ ಮೊರೆ ಹೋದ ವಾಟ್ಸ್ ಆ್ಯಪ್

ನವದೆಹಲಿ: ಕೇಂದ್ರ ಸರ್ಕಾರದ ನೂತನ ಐಟಿ ನಿಯಮಗಳನ್ನು ಪ್ರಶ್ನಿಸಿ ಫೇಸ್ ಬುಕ್ ಒಡೆತನದ ವಾಟ್ಸ್ ಆ್ಯಪ್ ದೆಹಲಿ ಹೈಕೋರ್ಟ್ ನಲ್ಲಿ ದೂರು ದಾಖಲಿಸಿದೆ ಎಂದು ವರದಿ ತಿಳಿಸಿದೆ.

- Advertisement -

ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯವು ನೂತನ ಐಟಿ ನಿಯಮಗಳನ್ನು ಜಾರಿ ಮಾಡಲು ಸಾಮಾಜಿಕ ಜಾಲತಾಣಗಳಿಗೆ ನೀಡಿರುವ ಗಡುವು ಬುಧವಾರ (26-5-2021) ಮುಗಿಯಲಿದ್ದು, ಇದಕ್ಕೆ ತಡೆ ಕೋರಿ ಕ್ಯಾಲಿಫೋರ್ನಿಯಾ ಮೂಲದ ವಾಟ್ಸಾಪ್ ಕಾನೂನು ಹೋರಾಟಕ್ಕಿಳಿದಿದೆ.

- Advertisement -

“ಮಾಹಿತಿಯ ಪ್ರಾಥಮಿಕ ಮೂಲವನ್ನು ಗುರುತಿಸಲು” ಕೆಲವೊಂದು ನಿಬಂಧನೆಗಳನ್ನು ಮಾಡಬೇಕಾಗಿದೆ, ಈ ಅಂಶವನ್ನು ಪ್ರಶ್ನಿಸಿ ವಾಟ್ಸಾಪ್ ದೆಹಲಿ ಹೈಕೋರ್ಟ್ ಮೊರೆ ಹೋಗಿದೆ

- Advertisement -
- Advertisment -

Most Popular